Hebrews · chapter 13 · verse 7
Hebrews 13:7 in Kannada
ನಿಮಗೆ ದೇವರ ವಾಕ್ಯವನ್ನು ತಿಳಿಸಿದ ನಿಮ್ಮ ನಾಯಕರನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ಅಂತ್ಯದ ವರೆಗೆ ಯಾವ ರೀತಿಯಿಂದ ನಡೆದುಕೊಂಡರೆಂದು ಆಲೋಚಿಸಿರಿ; ಅವರ ನಂಬಿಕೆಯನ್ನು ಅನುಸರಿಸಿರಿ.
Nimage devara vaakyavannu tilisida nimma naayakarannu jnyaapakamaadikolliri; avaru antyada varege yaava reetiyinda nadedukondarendu aalochisiri; avara nambikeyannu anusarisiri.
Hebrews 13:7 in English
- King James Version (KJV)
- Remember them which have the rule over you, who have spoken unto you the word of God: whose faith follow, considering the end of [their] conversation.
- World English Bible (WEB)
- Remember your leaders, men who spoke to you the word of God, and considering the results of their conduct, imitate their faith.
- American Standard Version (ASV)
- Remember them that had the rule over you, men that spake unto you the word of God; and considering the issue of their life, imitate their faith.
- Bible in Basic English (BBE)
- Keep in mind those who were over you, and who gave you the word of God; seeing the outcome of their way of life, let your faith be like theirs.
- Darby Translation (DBY)
- Remember your leaders who have spoken to you the word of God; and considering the issue of their conversation, imitate their faith.
- Webster's Bible (WBS)
- Remember them who have the rule over you, who have spoken to you the word of God: whose faith follow, considering the end of [their] manner of life.
- Young's Literal Translation (YLT)
- Be mindful of those leading you, who did speak to you the word of God, whose faith — considering the issue of the behaviour — be imitating,
Read in context
- 5ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.
- 6ಆದದರಿಂದ--ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.
- 7ನಿಮಗೆ ದೇವರ ವಾಕ್ಯವನ್ನು ತಿಳಿಸಿದ ನಿಮ್ಮ ನಾಯಕರನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ಅಂತ್ಯದ ವರೆಗೆ ಯಾವ ರೀತಿಯಿಂದ ನಡೆದುಕೊಂಡರೆಂದು ಆಲೋಚಿಸಿರಿ; ಅವರ ನಂಬಿಕೆಯನ್ನು ಅನುಸರಿಸಿರಿ.
- 8ಯೇಸು ಕ್ರಿಸ್ತನು ನಿನ್ನೆ ಇದ್ದ ಹಾಗೆ ಈ ಹೊತ್ತೂ ಇದ್ದಾನೆ, ನಿರಂತರವೂ ಹಾಗೆಯೇ ಇರುವನು.
- 9ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.
Cross references
- 1 Thessalonians 5:12–13 1 ಥೆಸಲೊನೀಕದವರಿಗೆ 5:12–13ಸಹೋದರರೇ, ಯಾರು ನಿಮ್ಮಲ್ಲಿ ಪ್ರಯಾಸಪಟ್ಟು ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು ನಿಮಗೆ ಬುದ್ಧಿಹೇಳುತ್ತಾರೋ ಅವರನ್ನು ಲಕ್ಷಿಸಿರಿ. ಇದಲ್ಲದೆ ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿ ಯಿಂದ ಬಹಳವಾಗಿ ಸನ್ಮಾನ ಮಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ; ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರ್ರಿ.
- Hebrews 13:17 ಇಬ್ರಿಯರಿಗೆ 13:17ನಿಮ್ಮ ನಾಯಕರಿಗೆ ವಿಧೇಯರಾಗಿದ್ದು ಅವರಿಗೆ ಅಧೀನರಾಗಿರ್ರಿ. ಯಾಕಂದರೆ ಅವರು ಲೆಕ್ಕ ಒಪ್ಪಿಸಬೇಕಾ ದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವವರಾಗಲಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.
- Philippians 3:17 ಫಿಲಿಪ್ಪಿಯವರಿಗೆ 3:17ಸಹೋದರರೇ, ನೀವೆಲ್ಲರೂ ನನ್ನನ್ನು ಅನುಸರಿ ಸುವವರಾಗಿರ್ರಿ; ನಾವು ನಿಮಗೆ ತೋರಿಸಿದ ಮಾದರಿಯ ಪ್ರಕಾರ ನಡೆದುಕೊಳ್ಳುವವರನ್ನು ಗುರುತಿ ಸಿರಿ.
- Hebrews 6:12 ಇಬ್ರಿಯರಿಗೆ 6:12ಹೀಗೆ ನೀವು ಮೈಗಳ್ಳರಾಗಿರದೆ ನಂಬಿಕೆಯಿಂದಲೂ ತಾಳ್ಮೆ ಯಿಂದಲೂ ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವ ವರನ್ನು ಅನುಸರಿಸುವವರಾಗಿರುವಿರಿ.
- 1 Thessalonians 1:6 1 ಥೆಸಲೊನೀಕದವರಿಗೆ 1:6ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನನ್ನೂ ಅನುಸರಿಸುವವರಾದಿರಿ.
- 1 Timothy 3:5 1 ತಿಮೊಥೆಯನಿಗೆ 3:5(ಸ್ವಂತ ಮನೆಯವರನ್ನು ಆಳುವದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಮರಿ ಸುವನು)?
- 1 Thessalonians 2:13 1 ಥೆಸಲೊನೀಕದವರಿಗೆ 2:13ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
- Acts 14:23 ಅಪೊಸ್ತಲರ ಕೃತ್ಯಗಳು 14:23ಇದಲ್ಲದೆ ಪ್ರತಿ ಸಭೆಯಲ್ಲಿ ಹಿರಿಯರನ್ನು ನೇಮಿಸಿ ಉಪವಾಸವಿದ್ದು ಪ್ರಾರ್ಥನೆ ಮಾಡಿ ತಾವು ನಂಬಿದ್ದ ಕರ್ತನ ಕೈಗೆ ಅವರನ್ನು ಒಪ್ಪಿಸಿದರು.
- Matthew 24:45 ಮತ್ತಾಯನು 24:45ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲ ದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ಅಧಿಕಾರಿಯೂ ನಂಬಿಗಸ್ತನೂ ಜ್ಞಾನಿಯೂ ಆದ ಸೇವಕನು ಯಾರು?
- Acts 4:31 ಅಪೊಸ್ತಲರ ಕೃತ್ಯಗಳು 4:31ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.
- Romans 10:17 ರೋಮಾಪುರದವರಿಗೆ 10:17ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ.
- Song of Solomon 1:8 ಪರಮಗೀತೆ 1:8ಓ ಸ್ತ್ರೀಯರಲ್ಲಿ ಸೌಂದರ್ಯವಂತಳೇ, ನೀನು ತಿಳಿಯದೆ ಇದ್ದರೆ ನೀನು ಮಂದೆಯ ಜಾಡೆಯನ್ನು ಹಿಡಿದು ಹೊರಟುಹೋಗಿ ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಯ ಮರಿಗಳನ್ನು ಮೇಯಿಸು.
Original words (Greek)
- Remember · G3421μνημονεύω mnēmoneúō
- over · G2233ἡγέομαι hēgéomai
- you · G5216ὑμῶν hymōn
- who · G3748ὅστις hóstis
- spoken · G2980λαλέω laléō
- you · G5213ὑμῖν hymîn
- word · G3056λόγος lógos
- God · G2316θεός theós
- whose · G3739ὅς hós
- faith · G4102πίστις pístis
- follow · G3401μιμέομαι miméomai
- considering · G333ἀναθεωρέω anatheōréō
- end · G1545ἔκβασις ékbasis
- of · G391ἀναστροφή anastrophḗ
- conversation · G391ἀναστροφή anastrophḗ