Hebrews · chapter 2 · verse 5
Hebrews 2:5 in Kannada
ನಾವು ಪ್ರಸ್ತಾಪಿಸುವ ಬರುವ ಆ ಲೋಕವನ್ನು ಆತನು ದೂತರಿಗೆ ಅಧೀನ ಮಾಡಲಿಲ್ಲವಲ್ಲಾ.
Naavu prastaapisuva baruva aa lokavannu aatanu dootarige adheena maadalillavallaa.
Hebrews 2:5 in English
- King James Version (KJV)
- For unto the angels hath he not put in subjection the world to come, whereof we speak.
- World English Bible (WEB)
- For he didn’t subject the world to come, of which we speak, to angels.
- American Standard Version (ASV)
- For not unto angels did he subject the world to come, whereof we speak.
- Bible in Basic English (BBE)
- For he did not make the angels rulers over the world to come, of which I am writing.
- Darby Translation (DBY)
- For he has not subjected to angels the habitable world which is to come, of which we speak;
- Webster's Bible (WBS)
- For to the angels he hath not put in subjection the world to come, concerning which we speak.
- Young's Literal Translation (YLT)
- For not to messengers did He subject the coming world, concerning which we speak,
Read in context
- 3ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.
- 4ದೇವರು ಸಹ ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯ ಗಳನ್ನೂ ನಾನಾವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ತನ್ನ ಸ್ವಂತ ಚಿತ್ತಾನುಸಾರವಾಗಿ ಪವಿತ್ರಾತ್ಮ ದಾನಗಳಿಂದ ಅವರಿಗೆ ಸಾಕ್ಷಿ ಕೊಡುತ್ತಿದ್ದನು.
- 5ನಾವು ಪ್ರಸ್ತಾಪಿಸುವ ಬರುವ ಆ ಲೋಕವನ್ನು ಆತನು ದೂತರಿಗೆ ಅಧೀನ ಮಾಡಲಿಲ್ಲವಲ್ಲಾ.
- 6ಆದರೆ ಒಬ್ಬನು ಒಂದಾನೊಂದು ಸ್ಥಳದಲ್ಲಿ--ಮನುಷ್ಯನು ಎಷ್ಟು ಮಾತ್ರದವನು? ಅವನನ್ನು ನೀನು ಯಾಕೆ ನೆನಸಬೇಕು? ಇಲ್ಲವೆ ನರಪುತ್ರನು ಎಷ್ಟರವನು? ಅವನನ್ನು ಯಾಕೆ ದರ್ಶಿಸಬೇಕು?
- 7ನೀನು ಅವನನ್ನು ದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದಿಯಲ್ಲಾ; ಪ್ರಭಾವ ವನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟು ನಿನ್ನ ಕೈಕೆಲಸಗಳ ಮೇಲೆ ಅವನನ್ನು ನೇಮಿಸಿದ್ದೀ;
Cross references
- Revelation 11:15 ಪ್ರಕಟನೆ 11:15ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
- 2 Peter 3:13 2 ಪೇತ್ರನು 3:13ಆದಾಗ್ಯೂ ನಾವು ಆತನ ವಾಗ್ದಾನದ ಪ್ರಕಾರ ನೂತನ ಆಕಾಶ ಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ; ಅವುಗಳಲ್ಲಿ ನೀತಿಯು ವಾಸವಾಗಿರುವದು.
- Hebrews 6:5 ಇಬ್ರಿಯರಿಗೆ 6:5ಶ್ರೇಷ್ಠವಾದ ದೇವರ ವಾಕ್ಯವನ್ನೂ ಬರುವ ಲೋಕದ ಮಹತ್ವವನ್ನೂ ರುಚಿನೋಡಿ ದವರು ಬಿದ್ದು ಹೋಗುವದಾದರೆ