Hebrews · chapter 13 · verse 8
Hebrews 13:8 in Kannada
ಯೇಸು ಕ್ರಿಸ್ತನು ನಿನ್ನೆ ಇದ್ದ ಹಾಗೆ ಈ ಹೊತ್ತೂ ಇದ್ದಾನೆ, ನಿರಂತರವೂ ಹಾಗೆಯೇ ಇರುವನು.
Yesu kristanu ninne idda haage ee hottoo iddaane, nirantaravoo haageye iruvanu.
Hebrews 13:8 in English
- King James Version (KJV)
- Jesus Christ the same yesterday, and to day, and for ever.
- World English Bible (WEB)
- Jesus Christ is the same yesterday, today, and forever.
- American Standard Version (ASV)
- Jesus Christ [is] the same yesterday and to-day, [yea] and for ever.
- Bible in Basic English (BBE)
- Jesus Christ is the same yesterday and today and for ever.
- Darby Translation (DBY)
- Jesus Christ [is] the same yesterday, and to-day, and to the ages [to come].
- Webster's Bible (WBS)
- Jesus Christ the same yesterday, and to-day, and for ever.
- Young's Literal Translation (YLT)
- Jesus Christ yesterday and to-day the same, and to the ages;
Read in context
- 6ಆದದರಿಂದ--ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.
- 7ನಿಮಗೆ ದೇವರ ವಾಕ್ಯವನ್ನು ತಿಳಿಸಿದ ನಿಮ್ಮ ನಾಯಕರನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ಅಂತ್ಯದ ವರೆಗೆ ಯಾವ ರೀತಿಯಿಂದ ನಡೆದುಕೊಂಡರೆಂದು ಆಲೋಚಿಸಿರಿ; ಅವರ ನಂಬಿಕೆಯನ್ನು ಅನುಸರಿಸಿರಿ.
- 8ಯೇಸು ಕ್ರಿಸ್ತನು ನಿನ್ನೆ ಇದ್ದ ಹಾಗೆ ಈ ಹೊತ್ತೂ ಇದ್ದಾನೆ, ನಿರಂತರವೂ ಹಾಗೆಯೇ ಇರುವನು.
- 9ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.
- 10ನಮಗೊಂದು ಯಜ್ಞವೇದಿ ಉಂಟು, ಅದರ ಪದಾರ್ಥವನ್ನು ತಿನ್ನುವದಕ್ಕೆ ಗುಡಾರದಲ್ಲಿ ಸೇವೆಯನ್ನು ನಡಿಸುವವರಿಗೆ ಹಕ್ಕಿಲ್ಲ.
Cross references
- Malachi 3:6 ಮಲಾಕಿಯ 3:6ನಾನು ಕರ್ತನು, ನಾನು ಬದಲಾಗುವದಿಲ್ಲ; ಆದದರಿಂದ ಓ ಯಾಕೋಬಿನ ಕುಮಾರರೇ, ನೀವು ನಾಶವಾಗಲಿಲ್ಲ.
- James 1:17 ಯಾಕೋಬನು 1:17ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
- Revelation 1:8 ಪ್ರಕಟನೆ 1:8ನಾನೇ ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಇರುವಾತನೂ ಇದ್ದಾತನೂ ಮತ್ತು ಬರು ವಾತನೂ ಸರ್ವಶಕ್ತನೂ ಆಗಿದ್ದೇನೆ ಎಂದು ಕರ್ತನು ಹೇಳುತ್ತಾನೆ.
- Isaiah 44:6 ಯೆಶಾಯ 44:6ಇಸ್ರಾಯೇಲಿನ ಅರಸನೂ ವಿಮೋಚಕನೂ ಸೈನ್ಯ ಗಳ ಕರ್ತನೂ ಇಂತೆನ್ನುತ್ತಾನೆ--ನಾನೇ ಮೊದಲನೆಯ ವನು, ನಾನೇ ಕಡೆಯವನು, ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.
- Hebrews 1:12 ಇಬ್ರಿಯರಿಗೆ 1:12ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ; ಅವು ಮಾರ್ಪಡುವವು; ನೀನಾದರೋ ಏಕ ರೀತಿಯಾಗಿದ್ದೀ; ನಿನ್ನ ವರುಷಗಳು ಮುಗಿದು ಹೋಗುವದಿಲ್ಲ ಎಂತಲೂ ಹೇಳುತ್ತಾನೆ.
- Psalm 102:27–28 ಕೀರ್ತನೆಗಳು 102:27–28ಆದರೆ ನೀನು ಏಕ ರೀತಿಯಾಗಿರುತ್ತೀ; ನಿನ್ನ ವರುಷಗಳು ಮುಗಿಯವು.ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು. ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು.
- Psalm 90:2 ಕೀರ್ತನೆಗಳು 90:2ಬೆಟ್ಟಗಳು ಹುಟ್ಟುವದಕ್ಕಿಂತ ಮುಂಚೆಯೂ ನೀನು ಭೂಮಿಯನ್ನೂ ಲೋಕವನ್ನೂ ನಿರ್ಮಿಸುವದಕ್ಕಿಂತ ಮುಂಚೆಯೂ ನಿತ್ಯತ್ವದಿಂದ ನಿತ್ಯತ್ವಕ್ಕೂ ನೀನು ದೇವರಾಗಿದ್ದೀ.
- Psalm 103:17 ಕೀರ್ತನೆಗಳು 103:17ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ
- Isaiah 41:4 ಯೆಶಾಯ 41:4ಇದನ್ನೆಲ್ಲಾ ನಡೆಯಿಸಿ ನೆರವೇರಿ ಸಿದವನು ಆದಿಯಿಂದ ತಲತಲಾಂತರಗಳನ್ನು ಬರ ಮಾಡಿದವನು ಯಾರು? ಕರ್ತನಾಗಿರುವ ನಾನೇ ಮೊದಲನೆಯವನು ಅಂತ್ಯಕಾಲದಲ್ಲಿ ಸಂಗಡಿಗನು ಆಗಿರುವಾತನೇ ನಾನು.
- Revelation 1:17–18 ಪ್ರಕಟನೆ 1:17–18ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ. ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.
- Psalm 90:4 ಕೀರ್ತನೆಗಳು 90:4ಸಾವಿರ ವರುಷಗಳು ನಿನ್ನ ದೃಷ್ಟಿಗೆ ಕಳೆದು ಹೋದನಿನ್ನೆಯ ದಿವಸದ ಹಾಗೆಯೂ ರಾತ್ರಿ ಜಾವದ ಹಾಗೆಯೂ ಅವೆ.
- Revelation 1:4 ಪ್ರಕಟನೆ 1:4ಯೋಹಾನನು ಆಸ್ಯದಲ್ಲಿರುವ ಏಳು ಸಭೆಗ ಳಿಗೆ--ಇರುವಾತನೂ ಇದ್ದಾತನೂ ಬರುವಾತನೂ ಆಗಿರುವಾತನಿಂದಲೂ ಆತನ ಸಿಂಹಾಸನದ ಮುಂದಿ ರುವ ಏಳು ಆತ್ಮಗಳಿಂದಲೂ ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದು ಬಂದಾತನೂ ಭೂರಾಜರ ಪ್ರಭುವೂ ಆಗಿರುವ ಯೇಸು ಕ್ರಿಸ್ತ ನಿಂದ