Skip to content
ThuthiThuthiThuthi
Hebrews · chapter 3 · verse 12

Hebrews 3:12 in Kannada

ಸಹೋದರರೇ, ಎಚ್ಚರಿಕೆಯಿಂದ ನೋಡಿಕೊ ಳ್ಳಿರಿ; ಜೀವಸ್ವರೂಪನಾದ ದೇವರನ್ನು ಬಿಟ್ಟು ಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.

Sahodarare, echcharikeyinda nodiko lliri; jeevasvaroopanaada devarannu bittu hoguva apanambikeyulla ketta hrudayavu nimmolage yaavanalliyoo irabaaradu.

Hebrews 3:12 in English

King James Version (KJV)
Take heed, brethren, lest there be in any of you an evil heart of unbelief, in departing from the living God.
World English Bible (WEB)
Beware, brothers, lest perhaps there might be in any one of you an evil heart of unbelief, in falling away from the living God;
American Standard Version (ASV)
Take heed, brethren, lest haply there shall be in any one of you an evil heart of unbelief, in falling away from the living God:
Bible in Basic English (BBE)
My brothers, take care that there is not by chance in any one of you an evil heart without belief, turning away from the living God:
Darby Translation (DBY)
See, brethren, lest there be in any one of you a wicked heart of unbelief, in turning away from [the] living God.
Webster's Bible (WBS)
Take heed, brethren, lest there be in any of you an evil heart of unbelief, in departing from the living God.
Young's Literal Translation (YLT)
See, brethren, lest there shall be in any of you an evil heart of unbelief in the falling away from the living God,

Read in context

  1. 10ಆದದರಿಂದ ನಾನು ಆ ಸಂತತಿಯವರ ಮೇಲೆ ಬಹಳವಾಗಿ ಸಂತಾಪಗೊಂಡು--ಅವರು ಯಾವಾ ಗಲೂ ಹೃದಯದಲ್ಲಿ ತಪ್ಪಿಹೋಗುತ್ತಾರೆ ಎಂದು ಹೇಳಿದನು. ಅವರು ನನ್ನ ಮಾರ್ಗಗಳನ್ನು ತಿಳ್ಳುಕೊಳ್ಳ ಲಿಲ್ಲ.
  2. 11ಹೀಗಿರಲು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ನನ್ನ ಕೋಪದಲ್ಲಿ ಪ್ರಮಾಣಮಾಡಿದೆನು ಎಂದು ಆತನು ಹೇಳಿದ್ದಾನೆ).
  3. 12ಸಹೋದರರೇ, ಎಚ್ಚರಿಕೆಯಿಂದ ನೋಡಿಕೊ ಳ್ಳಿರಿ; ಜೀವಸ್ವರೂಪನಾದ ದೇವರನ್ನು ಬಿಟ್ಟು ಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.
  4. 13ನಿಮ್ಮಲ್ಲಿ ಒಬ್ಬ ರಾದರೂ ಪಾಪದಿಂದ ಮೋಸಹೋಗಿ ಕಠಿಣರಾಗ ದಂತೆ--ಈ ದಿನ ಎಂದು ಕರೆಯಲ್ಪಡುವಾಗಲೇ ಪ್ರತಿ ನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ.
  5. 14ಮೊದಲಿ ನಿಂದಿರುವ ನಮ್ಮ ಭರವಸವನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡುಕೊಳ್ಳು ವದಾದರೆ ಕ್ರಿಸ್ತನಲ್ಲಿ ಪಾಲುಗಾರಾಗಿದ್ದೇವಲ್ಲಾ!
Read all of Hebrews 3

Cross references

Original words (Greek)

Hebrews 3:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.