Hebrews · chapter 2 · verse 6
Hebrews 2:6 in Kannada
ಆದರೆ ಒಬ್ಬನು ಒಂದಾನೊಂದು ಸ್ಥಳದಲ್ಲಿ--ಮನುಷ್ಯನು ಎಷ್ಟು ಮಾತ್ರದವನು? ಅವನನ್ನು ನೀನು ಯಾಕೆ ನೆನಸಬೇಕು? ಇಲ್ಲವೆ ನರಪುತ್ರನು ಎಷ್ಟರವನು? ಅವನನ್ನು ಯಾಕೆ ದರ್ಶಿಸಬೇಕು?
Aadare obbanu ondaanondu sthaladalli--manushyanu eshtu maatradavanu? Avanannu neenu yaake nenasabeku? Illave naraputranu eshtaravanu? Avanannu yaake darshisabeku?
Hebrews 2:6 in English
- King James Version (KJV)
- But one in a certain place testified, saying, What is man, that thou art mindful of him? or the son of man, that thou visitest him?
- World English Bible (WEB)
- But one has somewhere testified, saying, “What is man, that you think of him? Or the son of man, that you care for him?
- American Standard Version (ASV)
- But one hath somewhere testified, saying, What is man, that thou art mindful of him? Or the son of man, that thou visitest him?
- Bible in Basic English (BBE)
- But a certain writer has given his witness, saying, What is man, that you keep him in mind? what is the son of man, that you take him into account?
- Darby Translation (DBY)
- but one has testified somewhere, saying, What is man, that thou rememberest him, or son of man that thou visitest him?
- Webster's Bible (WBS)
- But one in a certain place testified, saying, What is man, that thou art mindful of him? or the son of man, that thou visitest him?
- Young's Literal Translation (YLT)
- and one in a certain place did testify fully, saying, 'What is man, that Thou art mindful of him, or a son of man, that Thou dost look after him?
Read in context
- 4ದೇವರು ಸಹ ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯ ಗಳನ್ನೂ ನಾನಾವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ತನ್ನ ಸ್ವಂತ ಚಿತ್ತಾನುಸಾರವಾಗಿ ಪವಿತ್ರಾತ್ಮ ದಾನಗಳಿಂದ ಅವರಿಗೆ ಸಾಕ್ಷಿ ಕೊಡುತ್ತಿದ್ದನು.
- 5ನಾವು ಪ್ರಸ್ತಾಪಿಸುವ ಬರುವ ಆ ಲೋಕವನ್ನು ಆತನು ದೂತರಿಗೆ ಅಧೀನ ಮಾಡಲಿಲ್ಲವಲ್ಲಾ.
- 6ಆದರೆ ಒಬ್ಬನು ಒಂದಾನೊಂದು ಸ್ಥಳದಲ್ಲಿ--ಮನುಷ್ಯನು ಎಷ್ಟು ಮಾತ್ರದವನು? ಅವನನ್ನು ನೀನು ಯಾಕೆ ನೆನಸಬೇಕು? ಇಲ್ಲವೆ ನರಪುತ್ರನು ಎಷ್ಟರವನು? ಅವನನ್ನು ಯಾಕೆ ದರ್ಶಿಸಬೇಕು?
- 7ನೀನು ಅವನನ್ನು ದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದಿಯಲ್ಲಾ; ಪ್ರಭಾವ ವನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟು ನಿನ್ನ ಕೈಕೆಲಸಗಳ ಮೇಲೆ ಅವನನ್ನು ನೇಮಿಸಿದ್ದೀ;
- 8ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ ಎಂದು ಸಾಕ್ಷಿ ಹೇಳಿದನು; ಆತನು ಎಲ್ಲವನ್ನೂ ಮನುಷ್ಯನಿಗೆ ಅಧೀನಮಾಡಿದ ನೆಂಬದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲ; ಆದರೆ ಎಲ್ಲವೂ ಅವನಿಗೆ ಅಧೀನವಾಗಿರು ವದನ್ನು ನಾವು ಇನ್ನೂ ಕಾಣುವದಿಲ್ಲ.
Cross references
- Psalm 8:4–8 ಕೀರ್ತನೆಗಳು 8:4–8ಮನುಷ್ಯನನ್ನು ನೆನಸುವ ಹಾಗೆ ಅವನು ಎಷ್ಟರವನು? ಅವನನ್ನು ದರ್ಶಿಸುವ ಹಾಗೆ ಮನುಷ್ಯನ ಮಗನು ಎಷ್ಟರವನು? ಅವನನ್ನು ದೂತರಿಗಿಂತ ಸ್ವಲ್ಪಕಡಿಮೆ ಮಾಡಿ ಪ್ರಭಾವವನ್ನೂ ಘನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದೀ. ನಿನ್ನ ಕೈಕೆಲಸಗಳ ಮೇಲೆ ಅವನನ್ನು ಆಳುವಂತೆ ಮಾಡಿದ್ದೀ; ಎಲ್ಲಾ ಕುರಿದನಗಳನ್ನೂ ಹೌದು, ಅಡವಿಯ ಮೃಗಗಳನ್ನೂ ಆಕಾಶದ ಪಕ್ಷಿ ಗಳನ್ನೂ ಸಮುದ್ರದ ವಿಾನುಗಳನ್ನೂ ಸಮುದ್ರದಲ್ಲಿ ಸಂಚರಿಸುವಂಥದ್ದನ್ನೆಲ್ಲಾ ಅವನ ಪಾದಗಳ ಕೆಳಗೆ ಹಾಕಿದ್ದೀ.ಓ ಕರ್ತನೇ, ನಮ್ಮ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ.
- Psalm 144:3 ಕೀರ್ತನೆಗಳು 144:3ಕರ್ತನೇ, ನೀನು ಮನುಷ್ಯನನ್ನು ತಿಳುಕೊಳ್ಳುವ ಹಾಗೆ ಅವನು ಎಷ್ಟರವನು? ನೀನು ಅವನನ್ನು ಲಕ್ಷಿಸುವ ಹಾಗೆ ನರಪುತ್ರನು ಎಷ್ಟರವನು?
- Job 7:17–18 ಯೋಬನು 7:17–18ನೀನು ಅವನನ್ನು ಹೆಚ್ಚಿಸುವ ಹಾಗೆಯೂ ಅವನ ಮೇಲೆ ನಿನ್ನ ಹೃದಯ ಇಡುವ ಹಾಗೆಯೂ ಅವನನ್ನು ಪ್ರತಿ ಉದಯದಲ್ಲಿ ದರ್ಶಿಸುವ ಹಾಗೆಯೂ ಕ್ಷಣ ಕ್ಷಣಕ್ಕೆ ಅವನನ್ನು ಪರೀಕ್ಷಿಸುವ ಹಾಗೆಯೂ ಮನುಷ್ಯನು ಎಷ್ಟರವನು?
- Isaiah 51:12 ಯೆಶಾಯ 51:12ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು?
- Job 25:6 ಯೋಬನು 25:6ಮನುಷ್ಯನೆಂಬ ಹುಳವೂ ಮನುಷ್ಯನ ಮಗನೆಂಬ ಕ್ರಿಮಿಯೂ ಎಷ್ಟು ಮಾತ್ರದವನು?
- Job 15:14 ಯೋಬನು 15:14ನಿರ್ಮಲನಾಗುವ ಹಾಗೆ ಮನುಷ್ಯನು ಎಷ್ಟರವನು? ನೀತಿವಂತನಾಗಿರುವ ಹಾಗೆ ಸ್ತ್ರೀಯಿಂದ ಹುಟ್ಟಿದವನು ಯಾರು?
- Hebrews 4:4 ಇಬ್ರಿಯರಿಗೆ 4:4ಒಂದು ಸ್ಥಳದಲ್ಲಿ ಏಳನೆಯ ದಿವಸವನ್ನು ಕುರಿತು--ದೇವರು ತನ್ನ ಕಾರ್ಯಗಳನ್ನೆಲ್ಲಾ ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನೆಂತಲೂ
- 1 Peter 1:11 1 ಪೇತ್ರನು 1:11ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು.
- Genesis 50:24 ಆದಿಕಾಂಡ 50:24ಇದಲ್ಲದೆ ಯೋಸೇಫನು ತನ್ನ ಸಹೋದ ರರಿಗೆ--ನಾನು ಸತ್ತ ಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದೊಳಗಿಂದ ತಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಮಾಡುವನು ಅಂದನು.
- Luke 7:16 ಲೂಕನು 7:16ಆಗ ಅವರೆಲ್ಲರೂ ಭಯಹಿಡಿದವರಾಗಿ--ನಮ್ಮ ಮಧ್ಯ ದಲ್ಲಿ ಒಬ್ಬ ದೊಡ್ಡ ಪ್ರವಾದಿಯು ಎದ್ದಿದ್ದಾನೆ; --ದೇವರು ತನ್ನ ಜನರನ್ನು ದರ್ಶಿಸಿದ್ದಾನೆ ಎಂದು ದೇವ ರನ್ನು ಮಹಿಮೆಪಡಿಸುತ್ತಾ ಹೇಳಿದರು.
Original words (Greek)
- But · G1161δέ dé
- one · G5100τὶς tìs
- place · G4225πού poú
- testified · G1263διαμαρτύρομαι diamartýromai
- saying · G3004λέγω légō
- What · G5101τίς tís
- is · G2076ἐστί estí
- man · G444ἄνθρωπος ánthrōpos
- that · G3754ὅτι hóti
- mindful · G3403μιμνήσκω mimnḗskō
- him · G846αὐτός autós
- or · G2228ἤ ḗ
- son · G5207υἱός huiós
- man · G444ἄνθρωπος ánthrōpos
- that · G3754ὅτι hóti
- visitest · G1980ἐπισκέπτομαι episképtomai
- him · G846αὐτός autós