Skip to content
ThuthiThuthiThuthi
Hebrews · chapter 2 · verse 8

Hebrews 2:8 in Kannada

ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ ಎಂದು ಸಾಕ್ಷಿ ಹೇಳಿದನು; ಆತನು ಎಲ್ಲವನ್ನೂ ಮನುಷ್ಯನಿಗೆ ಅಧೀನಮಾಡಿದ ನೆಂಬದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲ; ಆದರೆ ಎಲ್ಲವೂ ಅವನಿಗೆ ಅಧೀನವಾಗಿರು ವದನ್ನು ನಾವು ಇನ್ನೂ ಕಾಣುವದಿಲ್ಲ.

Ellavannoo avana paadagala kelage haaki avanige adheenamaadiddeeyallave endu saakshi helidanu; aatanu ellavannoo manushyanige adheenamaadida nembadaralli avanige ondannaadaroo adheenamaadade bidalilla; aadare ellavoo avanige adheenavaagiru vadannu naavu innoo kaanuvadilla.

Hebrews 2:8 in English

King James Version (KJV)
Thou hast put all things in subjection under his feet. For in that he put all in subjection under him, he left nothing [that is] not put under him. But now we see not yet all things put under him.
World English Bible (WEB)
You have put all things in subjection under his feet.” For in that he subjected all things to him, he left nothing that is not subject to him. But now we don’t yet see all things subjected to him.
American Standard Version (ASV)
Thou didst put all things in subjection under his feet. For in that he subjected all things unto him, he left nothing that is not subject to him. But now we see not yet all things subjected to him.
Bible in Basic English (BBE)
You put all things under his feet. For in making man the ruler over all things, God did not put anything outside his authority; though we do not see everything under him now.
Darby Translation (DBY)
thou hast subjected all things under his feet. For in subjecting all things to him, he has left nothing unsubject to him. But now we see not yet all things subjected to him,
Webster's Bible (WBS)
Thou hast put all things in subjection under his feet. For in that he put all in subjection under him, he left nothing [that is] not made subject to him. But now we see not yet all things subjected to him.
Young's Literal Translation (YLT)
all things Thou didst put in subjection under his feet,' for in the subjecting to him the all things, nothing did He leave to him unsubjected, and now not yet do we see the all things subjected to him,

Read in context

  1. 6ಆದರೆ ಒಬ್ಬನು ಒಂದಾನೊಂದು ಸ್ಥಳದಲ್ಲಿ--ಮನುಷ್ಯನು ಎಷ್ಟು ಮಾತ್ರದವನು? ಅವನನ್ನು ನೀನು ಯಾಕೆ ನೆನಸಬೇಕು? ಇಲ್ಲವೆ ನರಪುತ್ರನು ಎಷ್ಟರವನು? ಅವನನ್ನು ಯಾಕೆ ದರ್ಶಿಸಬೇಕು?
  2. 7ನೀನು ಅವನನ್ನು ದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದಿಯಲ್ಲಾ; ಪ್ರಭಾವ ವನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟು ನಿನ್ನ ಕೈಕೆಲಸಗಳ ಮೇಲೆ ಅವನನ್ನು ನೇಮಿಸಿದ್ದೀ;
  3. 8ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ ಎಂದು ಸಾಕ್ಷಿ ಹೇಳಿದನು; ಆತನು ಎಲ್ಲವನ್ನೂ ಮನುಷ್ಯನಿಗೆ ಅಧೀನಮಾಡಿದ ನೆಂಬದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲ; ಆದರೆ ಎಲ್ಲವೂ ಅವನಿಗೆ ಅಧೀನವಾಗಿರು ವದನ್ನು ನಾವು ಇನ್ನೂ ಕಾಣುವದಿಲ್ಲ.
  4. 9ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ
  5. 10ಸಮಸ್ತವು ಯಾವಾತನಿಗೋಸ್ಕರವೂ ಯಾವಾತನಿಂದಲೂ ಉಂಟಾಯಿತೋ ಆತನು ಬಹುಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾ ನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.
Read all of Hebrews 2

Cross references

Original words (Greek)

Hebrews 2:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.