Hebrews · chapter 3 · verse 1
Hebrews 3:1 in Kannada
ಆದದರಿಂದ ಪರಿಶುದ್ಧರಾದ ಸಹೋ ದರರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಒಪ್ಪಿಕೊಂಡಿರುವ ಅಪೊ ಸ್ತಲನೂ ಮಹಾಯಾಜಕನೂ ಆಗಿರುವ ಕ್ರಿಸ್ತ ಯೇಸುವನ್ನು ಆಲೋಚಿಸಿರಿ.
Aadadarinda parishuddharaada saho darare, paralokada kareyuvikeyalli paalugaarare, naavu oppikondiruva apo stalanoo mahaayaajakanoo aagiruva krista yesuvannu aalochisiri.
Hebrews 3:1 in English
- King James Version (KJV)
- Wherefore, holy brethren, partakers of the heavenly calling, consider the Apostle and High Priest of our profession, Christ Jesus;
- World English Bible (WEB)
- Therefore, holy brothers, partakers of a heavenly calling, consider the Apostle and High Priest of our confession: Jesus,
- American Standard Version (ASV)
- Wherefore, holy brethren, partakers of a heavenly calling, consider the Apostle and High Priest of our confession, [even] Jesus;
- Bible in Basic English (BBE)
- For this reason, holy brothers, marked out to have a part in heaven, give thought to Jesus the representative and high priest of our faith;
- Darby Translation (DBY)
- Wherefore, holy brethren, partakers of [the] heavenly calling, consider the Apostle and High Priest of our confession, Jesus,
- Webster's Bible (WBS)
- Wherefore, holy brethren, partakers of the heavenly calling, consider the Apostle and High Priest of our profession, Christ Jesus;
- Young's Literal Translation (YLT)
- Wherefore, holy brethren, partakers of a heavenly calling, consider the apostle and chief priest of our profession, Christ Jesus,
Read in context
- 1ಆದದರಿಂದ ಪರಿಶುದ್ಧರಾದ ಸಹೋ ದರರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಒಪ್ಪಿಕೊಂಡಿರುವ ಅಪೊ ಸ್ತಲನೂ ಮಹಾಯಾಜಕನೂ ಆಗಿರುವ ಕ್ರಿಸ್ತ ಯೇಸುವನ್ನು ಆಲೋಚಿಸಿರಿ.
- 2ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತ ನಾಗಿದ್ದಂತೆಯೇ ಈತನೂ ತನ್ನನ್ನು ನೇಮಿಸಿದಾತನಿಗೆ ನಂಬಿಗಸ್ತನಾಗಿದ್ದಾನೆ.
- 3ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವದರಿಂದ ಮೋಶೆಗಿಂತ ಈತನು (ಕ್ರಿಸ್ತ ಯೇಸು) ಹೆಚ್ಚಾದ ಮಾನಕ್ಕೆ ಯೋಗ್ಯನೆಂದೆಣಿಸ ಲ್ಪಟ್ಟಿದ್ದಾನೆ.
Cross references
- Philippians 3:14 ಫಿಲಿಪ್ಪಿಯವರಿಗೆ 3:14ಕ್ರಿಸ್ತ ಯೇಸುವಿನಲ್ಲಿ ದೇವರ ಉನ್ನತವಾದ ಕರೆಯುವಿಕೆಯ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ.
- 2 Timothy 1:9 2 ತಿಮೊಥೆಯನಿಗೆ 1:9ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.
- Hebrews 4:14–15 ಇಬ್ರಿಯರಿಗೆ 4:14–15ಆಕಾಶಗಳನ್ನು ದಾಟಿಹೋದ ದೇವಕುಮಾರ ನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಅರಿಕೆಯನ್ನು ಬಿಗಿಯಾಗಿ ಹಿಡಿಯೋಣ. ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Ephesians 4:1 ಎಫೆಸದವರಿಗೆ 4:1ಆದದರಿಂದ ನೀವು ಕರೆಯಲ್ಪಟ್ಟ ಕರೆಯುವಿಕೆಗೆ ಯೋಗ್ಯರಾಗಿ ನಡೆದುಕೊಳ್ಳ ಬೇಕೆಂದು ಕರ್ತನ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- Hebrews 7:26 ಇಬ್ರಿಯರಿಗೆ 7:26ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
- Ephesians 4:4 ಎಫೆಸದವರಿಗೆ 4:4ನಿಮ್ಮ ಕರೆಯುವಿಕೆಯ ಒಂದೇ ನಿರೀಕ್ಷೆಯಲ್ಲಿ ನೀವು ಕರೆಯಲ್ಪಟ್ಟಂತೆಯೇ ದೇಹವು ಒಂದೇ, ಆತ್ಮನು ಒಬ್ಬನೇ,
- Hebrews 2:17 ಇಬ್ರಿಯರಿಗೆ 2:17ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
- Hebrews 10:21 ಇಬ್ರಿಯರಿಗೆ 10:21ದೇವರ ಮನೆಯ ಮೇಲೆ ಮಹಾಯಾಜಕನು ನಮಗಿರುವದರಿಂದ
- Romans 8:28–30 ರೋಮಾಪುರದವರಿಗೆ 8:28–30ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು. ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು. ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
- 1 Corinthians 9:23 1 ಕೊರಿಂಥದವರಿಗೆ 9:23ನಾನು ನಿಮ್ಮೊಂದಿಗೆ ಸುವಾರ್ತೆಯ ಫಲದಲ್ಲಿ ಪಾಲುಗಾರನಾಗಬೇಕೆಂದು ಸುವಾರ್ತೆ ಗೋಸ್ಕರವೇ ಇದನ್ನು ಮಾಡುತ್ತೇನೆ.
- 1 Thessalonians 2:12 1 ಥೆಸಲೊನೀಕದವರಿಗೆ 2:12ತನ್ನ ರಾಜ್ಯಕ್ಕೂ ಪ್ರಭಾವಕ್ಕೂ ಕರೆದ ದೇವರಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೆ ತಿಳಿದದೆ.
Original words (Greek)
- Wherefore · G3606ὅθεν hóthen
- holy · G40ἅγιος hágios
- brethren · G80ἀδελφός adelphós
- partakers · G3353μέτοχος métochos
- heavenly · G2032ἐπουράνιος epouránios
- calling · G2821κλῆσις klēsis
- consider · G2657κατανοέω katanoéō
- Apostle · G652ἀπόστολος apóstolos
- and · G2532καί kaí
- Priest · G749ἀρχιερεύς archiereús
- of · G3671ὁμολογία homología
- our · G2257ἡμῶν hēmōn
- profession · G3671ὁμολογία homología
- Christ · G5547Χριστός Christós
- Jesus · G2424Ἰησοῦς Iēsoûs