Skip to content
ThuthiThuthiThuthi
Hebrews · chapter 2 · verse 16

Hebrews 2:16 in Kannada

ಆತನು ನಿಜವಾಗಿಯೂ ದೂತರ ಸ್ವಭಾವವನ್ನು ಧರಿಸಿಕೊಳ್ಳದೆ ಅಬ್ರಹಾಮನ ಸಂತತಿಯ ಸ್ವಭಾವವನ್ನು ಧರಿಸಿಕೊಂಡನು.

Aatanu nijavaagiyoo dootara svabhaavavannu dharisikollade abrahaamana santatiya svabhaavavannu dharisikondanu.

Hebrews 2:16 in English

King James Version (KJV)
For verily he took not on [him the nature of] angels; but he took on [him] the seed of Abraham.
World English Bible (WEB)
For most certainly, he doesn’t give help to angels, but he gives help to the offspring of Abraham.
American Standard Version (ASV)
For verily not to angels doth he give help, but he giveth help to the seed of Abraham.
Bible in Basic English (BBE)
For, truly, he does not take on the life of angels, but that of the seed of Abraham.
Darby Translation (DBY)
For he does not indeed take hold of angels [by the hand], but he takes hold of the seed of Abraham.
Webster's Bible (WBS)
For verily he took not on [him the nature of] angels; but he took on [him] the seed of Abraham.
Young's Literal Translation (YLT)
for, doubtless, of messengers it doth not lay hold, but of seed of Abraham it layeth hold,

Read in context

  1. 14ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ
  2. 15ಮರಣ ಭಯದ ದೆಸೆಯಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವದಕ್ಕೂ ಅವರಂತೆ ರಕ್ತಮಾಂಸಗಳಲ್ಲಿ ಭಾಗ ವಹಿಸಿದನು.
  3. 16ಆತನು ನಿಜವಾಗಿಯೂ ದೂತರ ಸ್ವಭಾವವನ್ನು ಧರಿಸಿಕೊಳ್ಳದೆ ಅಬ್ರಹಾಮನ ಸಂತತಿಯ ಸ್ವಭಾವವನ್ನು ಧರಿಸಿಕೊಂಡನು.
  4. 17ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
  5. 18ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
Read all of Hebrews 2

Cross references

Original words (Greek)

Hebrews 2:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.