Hebrews · chapter 2 · verse 4
Hebrews 2:4 in Kannada
ದೇವರು ಸಹ ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯ ಗಳನ್ನೂ ನಾನಾವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ತನ್ನ ಸ್ವಂತ ಚಿತ್ತಾನುಸಾರವಾಗಿ ಪವಿತ್ರಾತ್ಮ ದಾನಗಳಿಂದ ಅವರಿಗೆ ಸಾಕ್ಷಿ ಕೊಡುತ್ತಿದ್ದನು.
Devaru saha avara kaiyinda soochakakaaryagalannoo adbhutakaarya galannoo naanaavidhavaada mahatkaaryagalannoo nadisi tanna svanta chittaanusaaravaagi pavitraatma daanagalinda avarige saakshi koduttiddanu.
Hebrews 2:4 in English
- King James Version (KJV)
- God also bearing [them] witness, both with signs and wonders, and with divers miracles, and gifts of the Holy Ghost, according to his own will?
- World English Bible (WEB)
- God also testifying with them, both by signs and wonders, by various works of power, and by gifts of the Holy Spirit, according to his own will?
- American Standard Version (ASV)
- God also bearing witness with them, both by signs and wonders, and by manifold powers, and by gifts of the Holy Spirit, according to his own will.
- Bible in Basic English (BBE)
- And God was a witness with them, by signs and wonders, and by more than natural powers, and by his distribution of the Holy Spirit at his pleasure.
- Darby Translation (DBY)
- God bearing, besides, witness with [them] to [it], both by signs and wonders, and various acts of power, and distributions of [the] Holy Spirit, according to his will?
- Webster's Bible (WBS)
- God also bearing [them] testimony, both with signs and wonders, and with divers miracles, and gifts of the Holy Spirit, according to his own will?
- Young's Literal Translation (YLT)
- God also bearing joint-witness both with signs and wonders, and manifold powers, and distributions of the Holy Spirit, according to His will.
Read in context
- 2ಯಾಕಂದರೆ ದೂತರ ಮೂಲಕ ಹೇಳಲ್ಪಟ್ಟ ವಾಕ್ಯವು ಸ್ಥಿರವಾಗಿದ್ದು ಅದನ್ನು ವಿಾರಿ ಮಾಡಿದ ಪ್ರತಿಯೊಂದು ತಪ್ಪಿಗೂ ಅವಿಧೇಯತ್ವಕ್ಕೂ ನ್ಯಾಯ ವಾದ ಪ್ರತಿಫಲ ಹೊಂದಿದ ಮೇಲೆ
- 3ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.
- 4ದೇವರು ಸಹ ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯ ಗಳನ್ನೂ ನಾನಾವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ತನ್ನ ಸ್ವಂತ ಚಿತ್ತಾನುಸಾರವಾಗಿ ಪವಿತ್ರಾತ್ಮ ದಾನಗಳಿಂದ ಅವರಿಗೆ ಸಾಕ್ಷಿ ಕೊಡುತ್ತಿದ್ದನು.
- 5ನಾವು ಪ್ರಸ್ತಾಪಿಸುವ ಬರುವ ಆ ಲೋಕವನ್ನು ಆತನು ದೂತರಿಗೆ ಅಧೀನ ಮಾಡಲಿಲ್ಲವಲ್ಲಾ.
- 6ಆದರೆ ಒಬ್ಬನು ಒಂದಾನೊಂದು ಸ್ಥಳದಲ್ಲಿ--ಮನುಷ್ಯನು ಎಷ್ಟು ಮಾತ್ರದವನು? ಅವನನ್ನು ನೀನು ಯಾಕೆ ನೆನಸಬೇಕು? ಇಲ್ಲವೆ ನರಪುತ್ರನು ಎಷ್ಟರವನು? ಅವನನ್ನು ಯಾಕೆ ದರ್ಶಿಸಬೇಕು?
Cross references
- Acts 14:3 ಅಪೊಸ್ತಲರ ಕೃತ್ಯಗಳು 14:3ಹೀಗಿರಲಾಗಿ ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ ಅದ್ಭುತಕಾರ್ಯ ಗಳೂ ಆಗುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟದ್ದರಿಂದ ಅವರು ಬಹುಕಾಲ ಅಲ್ಲಿದ್ದು ಆತನಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದರು.
- Mark 16:20 ಮಾರ್ಕನು 16:20ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್.
- Ephesians 1:5 ಎಫೆಸದವರಿಗೆ 1:5ಆತನು ತನ್ನ ಚಿತ್ತದ ದಯಾ ಪೂರ್ವಕವಾದ ಆನಂದಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೋಸ್ಕರ ದತ್ತುಪುತ್ರ ಸ್ವೀಕಾರ ಮಾಡುವಂತೆ ಮೊದಲೇ ಸಂಕಲ್ಪಿಸಿ.
- 1 Corinthians 12:4–11 1 ಕೊರಿಂಥದವರಿಗೆ 12:4–11ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ಆತ್ಮನು ಒಬ್ಬನೇ; ಸೇವೆಗಳಲ್ಲಿ ಬೇರೆ ಬೇರೆ ವಿಧ ಗಳುಂಟು, ಆದರೆ ಕರ್ತನು ಒಬ್ಬನೇ; ಾರ್ಯಗಳಲ್ಲಿ ಬೇರೆ ಬೇರೆ ವಿಧಗಳುಂಟು, ಆದರೆ ಸರ್ವರಲ್ಲಿಯೂ ಸರ್ವಕಾರ್ಯಗಳನ್ನು ಸಾಧಿಸುವ ದೇವರು ಒಬ್ಬನೇ. ಆದರೆ ಪವಿತ್ರಾತ್ಮನ ಪ್ರಕಟನೆಯು ಪ್ರತಿಯೊಬ್ಬನ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿದೆ. ಹೇಗಂದರೆ ಒಬ್ಬನಿಗೆ ಆತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಅದೇ ಆತ್ಮನಿಗೆ ಅನುಗುಣವಾಗಿ ತಿಳುವಳಿಕೆಯ ವಾಕ್ಯವು, ಬೇರೊಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು, ಮತ್ತೊಬ್ಬನಿಗೆ ಆ ಆತ್ಮನಿಂದಲೇ ರೋಗ ಗಳನ್ನು ವಾಸಿಮಾಡುವ ವರಗಳು, ಒಬ್ಬನಿಗೆ ಮಹತುಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಮತ್ತೊಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವು, ಇನ್ನೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಮತ್ತೊಬ್ಬನಿಗೆ ಭಾಷೆಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತದೆ. ಆದರೆ ಈ ಎಲ್ಲಾ ಕಾರ್ಯ ಗಳನ್ನು ಮಾಡುವ ಆ ಒಬ್ಬ ಆತ್ಮನೇ ತನ್ನ ಚಿತ್ತಾನು ಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುತ್ತಾನೆ.
- Romans 15:18–19 ರೋಮಾಪುರದವರಿಗೆ 15:18–19ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ. ಹೀಗೆ ಯೆರೂಸಲೇಮ್ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.
- Ephesians 4:8–11 ಎಫೆಸದವರಿಗೆ 4:8–11ಆದದರಿಂದ--ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ಸೆರೆಯನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ದಾನಗಳನ್ನು ಕೊಟ್ಟನು ಎಂದು ಆತನು ಹೇಳುತ್ತಾನೆ. (ಏರಿ ಹೋದನೆಂದು ಹೇಳಿ ದ್ದರಲ್ಲಿ ಮೊದಲು ಭೂಮಿಯ ಅಧೋಭಾಗಕ್ಕೆ ಇಳಿ ದಿದ್ದನೆಂತಲೂ ಹೇಳಿದ ಹಾಗಾಯಿತಲ್ಲವೇ? ಇಳಿದು ಬಂದಾತನು ಮೇಲಣ ಎಲ್ಲಾ ಆಕಾಶ ಗಳಿಗಿಂತ ಉನ್ನತವಾಗಿ ಏರಿ ಹೋದಾತನೇ; ಆದದರಿಂದ ಆತನು ಸಮಸ್ತವನ್ನು ತುಂಬಿದವ ನಾದನು). ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ
- John 4:48 ಯೋಹಾನನು 4:48ಯೇಸು ಅವನಿಗೆ--ನೀವು ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನೋಡದ ಹೊರತು ನಂಬು ವದೇ ಇಲ್ಲ ಅಂದನು.
- Acts 19:11–12 ಅಪೊಸ್ತಲರ ಕೃತ್ಯಗಳು 19:11–12ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದದರಿಂದ ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ ಉಡಿವಸ್ತ್ರಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರವರ ರೋಗಗಳು ವಾಸಿಯಾದವು, ದೆವ್ವಗಳೂ ಬಿಟ್ಟುಹೋದವು.
- Daniel 4:35 ದಾನಿಯೇಲನು 4:35ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
- John 15:26 ಯೋಹಾನನು 15:26ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆದರಿಕನು ಅಂದರೆ ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ ಆತನು ನನ್ನ ವಿಷಯವಾಗಿ ಸಾಕ್ಷಿ ಕೊಡುವನು.ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ.
- Acts 3:15–16 ಅಪೊಸ್ತಲರ ಕೃತ್ಯಗಳು 3:15–16ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ. ನೀವು ನೋಡಿ ತಿಳಿದಂಥ ಈ ಮನುಷ್ಯನು ಆತನ ಹೆಸರಿನಲ್ಲಿ ನಂಬಿಕೆ ಇಟ್ಟದ್ದರಿಂದ ಆ ಹೆಸರೇ ಇವನನ್ನು ಬಲಪಡಿಸಿತು; ಹೌದು, ಆತನಿಂದಾದ ನಂಬಿಕೆಯು ನಿಮ್ಮೆಲ್ಲರ ಮುಂದೆ ಇವನಿಗೆ ಇಂಥ ಪೂರ್ಣ ಸ್ವಸ್ಥತೆಯನ್ನು ಕೊಟ್ಟಿತು.
- Ephesians 1:9 ಎಫೆಸದವರಿಗೆ 1:9ಆತನು ತನ್ನಲ್ಲಿ ಉದ್ದೇಶಿಸಿದ ಪ್ರಕಾರ ಆನಂದಪೂರ್ವಕವಾದ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದನು.
Original words (Greek)
- also · G2316θεός theós
- bearing · G4901συνεπιμαρτυρέω synepimartyréō
- witness · G4901συνεπιμαρτυρέω synepimartyréō
- both · G5037τέ té
- signs · G4592σημεῖον sēmeîon
- and · G2532καί kaí
- wonders · G5059τέρας téras
- and · G2532καί kaí
- divers · G4164ποικίλος poikílos
- miracles · G1411δύναμις dýnamis
- and · G2532καί kaí
- gifts · G3311μερισμός merismós
- the · G4151πνεῦμα pneûma
- Holy · G40ἅγιος hágios
- Ghost · G4151πνεῦμα pneûma
- to · G2596κατά katá
- own · G846αὐτός autós
- will · G2308θέλησις thélēsis