Skip to content
ThuthiThuthiThuthi
Hebrews · chapter 2 · verse 15

Hebrews 2:15 in Kannada

ಮರಣ ಭಯದ ದೆಸೆಯಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವದಕ್ಕೂ ಅವರಂತೆ ರಕ್ತಮಾಂಸಗಳಲ್ಲಿ ಭಾಗ ವಹಿಸಿದನು.

Marana bhayada deseyinda tamma jeevamaanadallellaa daasatvadolagiddavarannu bidisuvadakkoo avarante raktamaansagalalli bhaaga vahisidanu.

Hebrews 2:15 in English

King James Version (KJV)
And deliver them who through fear of death were all their lifetime subject to bondage.
World English Bible (WEB)
and might deliver all of them who through fear of death were all their lifetime subject to bondage.
American Standard Version (ASV)
and might deliver all them who through fear of death were all their lifetime subject to bondage.
Bible in Basic English (BBE)
And let those who all their lives were in chains because of their fear of death, go free.
Darby Translation (DBY)
and might set free all those who through fear of death through the whole of their life were subject to bondage.
Webster's Bible (WBS)
And deliver them, who, through fear of death, were all their life-time subject to bondage.
Young's Literal Translation (YLT)
and might deliver those, whoever, with fear of death, throughout all their life, were subjects of bondage,

Read in context

  1. 13ನಾನು ಆತನ ಮೇಲೆ ಭರವಸವಿಡುವೆನು ಎಂತಲೂ ತಿರಿಗಿ--ಇಗೋ, ನಾನೂ ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಎಂತಲೂ ಹೇಳುತ್ತಾನೆ.
  2. 14ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ
  3. 15ಮರಣ ಭಯದ ದೆಸೆಯಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವದಕ್ಕೂ ಅವರಂತೆ ರಕ್ತಮಾಂಸಗಳಲ್ಲಿ ಭಾಗ ವಹಿಸಿದನು.
  4. 16ಆತನು ನಿಜವಾಗಿಯೂ ದೂತರ ಸ್ವಭಾವವನ್ನು ಧರಿಸಿಕೊಳ್ಳದೆ ಅಬ್ರಹಾಮನ ಸಂತತಿಯ ಸ್ವಭಾವವನ್ನು ಧರಿಸಿಕೊಂಡನು.
  5. 17ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
Read all of Hebrews 2

Cross references

Original words (Greek)

Hebrews 2:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.