Hebrews · chapter 2 · verse 11
Hebrews 2:11 in Kannada
ಯಾಕಂದರೆ ಪವಿತ್ರ ಮಾಡುವಾತನೂ ಪವಿತ್ರರಾದವರೆಲ್ಲರೂ ಒಬ್ಬಾತನಿಗೆ ಸಂಬಂಧಪಟ್ಟವರಾಗಿದ್ದಾರೆ. ಈ ಕಾರಣದಿಂದ ಆತನು ಅವರನ್ನು ಸಹೋದರರೆಂದು ಕರೆಯುವದಕ್ಕೆ ನಾಚಿಕೆ ಪಡದೆ--
Yaakandare pavitra maaduvaatanoo pavitraraadavarellaroo obbaatanige sambandhapattavaraagiddaare. Ee kaaranadinda aatanu avarannu sahodararendu kareyuvadakke naachike padade--
Hebrews 2:11 in English
- King James Version (KJV)
- For both he that sanctifieth and they who are sanctified [are] all of one: for which cause he is not ashamed to call them brethren,
- World English Bible (WEB)
- For both he who sanctifies and those who are sanctified are all from one, for which cause he is not ashamed to call them brothers,
- American Standard Version (ASV)
- For both he that sanctifieth and they that are sanctified are all of one: for which cause he is not ashamed to call them brethren,
- Bible in Basic English (BBE)
- For he who makes holy and those who are made holy are all of one family; and for this reason it is no shame for him to give them the name of brothers,
- Darby Translation (DBY)
- For both he that sanctifies and those sanctified [are] all of one; for which cause he is not ashamed to call them brethren,
- Webster's Bible (WBS)
- For both he that sanctifieth, and they who are sanctified, [are] all of one: for which cause he is not ashamed to call them brethren,
- Young's Literal Translation (YLT)
- for both he who is sanctifying and those sanctified [are] all of one, for which cause he is not ashamed to call them brethren,
Read in context
- 9ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ
- 10ಸಮಸ್ತವು ಯಾವಾತನಿಗೋಸ್ಕರವೂ ಯಾವಾತನಿಂದಲೂ ಉಂಟಾಯಿತೋ ಆತನು ಬಹುಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾ ನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.
- 11ಯಾಕಂದರೆ ಪವಿತ್ರ ಮಾಡುವಾತನೂ ಪವಿತ್ರರಾದವರೆಲ್ಲರೂ ಒಬ್ಬಾತನಿಗೆ ಸಂಬಂಧಪಟ್ಟವರಾಗಿದ್ದಾರೆ. ಈ ಕಾರಣದಿಂದ ಆತನು ಅವರನ್ನು ಸಹೋದರರೆಂದು ಕರೆಯುವದಕ್ಕೆ ನಾಚಿಕೆ ಪಡದೆ--
- 12ನಿನ್ನ ನಾಮವನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನಗೆ ಸ್ತುತಿ ಪದಗಳನ್ನು ಹಾಡುವೆನು ಎಂತಲೂ
- 13ನಾನು ಆತನ ಮೇಲೆ ಭರವಸವಿಡುವೆನು ಎಂತಲೂ ತಿರಿಗಿ--ಇಗೋ, ನಾನೂ ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಎಂತಲೂ ಹೇಳುತ್ತಾನೆ.
Cross references
- Hebrews 10:10 ಇಬ್ರಿಯರಿಗೆ 10:10ಯೇಸು ಕ್ರಿಸ್ತನು ಒಂದೇ ಸಾರಿ ಎಂದೆಂದಿಗೂ ಅರ್ಪಿಸಿದ ತನ್ನ ದೇಹದ ಮೂಲಕ ಆತನ ಚಿತ್ತದಿಂದ ನಾವು ಶುದ್ಧರಾದೆವು.
- Romans 8:29 ರೋಮಾಪುರದವರಿಗೆ 8:29ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು.
- John 20:17 ಯೋಹಾನನು 20:17ಯೇಸು ಆಕೆಗೆ--ನನ್ನನ್ನು ಮುಟ್ಟಬೇಡ; ಯಾಕಂದರೆ ನಾನು ಇನ್ನೂ ನನ್ನ ತಂದೆಯ ಬಳಿಗೆ ಏರಿಹೋಗಲಿಲ್ಲ; ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವ ರಿಗೆ--ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ಹೇಳು
- Hebrews 13:12 ಇಬ್ರಿಯರಿಗೆ 13:12ಅದರಂತೆ ಯೇಸು ಕೂಡ ತನ್ನ ಸ್ವಂತ ರಕ್ತದಿಂದ ಜನರನ್ನು ಪವಿತ್ರಪಡಿಸುವದಕ್ಕೋಸ್ಕರ ಊರ ಬಾಗಿಲ ಹೊರಗೆ ಶ್ರಮೆಪಟ್ಟನು.
- Hebrews 10:14 ಇಬ್ರಿಯರಿಗೆ 10:14ಆತನು ಪವಿತ್ರರಾಗುವವರನ್ನು ಒಂದೇ ಅರ್ಪಣೆಯಿಂದ ನಿರಂ ತರಕ್ಕೂ ಸಂಪೂರ್ಣರನ್ನಾಗಿ ಮಾಡಿದ್ದಾನೆ.
- Matthew 12:48–50 ಮತ್ತಾಯನು 12:48–50ಅದಕ್ಕೆ ಆತನು ತನಗೆ ಹೇಳಿದವನಿಗೆ ಪ್ರತ್ಯುತ್ತರವಾಗಿ--ನನ್ನ ತಾಯಿ ಯಾರು? ಮತ್ತು ನನ್ನ ಸಹೋದರರು ಯಾರು? ಎಂದು ಹೇಳಿ ಶಿಷ್ಯರ ಕಡೆಗೆ ತನ್ನ ಕೈಚಾಚಿ-- ಇಗೋ, ನನ್ನ ತಾಯಿಯು ಮತ್ತು ನನ್ನ ಸಹೋದರರು!ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು. ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು.
- John 17:21 ಯೋಹಾನನು 17:21ಇದಲ್ಲದೆ ಅವರೆಲ್ಲರೂ ನಮ್ಮಲ್ಲಿ ಒಂದಾಗಿರಬೇಕೆಂತಲೂ ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವಂತೆಯೂ ತಂದೆಯಾದ ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆ ಇವರು ಸಹ ನಮ್ಮಲ್ಲಿ ಒಂದಾಗಿರ ಬೇಕೆಂತಲೂ ಕೇಳಿಕೊಳ್ಳುತ್ತೇನೆ.
- John 17:19 ಯೋಹಾನನು 17:19ಅವರು ಸತ್ಯದಲ್ಲಿ ಪ್ರತಿಷ್ಠಿಸಲ್ಪಡುವಂತೆ ನಾನು ನನ್ನನ್ನು ಅವರಿ ಗೋಸ್ಕರ ಪ್ರತಿಷ್ಠಿಸಿಕೊಳ್ಳುತ್ತೇನೆ.
- Matthew 25:40 ಮತ್ತಾಯನು 25:40ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
- Galatians 4:4 ಗಲಾತ್ಯದವರಿಗೆ 4:4ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ
- Acts 17:26 ಅಪೊಸ್ತಲರ ಕೃತ್ಯಗಳು 17:26ಆತನು ಒಂದೇ ರಕ್ತದಿಂದ ಎಲ್ಲಾ ಜನಾಂಗಗಳ ಮನುಷ್ಯರನ್ನು ಭೂಮುಖದ ಮೇಲೆಲ್ಲಾ ವಾಸಿಸುವದಕ್ಕಾಗಿ ಉಂಟು ಮಾಡಿದನು.
- Hebrews 2:14 ಇಬ್ರಿಯರಿಗೆ 2:14ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ
Original words (Greek)
- For · G1063γάρ gár
- both · G5037τέ té
- sanctifieth · G37ἁγιάζω hagiázō
- and · G2532καί kaí
- sanctified · G37ἁγιάζω hagiázō
- all · G3956πᾶς pâs
- of · G1537ἐκ ek
- one · G1520εἷς heîs
- for · G1223διά diá
- which · G3739ὅς hós
- cause · G156αἰτία aitía
- is · G1870ἐπαισχύνομαι epaischýnomai
- not · G3756οὐ ou
- ashamed · G1870ἐπαισχύνομαι epaischýnomai
- call · G2564καλέω kaléō
- them · G846αὐτός autós
- brethren · G80ἀδελφός adelphós