Skip to content
ThuthiThuthiThuthi
Hebrews · chapter 3 · verse 14

Hebrews 3:14 in Kannada

ಮೊದಲಿ ನಿಂದಿರುವ ನಮ್ಮ ಭರವಸವನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡುಕೊಳ್ಳು ವದಾದರೆ ಕ್ರಿಸ್ತನಲ್ಲಿ ಪಾಲುಗಾರಾಗಿದ್ದೇವಲ್ಲಾ!

Modali nindiruva namma bharavasavannu antyadavaregoo naavu drudhavaagi hidukollu vadaadare kristanalli paalugaaraagiddevallaa!

Hebrews 3:14 in English

King James Version (KJV)
For we are made partakers of Christ, if we hold the beginning of our confidence stedfast unto the end;
World English Bible (WEB)
For we have become partakers of Christ, if we hold the beginning of our confidence firm to the end,
American Standard Version (ASV)
for we are become partakers of Christ, if we hold fast the beginning of our confidence firm unto the end:
Bible in Basic English (BBE)
For if we keep the substance of the faith which we had at the start, even till the end, we have a part with Christ;
Darby Translation (DBY)
For we are become companions of the Christ if indeed we hold the beginning of the assurance firm to the end;
Webster's Bible (WBS)
For we are made partakers of Christ, if we hold the beginning of our confidence steadfast to the end;
Young's Literal Translation (YLT)
for partakers we have become of the Christ, if the beginning of the confidence unto the end we may hold fast,

Read in context

  1. 12ಸಹೋದರರೇ, ಎಚ್ಚರಿಕೆಯಿಂದ ನೋಡಿಕೊ ಳ್ಳಿರಿ; ಜೀವಸ್ವರೂಪನಾದ ದೇವರನ್ನು ಬಿಟ್ಟು ಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.
  2. 13ನಿಮ್ಮಲ್ಲಿ ಒಬ್ಬ ರಾದರೂ ಪಾಪದಿಂದ ಮೋಸಹೋಗಿ ಕಠಿಣರಾಗ ದಂತೆ--ಈ ದಿನ ಎಂದು ಕರೆಯಲ್ಪಡುವಾಗಲೇ ಪ್ರತಿ ನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ.
  3. 14ಮೊದಲಿ ನಿಂದಿರುವ ನಮ್ಮ ಭರವಸವನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡುಕೊಳ್ಳು ವದಾದರೆ ಕ್ರಿಸ್ತನಲ್ಲಿ ಪಾಲುಗಾರಾಗಿದ್ದೇವಲ್ಲಾ!
  4. 15ಈ ಹೊತ್ತು ನೀವು ಆತನ ಧ್ವನಿಯನ್ನು ಕೇಳಿದರೆ ಎಂದು ಹೇಳುವಾಗ (ನಿಮ್ಮ ಹಿರಿಯರು) ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದಯ ಗಳನ್ನು ಕಠಿಣಮಾಡಿಕೊಳ್ಳಬೇಡಿರಿ.
  5. 16ಕೆಲವರು ಆತನು ನುಡಿದದ್ದನ್ನು ಕೇಳಿದಾಗ ಕೋಪವ ನ್ನೆಬ್ಬಿಸಿದರು; ಆದಾಗ್ಯೂ ಮೋಶೆಯ ಮೂಲಕ ಐಗುಪ್ತದಿಂದ ಬಂದವರೆಲ್ಲರೂ ಅಲ್ಲ.
Read all of Hebrews 3

Cross references

Original words (Greek)

Hebrews 3:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.