Hebrews · chapter 2 · verse 14
Hebrews 2:14 in Kannada
ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ
Idallade makkalu raktamaansagalalli paalugaararaadadarinda aatanu saha avaranteye aadanu; tanna maranadindale maranaadhikaariyannu andare saitaananannu naasha maaduvadakkoo
Hebrews 2:14 in English
- King James Version (KJV)
- Forasmuch then as the children are partakers of flesh and blood, he also himself likewise took part of the same; that through death he might destroy him that had the power of death, that is, the devil;
- World English Bible (WEB)
- Since then the children have shared in flesh and blood, he also himself in the same way partook of the same, that through death he might bring to nothing him who had the power of death, that is, the devil,
- American Standard Version (ASV)
- Since then the children are sharers in flesh and blood, he also himself in like manner partook of the same; that through death he might bring to nought him that had the power of death, that is, the devil;
- Bible in Basic English (BBE)
- And because the children are flesh and blood, he took a body himself and became like them; so that by his death he might put an end to him who had the power of death, that is to say, the Evil One;
- Darby Translation (DBY)
- Since therefore the children partake of blood and flesh, he also, in like manner, took part in the same, that through death he might annul him who has the might of death, that is, the devil;
- Webster's Bible (WBS)
- Since then the children are partakers of flesh and blood, he also himself likewise took part of the same; that through death he might destroy him that had the power of death, that is, the devil;
- Young's Literal Translation (YLT)
- Seeing, then, the children have partaken of flesh and blood, he himself also in like manner did take part of the same, that through death he might destroy him having the power of death — that is, the devil —
Read in context
- 12ನಿನ್ನ ನಾಮವನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನಗೆ ಸ್ತುತಿ ಪದಗಳನ್ನು ಹಾಡುವೆನು ಎಂತಲೂ
- 13ನಾನು ಆತನ ಮೇಲೆ ಭರವಸವಿಡುವೆನು ಎಂತಲೂ ತಿರಿಗಿ--ಇಗೋ, ನಾನೂ ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಎಂತಲೂ ಹೇಳುತ್ತಾನೆ.
- 14ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ
- 15ಮರಣ ಭಯದ ದೆಸೆಯಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವದಕ್ಕೂ ಅವರಂತೆ ರಕ್ತಮಾಂಸಗಳಲ್ಲಿ ಭಾಗ ವಹಿಸಿದನು.
- 16ಆತನು ನಿಜವಾಗಿಯೂ ದೂತರ ಸ್ವಭಾವವನ್ನು ಧರಿಸಿಕೊಳ್ಳದೆ ಅಬ್ರಹಾಮನ ಸಂತತಿಯ ಸ್ವಭಾವವನ್ನು ಧರಿಸಿಕೊಂಡನು.
Cross references
- 2 Timothy 1:10 2 ತಿಮೊಥೆಯನಿಗೆ 1:10ಈಗ ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಾಶ ಪಡಿಸಿದ್ದಾನೆ. ಈತನು ಮರಣವನ್ನು ನಿವೃತ್ತಿ ಮಾಡಿ ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವ ವನ್ನೂ ಪ್ರಕಾಶಗೊಳಿಸಿದನು.
- Romans 8:3 ರೋಮಾಪುರದವರಿಗೆ 8:3ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.
- Colossians 2:15 ಕೊಲೊಸ್ಸೆಯವರಿಗೆ 2:15ಆತನು ದೊರೆತನಗಳನ್ನೂ ಅಧಿಕಾರ ಗಳನ್ನೂ ಕೆಡಿಸಿ ಶಿಲುಬೆಯಲ್ಲಿ ಅವುಗಳ ಮೇಲೆ ವಿಜಯ ಗೊಂಡು ಅವುಗಳನ್ನು ಬಹಿರಂಗವಾಗಿ ತೋರಿಸಿದನು.
- 1 Corinthians 15:54–57 1 ಕೊರಿಂಥದವರಿಗೆ 15:54–57ಲಯವಾಗುವಂಥದ್ದು ನಿರ್ಲಯತ್ವವನ್ನು ಧರಿಸಿ ಕೊಳ್ಳುವದು, ಮರಣಾಧೀನವಾಗಿರುವಂಥದ್ದು ಅಮರ ತ್ವವನ್ನು ಧರಿಸಿಕೊಳ್ಳುವದು; ಆಗ ಬರೆದಿರುವ ಮಾತು ನೆರವೇರುವದು, ಆ ಮಾತು ಏನಂದರೆ--ಜಯವು ಮರಣವನ್ನು ನುಂಗಿತು ಎಂಬದೇ. ಓ ಮರಣವೇ, ನಿನ್ನ ಕೊಂಡಿಯೆಲ್ಲಿ? ಓ ಸಮಾಧಿಯೇ ನಿನ್ನ ಜಯವೆಲ್ಲಿ? ಮರಣದ ಕೊಂಡಿ ಪಾಪವೇ; ಪಾಪದ ಬಲವು ನ್ಯಾಯಪ್ರಮಾಣವೇ. ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸ್ತೋತ್ರ.ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
- John 1:14 ಯೋಹಾನನು 1:14ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
- Hosea 13:14 ಹೋಶೇಯ 13:14ನಾನು ಸಮಾಧಿಯ ಶಕ್ತಿಯಿಂದ ಅವರನ್ನು ಈಡು ಕೊಟ್ಟು ವಿಮೋಚಿಸುವೆನು; ಮರಣದಿಂದ ಅವರನ್ನು ಬಿಡಿಸುವೆನು. ಓ ಮರಣವೇ, ನಾನು ನಿನ್ನ ಬಾಧೆಗ ಳಾಗಿರುವೆನು; ಓ ಸಮಾಧಿಯೇ, ನಾನು ನಿನ್ನ ನಾಶನ ವಾಗಿದ್ದೇನೆ; ಪಶ್ಚಾತ್ತಾಪವು ನನ್ನ ಕಣ್ಣುಗಳಿಂದ ಮರೆ ಯಾಗಿದೆ.
- John 12:31–33 ಯೋಹಾನನು 12:31–33ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ; ಇಹಲೋಕದ ಅಧಿಪತಿಯು ಈಗ ಹೊರಗೆ ಹಾಕಲ್ಪಡುವನು. ನಾನು ಭೂಮಿಯಿಂದ ಮೇಲಕ್ಕೆ ಎತ್ತಲ್ಪಟ್ಟರೆ ಎಲ್ಲ ರನ್ನೂ ನನ್ನ ಬಳಿಗೆ ಎಳಕೊಳ್ಳುವೆನು ಅಂದನು. ತಾನು ಎಂಥಾ ಮರಣದಿಂದ ಸಾಯಬೇಕಾಗಿತ್ತೆಂದು ಸೂಚಿಸಿ ಇದನ್ನು ಹೇಳಿದನು.
- Isaiah 25:8 ಯೆಶಾಯ 25:8ಆತನು ಮರಣವನ್ನು ಜಯದಲ್ಲಿ ನುಂಗಿಬಿಡುವನು. ಕರ್ತನಾದ ದೇವರು ಎಲ್ಲಾ ಮುಖ ಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವನು. ತನ್ನ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕು ವನು, ಕರ್ತನೇ ಇದನ್ನು ನುಡಿದಿದ್ದಾನೆ.
- Hebrews 9:15 ಇಬ್ರಿಯರಿಗೆ 9:15ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ.
- 1 John 3:8–10 1 ಯೋಹಾನನು 3:8–10ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು. ದೇವರಿಂದ ಹುಟ್ಟಿದವನು ಪಾಪಮಾಡನು; ಯಾಕಂದರೆ ಆತನ ಬೀಜವು ಅವನಲ್ಲಿ ನೆಲೆಗೊಂಡದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡ ಲಾರನು. ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಗೆ ಸಂಬಂಧಪಟ್ಟವನಲ್ಲ.
- 1 Corinthians 15:50 1 ಕೊರಿಂಥದವರಿಗೆ 15:50ಸಹೋದರರೇ, ನಾನು ಹೇಳುವದೇನಂದರೆ-- ಮಾಂಸವು ರಕ್ತವು ದೇವರ ರಾಜ್ಯಕ್ಕೆ ಬಾಧ್ಯವಾಗ ಲಾರವು; ಇಲ್ಲವೆ ಲಯವಾಗುವದು ನಿರ್ಲಯತ್ವಕ್ಕೆ ಬಾಧ್ಯವಾಗುವದಿಲ್ಲ.
- Philippians 2:7–8 ಫಿಲಿಪ್ಪಿಯವರಿಗೆ 2:7–8ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿ ಮಾಡಲ್ಪಟ್ಟನು. ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು.
Original words (Greek)
- Forasmuch · G1893ἐπεί epeí
- then · G3767οὖν oûn
- as · G1893ἐπεί epeí
- children · G3813παιδίον paidíon
- partakers · G2841κοινωνέω koinōnéō
- flesh · G4561σάρξ sárx
- and · G2532καί kaí
- blood · G129αἷμα haîma
- he · G3348μετέχω metéchō
- also · G2532καί kaí
- himself · G846αὐτός autós
- likewise · G3898παραπλησίως paraplēsíōs
- part · G3348μετέχω metéchō
- same · G846αὐτός autós
- that · G2443ἵνα hína
- through · G1223διά diá
- death · G2288θάνατος thánatos
- destroy · G2673καταργέω katargéō
- had · G2192ἔχω échō
- power · G2904κράτος krátos
- death · G2288θάνατος thánatos
- that · G5124τοῦτο toûto
- is · G2076ἐστί estí
- devil · G1228διάβολος diábolos