Hebrews · chapter 3 · verse 18
Hebrews 3:18 in Kannada
ತನ್ನ ವಿಶ್ರಾಂತಿಯಲ್ಲಿ ಅವರು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನು? ನಂಬದವರ ವಿಷಯ ವಾಗಿ ಅಲ್ಲವೇ?ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.
Tanna vishraantiyalli avaru seruvade illavendu yaarannu kuritu aatanu pramaanamaadidanu? Nambadavara vishaya vaagi allave?avaru seralaarade hodaddu apanambikeyindale endu tilidukollutteve.
Hebrews 3:18 in English
- King James Version (KJV)
- And to whom sware he that they should not enter into his rest, but to them that believed not?
- World English Bible (WEB)
- To whom did he swear that they wouldn’t enter into his rest, but to those who were disobedient?
- American Standard Version (ASV)
- And to whom sware he that they should not enter into his rest, but to them that were disobedient?
- Bible in Basic English (BBE)
- And to whom did he make an oath that they might not come into his rest? was it not to those who went against his orders?
- Darby Translation (DBY)
- And to whom sware he that they should not enter into his rest, but to those who had not hearkened to the word?
- Webster's Bible (WBS)
- And to whom did he swear that they should not enter into his rest, but to them that believed not?
- Young's Literal Translation (YLT)
- and to whom did He swear that they shall not enter into His rest, except to those who did not believe? —
Read in context
- 16ಕೆಲವರು ಆತನು ನುಡಿದದ್ದನ್ನು ಕೇಳಿದಾಗ ಕೋಪವ ನ್ನೆಬ್ಬಿಸಿದರು; ಆದಾಗ್ಯೂ ಮೋಶೆಯ ಮೂಲಕ ಐಗುಪ್ತದಿಂದ ಬಂದವರೆಲ್ಲರೂ ಅಲ್ಲ.
- 17ಆದರೆ ನಾಲ್ವತ್ತು ವರುಷ ಆತನು ಯಾರಮೇಲೆ ಸಂತಾಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ!
- 18ತನ್ನ ವಿಶ್ರಾಂತಿಯಲ್ಲಿ ಅವರು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನು? ನಂಬದವರ ವಿಷಯ ವಾಗಿ ಅಲ್ಲವೇ?ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.
- 19ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.
Cross references
- Hebrews 4:6 ಇಬ್ರಿಯರಿಗೆ 4:6ಆದದರಿಂದ ಕೆಲವರು ಅದರಲ್ಲಿ ಪ್ರವೇಶಿ ಸಲೇಬೇಕೆಂಬದು ಇನ್ನೂ ಇರುವದರಿಂದ ಯಾರಿಗೆ ಮೊದಲು ಅದು ಸಾರಲ್ಪಟ್ಟಿತೋ ಅವರು ಅಪ ನಂಬಿಕೆಯ ನಿಮಿತ್ತ ಒಳಗೆ ಪ್ರವೇಶಿಸಲಿಲ್ಲ.
- Numbers 14:30 ಅರಣ್ಯಕಾಂಡ 14:30ಯೆಫುನ್ನೆಯ ಮಗನಾದ ಕಾಲೇಬನು ನೂನನ ಮಗನಾದ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡಿಸುವದಕ್ಕಾಗಿ ಪ್ರಮಾಣಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವು ಬಾರದೆ ಇರುವಿರಿ.
- Deuteronomy 1:34–35 ಧರ್ಮೋಪದೇಶಕಾಂಡ 1:34–35ಕರ್ತನು ನಿಮ್ಮ ಮಾತುಗಳ ಧ್ವನಿಯನ್ನು ಕೇಳಿ ಕೋಪಿಸಿಕೊಂಡು ಪ್ರಮಾಣಮಾಡಿ-- ನಿಶ್ಚಯವಾಗಿ ಕೆಟ್ಟಸಂತತಿಯಾದ ಈ ಮನುಷ್ಯರಲ್ಲಿ ಒಬ್ಬನಾದರೂ ನಾನು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಆ ಒಳ್ಳೇ ದೇಶವನ್ನು ನೋಡುವದಿಲ್ಲ.
- Psalm 106:24–26 ಕೀರ್ತನೆಗಳು 106:24–26ಹೌದು, ಅವರು, ಮನೋಹರವಾದ ದೇಶ ವನ್ನು ಅಸಹ್ಯಿಸಿಬಿಟ್ಟು ಆತನ ಮಾತನ್ನು ನಂಬದೆ ಹೋದರು. ತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ ಕರ್ತನ ಸ್ವರವನ್ನು ಕೇಳದೆ ಹೋದರು. ಆದದರಿಂದ ಅವರನ್ನು ಅರಣ್ಯದಲ್ಲಿ ಕೆಡವುವದಕ್ಕೂ
- Deuteronomy 1:26–32 ಧರ್ಮೋಪದೇಶಕಾಂಡ 1:26–32ಆದರೆ ನೀವು ಮೇಲೆ ಹೋಗುವದಕ್ಕೆ ಮನಸ್ಸಿಲ್ಲದೆ ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ತಿರುಗಿಬಿದ್ದು ನಿಮ್ಮ ಗುಡಾರಗಳಲ್ಲಿ ಗುಣುಗುಟ್ಟಿ--ಕರ್ತನು ನಮ್ಮನ್ನು ಹಗೆಮಾಡಿದ್ದರಿಂದ ನಮ್ಮನ್ನು ಅಮೋರಿಯರ ಕೈಗೆ ಒಪ್ಪಿಸಿ ನಾಶಮಾಡುವದಕ್ಕೆ ಐಗುಪ್ತದೇಶದೊಳ ಗಿಂದ ಹೊರಗೆ ಬರಮಾಡಿದ್ದಾನೆ. ನಾವು ಎಲ್ಲಿಗೆ ಹೋಗೋಣ? ನಮ್ಮ ಸಹೋದರರು--ಆ ಜನರು ನಮಗಿಂತ ದೊಡ್ಡವರೂ ಉದ್ದವಾದವರೂ; ಪಟ್ಟಣ ಗಳು ದೊಡ್ಡವುಗಳೂ ಆಕಾಶದ ಎತ್ತರಕ್ಕೂ ಗೋಡೆ ಯುಳ್ಳವುಗಳೂ; ಇದಲ್ಲದೆ ಅನಾಕ್ಯರ ಮಕ್ಕಳನ್ನು ಅಲ್ಲಿ ನೋಡಿದೆವು ಎಂದು ಹೇಳಿ ನಮ್ಮ ಹೃದಯಗಳನ್ನು ಅಧೈರ್ಯಪಡಿಸಿದ್ದಾರೆ ಎಂದು ಹೇಳಿದಿರಿ. ಆಗ ನಾನು ನಿಮಗೆ--ಅಂಜಬೇಡಿರಿ; ಅವರಿಗೆ ಭಯಪಡಬೇಡಿರಿ. ನಿಮ್ಮ ಮುಂದೆ ಹೋಗುವ ನಿಮ್ಮ ದೇವರಾದ ಕರ್ತನು, ಆತನೇ ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆಯೂ ಅರಣ್ಯದಲ್ಲಿಯೂ ನಿಮಗೆ ಮಾಡಿದ ಎಲ್ಲಾದರ ಪ್ರಕಾರ ನಿಮಗೋಸ್ಕರ ಯುದ್ಧಮಾಡುವನು. ಈ ಅರಣ್ಯದಲ್ಲಿ ನಿಮ್ಮ ದೇವ ರಾದ ಕರ್ತನು, ನಿಮ್ಮನ್ನು ತಂದೆ ಮಗನನ್ನು ಹೊತ್ತು ಕೊಳ್ಳುವ ಪ್ರಕಾರ ನೀವು ಹೋದ ಮಾರ್ಗದಲ್ಲೆಲ್ಲಾ ಈ ಸ್ಥಳಕ್ಕೆ ಬರುವ ಪರ್ಯಂತರ ಹೊತ್ತುಕೊಂಡನೆಂದು ನೋಡಿದ್ದೀರಲ್ಲಾ ಅಂದೆನು. ಆದರೆ ಈ ಕಾರ್ಯದಲ್ಲಿ ನೀವು ನಿಮ್ಮ ದೇವರಾದ ಕರ್ತನನ್ನು ನಂಬಲಿಲ್ಲ.
- Numbers 20:12 ಅರಣ್ಯಕಾಂಡ 20:12ಆಗ ಕರ್ತನು ಮೋಶೆ ಆರೋನನ ಸಂಗಡ ಮಾತನಾಡಿ--ನೀವು ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧಮಾಡುವದಕ್ಕೆ ನನ್ನಲ್ಲಿ ವಿಶ್ವಾಸಿ ಸದೆ ಇದ್ದ ಕಾರಣ ನಾನು ಅವರಿಗೆ ಕೊಟ್ಟ ದೇಶದಲ್ಲಿ ನೀವು ಸಮೂಹವನ್ನು ಸೇರಿಸುವದಿಲ್ಲ ಅಂದನು.
- Hebrews 4:2 ಇಬ್ರಿಯರಿಗೆ 4:2ಅವರಿಗೆ ಸುವಾರ್ತೆಯು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು; ಆದರೆ ಕೇಳಿದವರು ನಂಬಲಿಲ್ಲವಾದ ಕಾರಣ ಸಾರಿದ ಆ ವಾಕ್ಯದಿಂದ ಅವರಿಗೆ ಪ್ರಯೋಜನವಾಗಲಿಲ್ಲ.
- Numbers 14:11 ಅರಣ್ಯಕಾಂಡ 14:11ಆಗ ಕರ್ತನು ಮೋಶೆಗೆ--ಎಷ್ಟರ ವರೆಗೆ ಈ ಜನರು ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ನಡಿಸಿದ ಸಕಲ ಸೂಚಕಕಾರ್ಯಗಳ ದೆಸೆ ಯಿಂದ ನನ್ನನ್ನು ಎಷ್ಟು ಮಾತ್ರಕ್ಕೂ ನಂಬದೆ ಇರುವ ರಲ್ಲಾ?
- Hebrews 3:11 ಇಬ್ರಿಯರಿಗೆ 3:11ಹೀಗಿರಲು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ನನ್ನ ಕೋಪದಲ್ಲಿ ಪ್ರಮಾಣಮಾಡಿದೆನು ಎಂದು ಆತನು ಹೇಳಿದ್ದಾನೆ).
- Deuteronomy 9:23 ಧರ್ಮೋಪದೇಶಕಾಂಡ 9:23ಇದಲ್ಲದೆ ಕರ್ತನು ನಿಮ್ಮನ್ನು ಕಾದೇಶ್ ಬರ್ನೇಯದಿಂದ ಕಳುಹಿಸುವಾಗ--ನೀವು ಹೋಗಿ ನಾನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿ ಕೊಳ್ಳಿರಿ ಎಂದು ಹೇಳಿದಾಗ ನೀವು ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ವಿರೋಧವಾಗಿ ತಿರುಗಿಬಿದ್ದು ಆತನನ್ನು ನಂಬಲಿಲ್ಲ, ಆತನ ಮಾತನ್ನು ಕೇಳಲಿಲ್ಲ.
- Numbers 14:23 ಅರಣ್ಯಕಾಂಡ 14:23ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವದಿಲ್ಲ; ಇಲ್ಲವೆ ನನಗೆ ಕೋಪವನ್ನು ಎಬ್ಬಿಸಿದವರು ಸಹ ಅದನ್ನು ನೋಡು ವದಿಲ್ಲ.