Hebrews · chapter 2 · verse 17
Hebrews 2:17 in Kannada
ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
Aadadarinda aatanu ellavugalalli tanna sahodararige samaana vaagi maadalpattanu. Heege aatanu janara paapagali goskara shaanti maaduvadakke devara kaarya galalli karuneyoo nambikeyoo ulla mahaa yaajakanaadanu.taane shodhisalpattu baadhe yannu anubhavisiruvadarinda shodhisalpadu vavarige sahaayamaaduvadakke shaktanaagiddaane.
Hebrews 2:17 in English
- King James Version (KJV)
- Wherefore in all things it behoved him to be made like unto [his] brethren, that he might be a merciful and faithful high priest in things [pertaining] to God, to make reconciliation for the sins of the people.
- World English Bible (WEB)
- Therefore he was obligated in all things to be made like his brothers, that he might become a merciful and faithful high priest in things pertaining to God, to make atonement for the sins of the people.
- American Standard Version (ASV)
- Wherefore it behooved him in all things to be made like unto his brethren, that he might become a merciful and faithful high priest in things pertaining to God, to make propitiation for the sins of the people.
- Bible in Basic English (BBE)
- Because of this it was necessary for him to be made like his brothers in every way, so that he might be a high priest full of mercy and keeping faith in everything to do with God, making offerings for the sins of the people.
- Darby Translation (DBY)
- Wherefore it behoved him in all things to be made like to [his] brethren, that he might be a merciful and faithful high priest in things relating to God, to make propitiation for the sins of the people;
- Webster's Bible (WBS)
- Wherefore in all things it behooved him to be made like [his] brethren; that he might be a merciful and faithful High Priest in things [pertaining] to God, to make reconciliation for the sins of the people.
- Young's Literal Translation (YLT)
- wherefore it did behove him in all things to be made like to the brethren, that he might become a kind and stedfast chief-priest in the things with God, to make propitiation for the sins of the people,
Read in context
- 15ಮರಣ ಭಯದ ದೆಸೆಯಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವದಕ್ಕೂ ಅವರಂತೆ ರಕ್ತಮಾಂಸಗಳಲ್ಲಿ ಭಾಗ ವಹಿಸಿದನು.
- 16ಆತನು ನಿಜವಾಗಿಯೂ ದೂತರ ಸ್ವಭಾವವನ್ನು ಧರಿಸಿಕೊಳ್ಳದೆ ಅಬ್ರಹಾಮನ ಸಂತತಿಯ ಸ್ವಭಾವವನ್ನು ಧರಿಸಿಕೊಂಡನು.
- 17ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
- 18ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
Cross references
- Philippians 2:7–8 ಫಿಲಿಪ್ಪಿಯವರಿಗೆ 2:7–8ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿ ಮಾಡಲ್ಪಟ್ಟನು. ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು.
- Hebrews 2:14 ಇಬ್ರಿಯರಿಗೆ 2:14ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ
- Romans 5:10 ರೋಮಾಪುರದವರಿಗೆ 5:10ವೈರಿ ಗಳಾಗಿದ್ದ ನಾವು ದೇವರ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿದ್ದರೆ ಸಮಾಧಾನವಾದ ನಮಗೆ ಆತನ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ.
- Hebrews 7:26 ಇಬ್ರಿಯರಿಗೆ 7:26ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
- 2 Corinthians 5:18–21 2 ಕೊರಿಂಥದವರಿಗೆ 5:18–21ಎಲ್ಲವುಗಳು ದೇವರವುಗಳಾಗಿವೆ; ಆತನು ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನದ ವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ. ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ. ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು. ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Daniel 9:24 ದಾನಿಯೇಲನು 9:24ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
- Hebrews 2:11 ಇಬ್ರಿಯರಿಗೆ 2:11ಯಾಕಂದರೆ ಪವಿತ್ರ ಮಾಡುವಾತನೂ ಪವಿತ್ರರಾದವರೆಲ್ಲರೂ ಒಬ್ಬಾತನಿಗೆ ಸಂಬಂಧಪಟ್ಟವರಾಗಿದ್ದಾರೆ. ಈ ಕಾರಣದಿಂದ ಆತನು ಅವರನ್ನು ಸಹೋದರರೆಂದು ಕರೆಯುವದಕ್ಕೆ ನಾಚಿಕೆ ಪಡದೆ--
- Hebrews 3:5 ಇಬ್ರಿಯರಿಗೆ 3:5ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು; ಅವನು ಮುಂದೆ ಪ್ರಕಟವಾಗಬೇಕಾಗಿದ್ದವುಗಳಿಗೆ ಸಾಕ್ಷಿಯಾಗಿ ದ್ದನು.
- Colossians 1:21 ಕೊಲೊಸ್ಸೆಯವರಿಗೆ 1:21ಇದಲ್ಲದೆ ನೀವು ಹಿಂದಿನ ಕಾಲದಲ್ಲಿ ಅನ್ಯರೂ ದುಷ್ಕೃತ್ಯಗಳಿಂದ ದ್ವೇಷ ಮನಸ್ಸುಳ್ಳವರೂ ಆಗಿದ್ದಿರಿ. ಆದಾಗ್ಯೂ ಈಗ ಆತನು ನಿಮ್ಮನ್ನು ಸಂಧಾನಪಡಿಸಿ ಕೊಂಡಿದ್ದಾನೆ.
- Hebrews 7:28 ಇಬ್ರಿಯರಿಗೆ 7:28ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
- Leviticus 8:15 ಯಾಜಕಕಾಂಡ 8:15ಆಗ ಅವನು ಅದನ್ನು ವಧಿಸಿ ದನು; ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲಿರುವ ಕೊಂಬುಗಳಿಗೆ ಸುತ್ತಲೂ ತನ್ನ ಬೆರಳಿನಿಂದ ಹಚ್ಚಿ ಯಜ್ಞವೇದಿಯನ್ನು ಶುದ್ಧೀಕರಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಸಂಧಾನಮಾಡುವದಕ್ಕಾಗಿ ಅದನ್ನು ಪವಿತ್ರಮಾಡಿದನು.
Original words (Greek)
- Wherefore · G3606ὅθεν hóthen
- in · G2596κατά katá
- things · G3956πᾶς pâs
- him · G3784ὀφείλω opheílō
- like · G3666ὁμοιόω homoióō
- unto · G80ἀδελφός adelphós
- brethren · G80ἀδελφός adelphós
- that · G2443ἵνα hína
- be · G1096γίνομαι gínomai
- a · G749ἀρχιερεύς archiereús
- merciful · G1655ἐλεήμων eleḗmōn
- and · G2532καί kaí
- faithful · G4103πιστός pistós
- priest · G749ἀρχιερεύς archiereús
- things · G4314πρός prós
- to · G4314πρός prós
- God · G2316θεός theós
- to · G1519εἰς eis
- for · G2433ἱλάσκομαι hiláskomai
- sins · G266ἁμαρτία hamartía
- people · G2992λαός laós