Skip to content
ThuthiThuthiThuthi
Hebrews · chapter 2 · verse 13

Hebrews 2:13 in Kannada

ನಾನು ಆತನ ಮೇಲೆ ಭರವಸವಿಡುವೆನು ಎಂತಲೂ ತಿರಿಗಿ--ಇಗೋ, ನಾನೂ ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಎಂತಲೂ ಹೇಳುತ್ತಾನೆ.

Naanu aatana mele bharavasaviduvenu entaloo tirigi--igo, naanoo devaru nanage dayapaalisiruva makkaloo entaloo heluttaane.

Hebrews 2:13 in English

King James Version (KJV)
And again, I will put my trust in him. And again, Behold I and the children which God hath given me.
World English Bible (WEB)
Again, “I will put my trust in him.” Again, “Behold, here I am with the children whom God has given me.”
American Standard Version (ASV)
And again, I will put my trust in him. And again, Behold, I and the children whom God hath given me.
Bible in Basic English (BBE)
And again he says, I will put my faith in him. And again, See, I am here, and the children which God has given to me.
Darby Translation (DBY)
And again, I will trust in him. And again, Behold, I and the children which God has given me.
Webster's Bible (WBS)
And again, I will put my trust in him. And again, Behold, I, and the children which God hath given me.
Young's Literal Translation (YLT)
and again, 'Behold I and the children that God did give to me.'

Read in context

  1. 11ಯಾಕಂದರೆ ಪವಿತ್ರ ಮಾಡುವಾತನೂ ಪವಿತ್ರರಾದವರೆಲ್ಲರೂ ಒಬ್ಬಾತನಿಗೆ ಸಂಬಂಧಪಟ್ಟವರಾಗಿದ್ದಾರೆ. ಈ ಕಾರಣದಿಂದ ಆತನು ಅವರನ್ನು ಸಹೋದರರೆಂದು ಕರೆಯುವದಕ್ಕೆ ನಾಚಿಕೆ ಪಡದೆ--
  2. 12ನಿನ್ನ ನಾಮವನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನಗೆ ಸ್ತುತಿ ಪದಗಳನ್ನು ಹಾಡುವೆನು ಎಂತಲೂ
  3. 13ನಾನು ಆತನ ಮೇಲೆ ಭರವಸವಿಡುವೆನು ಎಂತಲೂ ತಿರಿಗಿ--ಇಗೋ, ನಾನೂ ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಎಂತಲೂ ಹೇಳುತ್ತಾನೆ.
  4. 14ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ
  5. 15ಮರಣ ಭಯದ ದೆಸೆಯಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವದಕ್ಕೂ ಅವರಂತೆ ರಕ್ತಮಾಂಸಗಳಲ್ಲಿ ಭಾಗ ವಹಿಸಿದನು.
Read all of Hebrews 2

Cross references

Original words (Greek)

Hebrews 2:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.