Skip to content
ThuthiThuthiThuthi
Hebrews · chapter 2 · verse 12

Hebrews 2:12 in Kannada

ನಿನ್ನ ನಾಮವನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನಗೆ ಸ್ತುತಿ ಪದಗಳನ್ನು ಹಾಡುವೆನು ಎಂತಲೂ

Ninna naamavannu nanna sahodararige tilisuvenu; sabhaamadhyadalli ninage stuti padagalannu haaduvenu entaloo

Hebrews 2:12 in English

King James Version (KJV)
Saying, I will declare thy name unto my brethren, in the midst of the church will I sing praise unto thee.
World English Bible (WEB)
saying, “I will declare your name to my brothers. Among the congregation I will sing your praise.”
American Standard Version (ASV)
saying, I will declare thy name unto my brethren, In the midst of the congregation will I sing thy praise.
Bible in Basic English (BBE)
Saying, I will give the knowledge of your name to my brothers, I will make a song of praise to you before the church.
Darby Translation (DBY)
saying, I will declare thy name to my brethren; in [the] midst of [the] assembly will I sing thy praises.
Webster's Bible (WBS)
Saying, I will declare thy name to my brethren, in the midst of the church will I sing praise to thee.
Young's Literal Translation (YLT)
saying, 'I will declare Thy name to my brethren, in the midst of an assembly I will sing praise to Thee;' and again, 'I will be trusting on Him;'

Read in context

  1. 10ಸಮಸ್ತವು ಯಾವಾತನಿಗೋಸ್ಕರವೂ ಯಾವಾತನಿಂದಲೂ ಉಂಟಾಯಿತೋ ಆತನು ಬಹುಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾ ನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.
  2. 11ಯಾಕಂದರೆ ಪವಿತ್ರ ಮಾಡುವಾತನೂ ಪವಿತ್ರರಾದವರೆಲ್ಲರೂ ಒಬ್ಬಾತನಿಗೆ ಸಂಬಂಧಪಟ್ಟವರಾಗಿದ್ದಾರೆ. ಈ ಕಾರಣದಿಂದ ಆತನು ಅವರನ್ನು ಸಹೋದರರೆಂದು ಕರೆಯುವದಕ್ಕೆ ನಾಚಿಕೆ ಪಡದೆ--
  3. 12ನಿನ್ನ ನಾಮವನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನಗೆ ಸ್ತುತಿ ಪದಗಳನ್ನು ಹಾಡುವೆನು ಎಂತಲೂ
  4. 13ನಾನು ಆತನ ಮೇಲೆ ಭರವಸವಿಡುವೆನು ಎಂತಲೂ ತಿರಿಗಿ--ಇಗೋ, ನಾನೂ ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಎಂತಲೂ ಹೇಳುತ್ತಾನೆ.
  5. 14ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ
Read all of Hebrews 2

Cross references

Original words (Greek)

Hebrews 2:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.