Hebrews · chapter 3 · verse 19
Hebrews 3:19 in Kannada
ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.
Avaru seralaarade hodaddu apanambikeyindale endu tilidukollutteve.
Hebrews 3:19 in English
- King James Version (KJV)
- So we see that they could not enter in because of unbelief.
- World English Bible (WEB)
- We see that they weren’t able to enter in because of unbelief.
- American Standard Version (ASV)
- And we see that they were not able to enter in because of unbelief.
- Bible in Basic English (BBE)
- So we see that they were not able to go in because they had no belief.
- Darby Translation (DBY)
- And we see that they could not enter in on account of unbelief;)
- Webster's Bible (WBS)
- So we see that they could not enter in because of unbelief.
- Young's Literal Translation (YLT)
- and we see that they were not able to enter in because of unbelief.
Read in context
- 17ಆದರೆ ನಾಲ್ವತ್ತು ವರುಷ ಆತನು ಯಾರಮೇಲೆ ಸಂತಾಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ!
- 18ತನ್ನ ವಿಶ್ರಾಂತಿಯಲ್ಲಿ ಅವರು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನು? ನಂಬದವರ ವಿಷಯ ವಾಗಿ ಅಲ್ಲವೇ?ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.
- 19ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.
Cross references
- Jude 1:5 ಯೂದನು 1:5ನೀವು ಇದನ್ನು ಒಂದು ಸಾರಿ ತಿಳಿದವರಾಗಿದ್ದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವದಂದರೆ--ಕರ್ತನು (ತನ್ನ) ಪ್ರಜೆಯನ್ನು ಐಗುಪ್ತದೇಶದೊಳಗಿಂದ ರಕ್ಷಿಸಿ ದರೂ ತರುವಾಯ ಅವರೊಳಗೆ ನಂಬದೆ ಹೋದ ವರನ್ನು ಸಂಹಾರ ಮಾಡಿದನು.
- John 3:36 ಯೋಹಾನನು 3:36ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
- John 3:18 ಯೋಹಾನನು 3:18ಆತನ ಮೇಲೆ ನಂಬಿಕೆ ಇಡುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬಿಕೆಯಿಡದವನಿಗೆ ಆಗಲೇ ತೀರ್ಪಾಯಿತು; ಯಾಕಂದರೆ ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.
- Mark 16:16 ಮಾರ್ಕನು 16:16ನಂಬಿ ಬಾಪ್ತಿಸ್ಮ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.
- 1 John 5:10 1 ಯೋಹಾನನು 5:10ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ; ಹೇಗೆಂದರೆ ದೇವರು ತನ್ನ ಮಗನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.
- 2 Thessalonians 2:12 2 ಥೆಸಲೊನೀಕದವರಿಗೆ 2:12ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಒಳಗಾಗುವರು.