Skip to content
ThuthiThuthiThuthi
Hebrews · chapter 2 · verse 10

Hebrews 2:10 in Kannada

ಸಮಸ್ತವು ಯಾವಾತನಿಗೋಸ್ಕರವೂ ಯಾವಾತನಿಂದಲೂ ಉಂಟಾಯಿತೋ ಆತನು ಬಹುಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾ ನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.

Samastavu yaavaatanigoskaravoo yaavaatanindaloo untaayito aatanu bahumandi putrarannu prabhaavakke serisuvalli avara rakshanaa naayakanannu baadhegala moolaka siddhige taruvadu aatanige yuktavaagittu.

Hebrews 2:10 in English

King James Version (KJV)
For it became him, for whom [are] all things, and by whom [are] all things, in bringing many sons unto glory, to make the captain of their salvation perfect through sufferings.
World English Bible (WEB)
For it became him, for whom are all things and through whom are all things, in bringing many children to glory, to make the author of their salvation perfect through sufferings.
American Standard Version (ASV)
For it became him, for whom are all things, and through whom are all things, in bringing many sons unto glory, to make the author of their salvation perfect through sufferings.
Bible in Basic English (BBE)
Because it was right for him, for whom and through whom all things have being, in guiding his sons to glory, to make the captain of their salvation complete through pain.
Darby Translation (DBY)
For it became him, for whom [are] all things, and by whom [are] all things, in bringing many sons to glory, to make perfect the leader of their salvation through sufferings.
Webster's Bible (WBS)
For it became him, for whom [are] all things, and by whom [are] all things, in bringing many sons to glory, to make the Captain of their salvation perfect through sufferings.
Young's Literal Translation (YLT)
For it was becoming to Him, because of whom [are] the all things, and through whom [are] the all things, many sons to glory bringing, the author of their salvation through sufferings to make perfect,

Read in context

  1. 8ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ ಎಂದು ಸಾಕ್ಷಿ ಹೇಳಿದನು; ಆತನು ಎಲ್ಲವನ್ನೂ ಮನುಷ್ಯನಿಗೆ ಅಧೀನಮಾಡಿದ ನೆಂಬದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲ; ಆದರೆ ಎಲ್ಲವೂ ಅವನಿಗೆ ಅಧೀನವಾಗಿರು ವದನ್ನು ನಾವು ಇನ್ನೂ ಕಾಣುವದಿಲ್ಲ.
  2. 9ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ
  3. 10ಸಮಸ್ತವು ಯಾವಾತನಿಗೋಸ್ಕರವೂ ಯಾವಾತನಿಂದಲೂ ಉಂಟಾಯಿತೋ ಆತನು ಬಹುಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾ ನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.
  4. 11ಯಾಕಂದರೆ ಪವಿತ್ರ ಮಾಡುವಾತನೂ ಪವಿತ್ರರಾದವರೆಲ್ಲರೂ ಒಬ್ಬಾತನಿಗೆ ಸಂಬಂಧಪಟ್ಟವರಾಗಿದ್ದಾರೆ. ಈ ಕಾರಣದಿಂದ ಆತನು ಅವರನ್ನು ಸಹೋದರರೆಂದು ಕರೆಯುವದಕ್ಕೆ ನಾಚಿಕೆ ಪಡದೆ--
  5. 12ನಿನ್ನ ನಾಮವನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನಗೆ ಸ್ತುತಿ ಪದಗಳನ್ನು ಹಾಡುವೆನು ಎಂತಲೂ
Read all of Hebrews 2

Cross references

Original words (Greek)

Hebrews 2:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.