Hebrews · chapter 13 · verse 9
Hebrews 13:9 in Kannada
ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.
Naanaa vidhavaada anyopadeshagala selavige sikkabediri. Yaakandare krupeyondige hrudayavannu drudha maadikolluvadu uttamave; bhojana padaarthagalalli magnaraadavaru avugalalli enoo prayojana hondalilla.
Hebrews 13:9 in English
- King James Version (KJV)
- Be not carried about with divers and strange doctrines. For [it is] a good thing that the heart be established with grace; not with meats, which have not profited them that have been occupied therein.
- World English Bible (WEB)
- Don’t be carried away by various and strange teachings, for it is good that the heart be established by grace, not by foods, through which those who were so occupied were not benefited.
- American Standard Version (ASV)
- Be not carried away by divers and strange teachings: for it is good that the heart be established by grace; not by meats, wherein they that occupied themselves were not profited.
- Bible in Basic English (BBE)
- Do not be turned away by different strange teachings, because it is good for your hearts to be made strong by grace, and not by meats, which were of no profit to those who took so much trouble over them.
- Darby Translation (DBY)
- Be not carried away with various and strange doctrines; for [it is] good that the heart be confirmed with grace, not meats; those who have walked in which have not been profited by [them].
- Webster's Bible (WBS)
- Be not carried about with divers and strange doctrines: for [it is] a good thing that the heart be established with grace; not with meats, which have not profited them that have been occupied in them.
- Young's Literal Translation (YLT)
- with teachings manifold and strange be not carried about, for [it is] good that by grace the heart be confirmed, not with meats, in which they who were occupied were not profited;
Read in context
- 7ನಿಮಗೆ ದೇವರ ವಾಕ್ಯವನ್ನು ತಿಳಿಸಿದ ನಿಮ್ಮ ನಾಯಕರನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ಅಂತ್ಯದ ವರೆಗೆ ಯಾವ ರೀತಿಯಿಂದ ನಡೆದುಕೊಂಡರೆಂದು ಆಲೋಚಿಸಿರಿ; ಅವರ ನಂಬಿಕೆಯನ್ನು ಅನುಸರಿಸಿರಿ.
- 8ಯೇಸು ಕ್ರಿಸ್ತನು ನಿನ್ನೆ ಇದ್ದ ಹಾಗೆ ಈ ಹೊತ್ತೂ ಇದ್ದಾನೆ, ನಿರಂತರವೂ ಹಾಗೆಯೇ ಇರುವನು.
- 9ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.
- 10ನಮಗೊಂದು ಯಜ್ಞವೇದಿ ಉಂಟು, ಅದರ ಪದಾರ್ಥವನ್ನು ತಿನ್ನುವದಕ್ಕೆ ಗುಡಾರದಲ್ಲಿ ಸೇವೆಯನ್ನು ನಡಿಸುವವರಿಗೆ ಹಕ್ಕಿಲ್ಲ.
- 11ಮಹಾಯಾಜಕನು ಪಾಪದ ನಿಮಿತ್ತವಾಗಿ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗಲು ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲಾ;
Cross references
- Ephesians 4:14 ಎಫೆಸದವರಿಗೆ 4:14ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು.
- 1 Timothy 6:3–5 1 ತಿಮೊಥೆಯನಿಗೆ 6:3–5ಯಾವನಾದರೂ ಬೇರೆ ವಿಧವಾದ ಉಪದೇಶ ವನ್ನು ಮಾಡಿ ಅಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ ಭಕ್ತ್ಯನುಸಾರವಾದ ಬೋಧನೆಗೂ ಸಮ್ಮತಿಸದೆ ಹೋದರೆ ಅಂಥವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಅಹಂಕಾರಿಯಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ. ಇದ್ದಲ್ಲದೆ ಬುದ್ದಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ವ್ಯರ್ಥ ವಾದ ವಿವಾದಗಳು ಉಂಟಾಗುತ್ತವೆ. ಇಂಥವರಿಂದ ದೂರವಾಗಿರ್ರಿ.
- Ephesians 5:6 ಎಫೆಸದವರಿಗೆ 5:6ಹುರುಳಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಯಾಕಂದರೆ ಇಂಥವುಗಳಿಂದ ದೇವರ ಕೋಪವು ಆತನಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.
- 1 John 4:1 1 ಯೋಹಾನನು 4:1ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
- Romans 14:6 ರೋಮಾಪುರದವರಿಗೆ 14:6ದಿನವನ್ನು ಗಣ್ಯ ಮಾಡುವವನು ಅದನ್ನು ಕರ್ತನಿಗಾಗಿ ಗಣ್ಯಮಾಡು ತ್ತಾನೆ; ದಿನವನ್ನು ಗಣ್ಯಮಾಡದವನು ಅದನು ಕರ್ತನಿಗಾಗಿ ಗಣ್ಯಮಾಡುವದಿಲ್ಲ; ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರಿಗೆ ಉಪಕಾರ ಸ್ತುತಿ ಹೇಳುತ್ತಾನೆ; ತಿನ್ನದಿರುವವನು ಕರ್ತನಿಗಾಗಿ ತಿನ್ನದೆ ದೇವರಿಗೆ ಸೆ
- Matthew 24:4 ಮತ್ತಾಯನು 24:4ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಯಾವನಾ ದರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆ ಯಿಂದಿರ್ರಿ.
- Acts 20:30 ಅಪೊಸ್ತಲರ ಕೃತ್ಯಗಳು 20:30ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವಕ್ರ ಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು.
- Romans 16:17–18 ರೋಮಾಪುರದವರಿಗೆ 16:17–18ಸಹೋದರರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟು ಮಾಡುವವರನ್ನು ಗುರುತಿಟ್ಟು ಅವರನ್ನು ಬಿಟ್ಟು ತೊಲಗಿಹೋಗಿರಿ ಎಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ. ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
- Galatians 1:6–9 ಗಲಾತ್ಯದವರಿಗೆ 1:6–9ಕ್ರಿಸ್ತನ ಕೃಪೆಯಲ್ಲಿ ನಿಮ್ಮನ್ನು ಕರೆದಾತನಿಂದ ನೀವು ಇಷ್ಟು ಬೇಗನೆ ಬೇರೆ ಸುವಾರ್ತೆಗೆ ತಿರುಗಿಕೊಂಡಿರೆಂದು ನಾನು ಆಶ್ಚರ್ಯಪಡುತ್ತೇನೆ. ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಕಳವಳಪಡಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವದಕ್ಕೆ ಪ್ರಯತ್ನಿಸುತ್ತಾರೆ. ಆದರೂ ನಾವು ನಿಮಗೆ ಸಾರಿದ ಸುವಾರ್ತೆಯಲ್ಲದೆ ಬೇರೆ ಸುವಾರ್ತೆಯನ್ನು ನಾವೇ ಆಗಲಿ ಪರಲೋಕದಿಂದ ಬಂದ ದೂತನೇ ಆಗಲಿ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ. ನೀವು ಸ್ವೀಕರಿಸಿದ ಸುವಾರ್ತೆಯನ್ನಲ್ಲದೆ ಯಾವನಾದರೂ ಬೇರೆ ಸುವಾರ್ತೆಯನ್ನು ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ ಎಂದು ನಾವು ಮೊದಲು ಹೇಳಿ ದಂತೆಯೇ ಈಗಲೂ ನಾನು ತಿರಿಗಿ ಹೇಳುತ್ತೇನೆ.
- Colossians 2:7–8 ಕೊಲೊಸ್ಸೆಯವರಿಗೆ 2:7–8ಆತನಲ್ಲಿ ಬೇರೂರಿಕೊಂಡು ದೃಢವಾಗಿ ನಿಮಗೆ ಕಲಿಸಿದ ಪ್ರಕಾರವೇ ನಂಬಿಕೆಯಲ್ಲಿ ನೆಲೆಗೊಂಡು ಕೃತಜ್ಞತೆಯಿಂದೊಡಗೂಡಿ ಅದರಲ್ಲಿ ಅಭಿವೃದ್ದಿ ಹೊಂದಿರಿ. ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನ ಬೋಧನೆ ಯಿಂದ ನಿಮ್ಮನ್ನು ಕೆಡಿಸಿಬಿಟ್ಟಾರು, ಎಚ್ಚರಿಕೆಯಾಗಿರ್ರಿ.
- Jude 1:12 ಯೂದನು 1:12ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ
- 1 Timothy 6:20 1 ತಿಮೊಥೆಯನಿಗೆ 6:20ಓ ತಿಮೊಥೆಯನೇ, ಅಪಭ್ರಷ್ಟವಾದ ವ್ಯರ್ಥ ಮಾತುಗಳಿಗೂ ಸುಳ್ಳು ಹೆಸರುಳ್ಳ ಜ್ಞಾನದ ತರ್ಕ ಗಳಿಗೂ ತಪ್ಪಿಸಿಕೊಂಡು ನಿನ್ನ ವಶಕ್ಕೆ ಕೊಟ್ಟಿರುವದನು ಕಾಪಾಡು.ಕೆಲವರು ಆ ಸುಳ್ಳಾದ ಜ್ಞಾನವನ್ನು ಹೇಳಿಕೊಂಡು ನಂಬಿಕೆಯಿಂದ ತಪ್ಪಿಹೋದರು. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
Original words (Greek)
- Be · G4064περιφέρω periphérō
- not · G3361μή mḗ
- about · G4064περιφέρω periphérō
- divers · G4164ποικίλος poikílos
- and · G2532καί kaí
- strange · G3581ξένος xénos
- doctrines · G1322διδαχή didachḗ
- For · G1063γάρ gár
- thing · G2570καλός kalós
- that · G950βεβαιόω bebaióō
- heart · G2588καρδία kardía
- established · G950βεβαιόω bebaióō
- grace · G5485χάρις cháris
- not · G3756οὐ ou
- meats · G1033βρῶμα brōma
- which · G3739ὅς hós
- have · G5623ὠφελέω ōpheléō
- not · G3756οὐ ou
- profited · G5623ὠφελέω ōpheléō
- occupied · G4043περιπατέω peripatéō
- therein · G1722ἐν en