Hebrews · chapter 2 · verse 18
Hebrews 2:18 in Kannada
ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
Taane shodhisalpattu baadhe yannu anubhavisiruvadarinda shodhisalpadu vavarige sahaayamaaduvadakke shaktanaagiddaane.
Hebrews 2:18 in English
- King James Version (KJV)
- For in that he himself hath suffered being tempted, he is able to succour them that are tempted.
- World English Bible (WEB)
- For in that he himself has suffered being tempted, he is able to help those who are tempted.
- American Standard Version (ASV)
- For in that he himself hath suffered being tempted, he is able to succor them that are tempted.
- Bible in Basic English (BBE)
- For having been put to the test himself, he is able to give help to others when they are tested.
- Darby Translation (DBY)
- for, in that himself has suffered, being tempted, he is able to help those that are being tempted.
- Webster's Bible (WBS)
- For in that he himself hath suffered, being tempted, he is able to succor them that are tempted.
- Young's Literal Translation (YLT)
- for in that he suffered, himself being tempted, he is able to help those who are tempted.
Read in context
- 16ಆತನು ನಿಜವಾಗಿಯೂ ದೂತರ ಸ್ವಭಾವವನ್ನು ಧರಿಸಿಕೊಳ್ಳದೆ ಅಬ್ರಹಾಮನ ಸಂತತಿಯ ಸ್ವಭಾವವನ್ನು ಧರಿಸಿಕೊಂಡನು.
- 17ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
- 18ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
Cross references
- 1 Corinthians 10:13 1 ಕೊರಿಂಥದವರಿಗೆ 10:13ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ
- Hebrews 4:15–16 ಇಬ್ರಿಯರಿಗೆ 4:15–16ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ. ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
- Hebrews 7:25–26 ಇಬ್ರಿಯರಿಗೆ 7:25–26ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ. ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
- Jude 1:24 ಯೂದನು 1:24ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
- Hebrews 5:2 ಇಬ್ರಿಯರಿಗೆ 5:2ತಾನೂ ಬಲಹೀನನಾಗಿರುವದರಿಂದ ಅವನು ಜ್ಞಾನವಿಲ್ಲದವರ ಮೇಲೆಯೂ ಮಾರ್ಗ ತಪ್ಪಿದವರ ಮೇಲೆಯೂ ಕರುಣೆ ತೋರಿಸಬಲ್ಲನು.
- Revelation 3:10 ಪ್ರಕಟನೆ 3:10ನೀನು ನನ್ನ ಸಹನ ವಾಕ್ಯವನ್ನು ಕಾಪಾಡಿದ್ದರಿಂದ ಭೂಮಿಯ ಮೇಲೆ ವಾಸ ಮಾಡುವವ ರನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರು ವದಕ್ಕಿರುವ ಶೋಧನೆಯ ಸಮಯದಿಂದ ನಾನು ಸಹ ನಿನ್ನನ್ನು ಕಾಪಾಡುವೆನು.
- 2 Timothy 1:12 2 ತಿಮೊಥೆಯನಿಗೆ 1:12ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
- 2 Peter 2:9 2 ಪೇತ್ರನು 2:9ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.
- John 10:29 ಯೋಹಾನನು 10:29ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತಲೂ ದೊಡ್ಡವನು; ನನ್ನ ತಂದೆಯ ಕೈಯೊಳ ಗಿಂದ ಅವುಗಳನ್ನು ಯಾವನೂ ಕಸಕೊಳ್ಳಲಾರನು.
- Luke 22:53 ಲೂಕನು 22:53ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ ನೀವು ನನಗೆ ವಿರೋಧವಾಗಿ ಕೈ ಚಾಚಲಿಲ್ಲ; ಆದರೆ ಇದು ನಿಮ್ಮ ಗಳಿಗೆಯೂ ಅಂಧಕಾರದ ಶಕ್ತಿಯೂ ಆಗಿದೆ ಅಂದನು.
- Hebrews 5:7–9 ಇಬ್ರಿಯರಿಗೆ 5:7–9ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು. ಹೀಗೆ ಆತನು ಮಗನಾಗಿದ್ದರೂ ತಾನು ಅನುಭ ವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತು ಕೊಂಡನು. ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.
- Matthew 4:1–10 ಮತ್ತಾಯನು 4:1–10ಆಗ ಯೇಸು ಸೈತಾನನಿಂದ ಶೋಧಿಸಲ್ಪಡು ವದಕ್ಕಾಗಿ ಆತ್ಮನಿಂದ ಅಡವಿಗೆ ನಡಿಸಲ್ಪಟ್ಟನು. ಆತನು ನಾಲ್ವತ್ತು ದಿವಸ ಹಗಲಿರುಳು ಉಪವಾಸವಿದ್ದ ತರುವಾಯ ಹಸಿದನು. ಆಗ ಆ ಶೋಧಕನು ಆತನ ಬಳಿಗೆ ಬಂದು--ನೀನು ದೇವಕುಮಾರನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು. ಆದರೆ ಆತನು ಪ್ರತ್ಯುತ್ತರವಾಗಿ--ಮನುಷ್ಯನು ರೊಟ್ಟಿ ಮಾತ್ರದಿಂದಲೇ ಜೀವಿಸುವದಿಲ್ಲ, ಆದರೆ ದೇವರ ಬಾಯೊಳಗಿಂದ ಹೊರಡುವ ಪ್ರತಿಯೊಂದು ಮಾತಿನಿಂದ ಜೀವಿಸುವನು ಎಂದು ಬರೆದದೆ ಅಂದನು. ತರುವಾಯ ಸೈತಾನನು ಆತನನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡುಹೋಗಿ ದೇವಾಲಯದ ಶಿಖರದ ಮೇಲೆ ನಿಲ್ಲಿಸಿ ಆತನಿಗೆ-- ನೀನು ದೇವ ಕುಮಾರನಾಗಿದ್ದರೆ ನೀನಾಗಿಯೇ ಕೆಳಗೆ ದುಮುಕು; ಯಾಕಂದರೆ--ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸದಂತೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಅಪ್ಪಣೆ ಕೊಡುವನು; ಮತ್ತು ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದ ಯೇಸು ಅವನಿಗೆ -- ನೀನು ನಿನ್ನ ದೇವರಾದ ಕರ್ತನನ್ನು ಶೋಧಿಸಬಾರದೆಂದು ಬರೆದದೆ ಎಂದು ಹೇಳಿದನು. ಮತ್ತೊಮ್ಮೆ ಸೈತಾನನು ಆತನನ್ನು ಅತ್ಯುನ್ನತವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಲೋಕದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ-- ನೀನು ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವುಗಳನ್ನೆಲ್ಲಾ ನಾನು ನಿನಗೆ ಕೊಡುವೆನು ಅಂದನು. ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.