Hebrews · chapter 3 · verse 13
Hebrews 3:13 in Kannada
ನಿಮ್ಮಲ್ಲಿ ಒಬ್ಬ ರಾದರೂ ಪಾಪದಿಂದ ಮೋಸಹೋಗಿ ಕಠಿಣರಾಗ ದಂತೆ--ಈ ದಿನ ಎಂದು ಕರೆಯಲ್ಪಡುವಾಗಲೇ ಪ್ರತಿ ನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ.
Nimmalli obba raadaroo paapadinda mosahogi kathinaraaga dante--ee dina endu kareyalpaduvaagale prati nityavoo obbarannobbaru echcharisiri.
Hebrews 3:13 in English
- King James Version (KJV)
- But exhort one another daily, while it is called To day; lest any of you be hardened through the deceitfulness of sin.
- World English Bible (WEB)
- but exhort one another day by day, so long as it is called “today”, lest any one of you be hardened by the deceitfulness of sin.
- American Standard Version (ASV)
- but exhort one another day by day, so long as it is called To-day; lest any one of you be hardened by the deceitfulness of sin:
- Bible in Basic English (BBE)
- But give comfort to one another every day as long as it is still Today; so that no one among you may be made hard by the deceit of sin:
- Darby Translation (DBY)
- But encourage yourselves each day, as long as it is called To-day, that none of you be hardened by the deceitfulness of sin.
- Webster's Bible (WBS)
- But exhort one another daily, while it is called To-day; lest any of you be hardened through the deceitfulness of sin.
- Young's Literal Translation (YLT)
- but exhort ye one another every day, while the To-day is called, that none of you may be hardened by the deceitfulness of the sin,
Read in context
- 11ಹೀಗಿರಲು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ನನ್ನ ಕೋಪದಲ್ಲಿ ಪ್ರಮಾಣಮಾಡಿದೆನು ಎಂದು ಆತನು ಹೇಳಿದ್ದಾನೆ).
- 12ಸಹೋದರರೇ, ಎಚ್ಚರಿಕೆಯಿಂದ ನೋಡಿಕೊ ಳ್ಳಿರಿ; ಜೀವಸ್ವರೂಪನಾದ ದೇವರನ್ನು ಬಿಟ್ಟು ಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.
- 13ನಿಮ್ಮಲ್ಲಿ ಒಬ್ಬ ರಾದರೂ ಪಾಪದಿಂದ ಮೋಸಹೋಗಿ ಕಠಿಣರಾಗ ದಂತೆ--ಈ ದಿನ ಎಂದು ಕರೆಯಲ್ಪಡುವಾಗಲೇ ಪ್ರತಿ ನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ.
- 14ಮೊದಲಿ ನಿಂದಿರುವ ನಮ್ಮ ಭರವಸವನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡುಕೊಳ್ಳು ವದಾದರೆ ಕ್ರಿಸ್ತನಲ್ಲಿ ಪಾಲುಗಾರಾಗಿದ್ದೇವಲ್ಲಾ!
- 15ಈ ಹೊತ್ತು ನೀವು ಆತನ ಧ್ವನಿಯನ್ನು ಕೇಳಿದರೆ ಎಂದು ಹೇಳುವಾಗ (ನಿಮ್ಮ ಹಿರಿಯರು) ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದಯ ಗಳನ್ನು ಕಠಿಣಮಾಡಿಕೊಳ್ಳಬೇಡಿರಿ.
Cross references
- 1 Thessalonians 5:11 1 ಥೆಸಲೊನೀಕದವರಿಗೆ 5:11ಆದದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಸಂತೈಸಿ ಕೊಳ್ಳುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರ್ರಿ.
- Hebrews 10:24–25 ಇಬ್ರಿಯರಿಗೆ 10:24–25ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುವದ ಕ್ಕಾಗಿಯೂ ಸತ್ಕಾರ್ಯ ಮಾಡುವದಕ್ಕಾಗಿಯೂ ಒಬ್ಬರ ನ್ನೊಬ್ಬರು ಪ್ರೇರೇಪಿಸೋಣ. ಸಭೆಯಾಗಿ ಕೂಡಿ ಕೊಳ್ಳುವದನ್ನು ಕೆಲವರು ರೂಢಿಯಾಗಿ ಬಿಟ್ಟಿರುವ ಪ್ರಕಾರ ನಾವು ಬಿಟ್ಟುಬಿಡದೆ ಒಬ್ಬರನ್ನೊಬ್ಬರು ಎಚ್ಚರಿ ಸೋಣ. ಆ ದಿನವು ಸವಿಾಪಿಸುತ್ತಾ ಬರುತ್ತದೆ ಎಂದು ನೀವು ನೋಡುವದರಿಂದ ಇದನ್ನು ಮತ್ತಷ್ಟು ಮಾಡಿರಿ.
- 2 Timothy 4:2 2 ತಿಮೊಥೆಯನಿಗೆ 4:2ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.
- 1 Thessalonians 4:18 1 ಥೆಸಲೊನೀಕದವರಿಗೆ 4:18ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.
- Acts 11:23 ಅಪೊಸ್ತಲರ ಕೃತ್ಯಗಳು 11:23ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.
- James 1:14 ಯಾಕೋಬನು 1:14ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.
- Ephesians 4:22 ಎಫೆಸದವರಿಗೆ 4:22ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು.
- Romans 7:11 ರೋಮಾಪುರದವರಿಗೆ 7:11ಹೇಗಂದರೆ ಪಾಪವು ಆಜ್ಞೆಯಿಂದ ಅನುಕೂಲ ಹೊಂದಿ ನನ್ನನ್ನು ವಂಚಿಸಿ ಅದರ ಮೂಲಕವೇ ನನ್ನನು ಕೊಂದಿತು;
- Obadiah 1:3 ಓಬದ್ಯ 1:3ನೀನು ಬಹಳವಾಗಿ ತಿರಸ್ಕರಿಸಲ್ಪಟ್ಟಿದ್ದೀ. ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸ ಮಾಡಿಕೊಂಡವನೇ--ಯಾರು ನನ್ನನ್ನು ನೆಲಕ್ಕೆ ಇಳಿಸ ಬಲ್ಲರೆಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ.
- Proverbs 28:26 ಜ್ಞಾನೋಕ್ತಿಗಳು 28:26ತನ್ನ ಹೃದಯದಲ್ಲಿಯೇ ಭರವಸವಿ ಡುವವನು ಬುದ್ಧಿಹೀನನು; ಜ್ಞಾನದಿಂದ ನಡೆಯುವ ವನು ತಪ್ಪಿಸಿಕೊಳ್ಳುವನು.
- 1 Thessalonians 2:11 1 ಥೆಸಲೊನೀಕದವರಿಗೆ 2:11ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಬುದ್ದಿ ಹೇಳುತ್ತಾ ಆದರಿಸುತ್ತಾ ಬಂದೆವು.
- Isaiah 44:20 ಯೆಶಾಯ 44:20ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿ ತಪ್ಪಿಸಿದ ಕಾರಣ ನನ್ನ ಬಲಗೈಯಲ್ಲಿ ಸುಳ್ಳು ಇದೆಯಲ್ಲಾ ಎಂದು ಅಂದುಕೊಳ್ಳಲೂ ತನ್ನ ಪ್ರಾಣ ವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.
Original words (Greek)
- But · G235ἀλλά allá
- exhort · G3870παρακαλέω parakaléō
- another · G1438ἑαυτοῦ heautoû
- daily · G2250ἡμέρα hēméra
- while · G891ἄχρι áchri
- called · G2564καλέω kaléō
- day · G4594σήμερον sḗmeron
- lest · G2443ἵνα hína
- any · G5100τὶς tìs
- of · G1537ἐκ ek
- you · G5216ὑμῶν hymōn
- hardened · G4645σκληρύνω sklērýnō
- deceitfulness · G539ἀπάτη apátē
- sin · G266ἁμαρτία hamartía