Hebrews · chapter 3 · verse 11
Hebrews 3:11 in Kannada
ಹೀಗಿರಲು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ನನ್ನ ಕೋಪದಲ್ಲಿ ಪ್ರಮಾಣಮಾಡಿದೆನು ಎಂದು ಆತನು ಹೇಳಿದ್ದಾನೆ).
Heegiralu--avaru nanna vishraantiyalli seruvade illavendu naanu nanna kopadalli pramaanamaadidenu endu aatanu heliddaane).
Hebrews 3:11 in English
- King James Version (KJV)
- So I sware in my wrath, They shall not enter into my rest.)
- World English Bible (WEB)
- As I swore in my wrath, ‘They will not enter into my rest.’”
- American Standard Version (ASV)
- As I sware in my wrath, They shall not enter into my rest.
- Bible in Basic English (BBE)
- And being angry I made an oath, saying, They may not come into my rest.
- Darby Translation (DBY)
- so I swore in my wrath, If they shall enter into my rest.
- Webster's Bible (WBS)
- So I swore in my wrath, They shall not enter into my rest.)
- Young's Literal Translation (YLT)
- so I sware in My anger, If they shall enter into My rest — !')
Read in context
- 9ನಿಮ್ಮ ಪಿತೃಗಳು ನನ್ನನ್ನು ಶೋಧಿಸಿ ದರು, ನನ್ನನ್ನು ಪರೀಕ್ಷಿಸಿದರು, ನಾಲ್ವತ್ತು ವರುಷ ನನ್ನ ಕಾರ್ಯಗಳನ್ನು ನೋಡಿದರು.
- 10ಆದದರಿಂದ ನಾನು ಆ ಸಂತತಿಯವರ ಮೇಲೆ ಬಹಳವಾಗಿ ಸಂತಾಪಗೊಂಡು--ಅವರು ಯಾವಾ ಗಲೂ ಹೃದಯದಲ್ಲಿ ತಪ್ಪಿಹೋಗುತ್ತಾರೆ ಎಂದು ಹೇಳಿದನು. ಅವರು ನನ್ನ ಮಾರ್ಗಗಳನ್ನು ತಿಳ್ಳುಕೊಳ್ಳ ಲಿಲ್ಲ.
- 11ಹೀಗಿರಲು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ನನ್ನ ಕೋಪದಲ್ಲಿ ಪ್ರಮಾಣಮಾಡಿದೆನು ಎಂದು ಆತನು ಹೇಳಿದ್ದಾನೆ).
- 12ಸಹೋದರರೇ, ಎಚ್ಚರಿಕೆಯಿಂದ ನೋಡಿಕೊ ಳ್ಳಿರಿ; ಜೀವಸ್ವರೂಪನಾದ ದೇವರನ್ನು ಬಿಟ್ಟು ಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.
- 13ನಿಮ್ಮಲ್ಲಿ ಒಬ್ಬ ರಾದರೂ ಪಾಪದಿಂದ ಮೋಸಹೋಗಿ ಕಠಿಣರಾಗ ದಂತೆ--ಈ ದಿನ ಎಂದು ಕರೆಯಲ್ಪಡುವಾಗಲೇ ಪ್ರತಿ ನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ.
Cross references
- Deuteronomy 1:34–35 ಧರ್ಮೋಪದೇಶಕಾಂಡ 1:34–35ಕರ್ತನು ನಿಮ್ಮ ಮಾತುಗಳ ಧ್ವನಿಯನ್ನು ಕೇಳಿ ಕೋಪಿಸಿಕೊಂಡು ಪ್ರಮಾಣಮಾಡಿ-- ನಿಶ್ಚಯವಾಗಿ ಕೆಟ್ಟಸಂತತಿಯಾದ ಈ ಮನುಷ್ಯರಲ್ಲಿ ಒಬ್ಬನಾದರೂ ನಾನು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಆ ಒಳ್ಳೇ ದೇಶವನ್ನು ನೋಡುವದಿಲ್ಲ.
- Hebrews 4:3 ಇಬ್ರಿಯರಿಗೆ 4:3ಲೋಕದ ಅಸ್ತಿ ವಾರದೊಡನೆ (ಆತನ) ಕೆಲಸಗಳು ಮುಗಿದಿದ್ದರೂ ಆತನು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ಕೋಪದಿಂದ ಪ್ರಮಾಣಮಾಡಿ ದೆನು ಎಂದು ಹೇಳಿದನು. ನಂಬಿರುವ ನಾವೇ ಆ ವಿಶ್ರಾಂತಿಯಲ್ಲಿ ಪ್ರವೇಶಿಸುತ್ತೇವೆ.
- Hebrews 4:5 ಇಬ್ರಿಯರಿಗೆ 4:5ಈ ಸ್ಥಳದಲ್ಲಿ--ಇವರು ನನ್ನ ವಿಶ್ರಾಂತಿಯಲ್ಲಿ ಸೇರುವದಿಲ್ಲ ಎಂತಲೂ ಆತನು ಹೇಳಿದ್ದಾನೆ.
- Deuteronomy 2:14 ಧರ್ಮೋಪದೇಶಕಾಂಡ 2:14ನಾವು ಕಾದೇಶ್ಬರ್ನೆಯವನ್ನು ಬಿಟ್ಟಂದಿನಿಂದ ಜೆರೆದ್ ಹಳ್ಳ ವನ್ನು ದಾಟಿದ ವರೆಗೆ ಹೋದ ಕಾಲವು ಮೂವ ತ್ತೆಂಟು ವರುಷ; ಕರ್ತನು ಅವರಿಗೆ ಪ್ರಮಾಣಮಾಡಿದ ಪ್ರಕಾರ ಯುದ್ಧಸ್ಥರ ಸಂತತಿ ಎಲ್ಲಾ ಸೈನ್ಯದೊಳಗಿಂದ ಮುಗಿದುಹೋಗುವ ವರೆಗೆ ತಡವಾಯಿತು.
- Numbers 32:10–13 ಅರಣ್ಯಕಾಂಡ 32:10–13ಕರ್ತನು ಅದೇ ಸಮಯದಲ್ಲಿ ಕೋಪೋದ್ರೇಕವುಳ್ಳವನಾಗಿ ಪ್ರಮಾಣಮಾಡಿ-- ಅವರು ನನ್ನನ್ನು ಪೂರ್ಣವಾಗಿ ಹಿಂಬಾಲಿ ಸದೆ ಇರುವದರಿಂದ ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿದ ದೇಶವನ್ನು ಐಗುಪ್ತದೊಳಗಿಂದ ಏರಿಬಂದ ಇಪ್ಪತ್ತು ವರುಷವೂ ಅದಕ್ಕಿಂತ ಅಧಿಕವಾದ ಪ್ರಾಯವುಳ್ಳ ಜನರಲ್ಲಿ ಕೆನಿಜ್ಜೀಯನಾದ ಯೆಫುನ್ನೆಯ ಮಗನಾಗಿರುವ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಹೊರತು ಒಬ್ಬನಾದರೂ ನೋಡುವದಿಲ್ಲ; ಯಾಕಂದರೆ ಇವರೇ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದ್ದಾರೆ. ಹಾಗೆ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪೋ ದ್ರೇಕಗೊಂಡದ್ದರಿಂದ ಆತನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ ಸಮಸ್ತ ಸಂತತಿಯು ನಾಶವಾಗುವ ವರೆಗೆ ಅವರನ್ನು ಅರಣ್ಯದಲ್ಲಿ ನಾಲ್ವತ್ತು ವರುಷ ಅಲೆದಾಡು ವಂತೆ ಮಾಡಿದನು.
- Numbers 14:20–23 ಅರಣ್ಯಕಾಂಡ 14:20–23ಆಗ ಕರ್ತನು--ನಿನ್ನ ಮಾತಿನ ಪ್ರಕಾರ ಮನ್ನಿಸಿ ದ್ದೇನೆ. ಆದಾಗ್ಯೂ ನನ್ನ ಜೀವದಾಣೆ, ಭೂಮಿಯೆಲ್ಲಾ ಕರ್ತನ ಮಹಿಮೆಯಿಂದ ತುಂಬಿರುವದು. ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವದಿಲ್ಲ; ಇಲ್ಲವೆ ನನಗೆ ಕೋಪವನ್ನು ಎಬ್ಬಿಸಿದವರು ಸಹ ಅದನ್ನು ನೋಡು ವದಿಲ್ಲ.
- Numbers 14:35 ಅರಣ್ಯಕಾಂಡ 14:35ಕರ್ತನಾದ ನಾನು ಇದನ್ನು ಮಾತನಾಡಿದ್ದೇನೆ. ನನಗೆ ವಿರೋಧವಾಗಿ ಕೂಡಿ ಕೊಂಡಿರುವ ಈ ಕೆಟ್ಟ ಸಮೂಹಕ್ಕೆಲ್ಲಾ ಇದನ್ನು ನಿಶ್ಚಯವಾಗಿ ಮಾಡುವೆನು. ಈ ಅರಣ್ಯದಲ್ಲಿ ಅವರು ಕ್ಷೀಣವಾಗಿ ಅದರಲ್ಲೇ ಸಾಯುವರು.
- Numbers 14:27–30 ಅರಣ್ಯಕಾಂಡ 14:27–30ಈ ಕೆಟ್ಟ ಸಭೆಯು ನನಗೆ ವಿರೋಧವಾಗಿ ಗುಣುಗುಟ್ಟುವದನ್ನು ನಾನು ಎಷ್ಟುಕಾಲ ಸಹಿಸಲಿ? ಇಸ್ರಾಯೇಲ್ ಮಕ್ಕಳು ನನಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ನಾನು ಕೇಳಿದ್ದೇನೆ. ಆದದರಿಂದ ನೀನು ಅವರಿಗೆ--ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು ಎಂದು ಕರ್ತನು ಹೇಳುತ್ತಾನೆ. ಈ ಅರಣ್ಯದಲ್ಲಿ ನಿಮ್ಮ ಹೆಣಗಳು ಬೀಳುವವು. ನನಗೆ ವಿರೋಧವಾಗಿ ಗುಣುಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಆದ ನೀವೇ. ಯೆಫುನ್ನೆಯ ಮಗನಾದ ಕಾಲೇಬನು ನೂನನ ಮಗನಾದ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡಿಸುವದಕ್ಕಾಗಿ ಪ್ರಮಾಣಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವು ಬಾರದೆ ಇರುವಿರಿ.
- Hebrews 4:9 ಇಬ್ರಿಯರಿಗೆ 4:9ಆದದರಿಂದ ದೇವಜನರಿಗೆ ವಿಶ್ರಾಂತಿಯು ಇನ್ನೂ ಉಂಟು.
- Psalm 95:11 ಕೀರ್ತನೆಗಳು 95:11ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
- Numbers 14:25 ಅರಣ್ಯಕಾಂಡ 14:25(ಆಗ ಅಮಾಲೇ ಕ್ಯರೂ ಕಾನಾನ್ಯರೂ ತಗ್ಗಿನಲ್ಲಿ ವಾಸಮಾಡುತ್ತಿದ್ದರು.) ನಾಳೆ ನೀವು ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಡಿರಿ ಎಂದು ಹೇಳಿದನು.