Hebrews · chapter 3 · verse 2
Hebrews 3:2 in Kannada
ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತ ನಾಗಿದ್ದಂತೆಯೇ ಈತನೂ ತನ್ನನ್ನು ನೇಮಿಸಿದಾತನಿಗೆ ನಂಬಿಗಸ್ತನಾಗಿದ್ದಾನೆ.
Mosheyu devara maneyallellaa nambigasta naagiddanteye eetanoo tannannu nemisidaatanige nambigastanaagiddaane.
Hebrews 3:2 in English
- King James Version (KJV)
- Who was faithful to him that appointed him, as also Moses [was faithful] in all his house.
- World English Bible (WEB)
- who was faithful to him who appointed him, as also Moses was in all his house.
- American Standard Version (ASV)
- who was faithful to him that appointed him, as also was Moses in all his house.
- Bible in Basic English (BBE)
- Who kept faith with God who gave him his place, even as Moses did in all his house.
- Darby Translation (DBY)
- who is faithful to him that has constituted him, as Moses also in all his house.
- Webster's Bible (WBS)
- Who was faithful to him that appointed him, as also Moses [was faithful] in all his house.
- Young's Literal Translation (YLT)
- being stedfast to Him who did appoint him, as also Moses in all his house,
Read in context
- 1ಆದದರಿಂದ ಪರಿಶುದ್ಧರಾದ ಸಹೋ ದರರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಒಪ್ಪಿಕೊಂಡಿರುವ ಅಪೊ ಸ್ತಲನೂ ಮಹಾಯಾಜಕನೂ ಆಗಿರುವ ಕ್ರಿಸ್ತ ಯೇಸುವನ್ನು ಆಲೋಚಿಸಿರಿ.
- 2ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತ ನಾಗಿದ್ದಂತೆಯೇ ಈತನೂ ತನ್ನನ್ನು ನೇಮಿಸಿದಾತನಿಗೆ ನಂಬಿಗಸ್ತನಾಗಿದ್ದಾನೆ.
- 3ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವದರಿಂದ ಮೋಶೆಗಿಂತ ಈತನು (ಕ್ರಿಸ್ತ ಯೇಸು) ಹೆಚ್ಚಾದ ಮಾನಕ್ಕೆ ಯೋಗ್ಯನೆಂದೆಣಿಸ ಲ್ಪಟ್ಟಿದ್ದಾನೆ.
- 4ಪ್ರತಿ ಮನೆಯನ್ನು ಯಾರೋ ಒಬ್ಬನು ಕಟ್ಟಿರುವನು; ಆದರೆ ಸಮಸ್ತವನ್ನು ಕಟ್ಟಿದಾತನು ದೇವರೇ.
Cross references
- Numbers 12:7 ಅರಣ್ಯಕಾಂಡ 12:7ನನ್ನ ಸೇವಕನಾದ ಮೋಶೆಯು ಹಾಗಲ್ಲ; ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾ ಗಿದ್ದಾನೆ.
- 1 Timothy 3:15 1 ತಿಮೊಥೆಯನಿಗೆ 3:15ಆದರೆ ಒಂದು ವೇಳೆ ನಾನು ತಡಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕು.ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
- John 6:38–40 ಯೋಹಾನನು 6:38–40ನಾನು ನನ್ನ ಸ್ವಂತ ಚಿತ್ತವನ್ನಲ್ಲ; ಆದರೆ ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ಮಾಡುವದಕ್ಕೆ ಪರಲೋಕದಿಂದ ಬಂದೆನು. ನನ್ನನ್ನು ಕಳುಹಿಸಿದ ತಂದೆಯ ಚಿತ್ತವೇನಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಒಬ್ಬನನ್ನೂ ಕಳಕೊಳ್ಳದೆ ಕಡೇ ದಿನದಲ್ಲಿ ಅವನನ್ನು ತಿರಿಗಿ ಎಬ್ಬಿಸುವದೇ. ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು.
- Hebrews 3:5–6 ಇಬ್ರಿಯರಿಗೆ 3:5–6ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು; ಅವನು ಮುಂದೆ ಪ್ರಕಟವಾಗಬೇಕಾಗಿದ್ದವುಗಳಿಗೆ ಸಾಕ್ಷಿಯಾಗಿ ದ್ದನು. ಕ್ರಿಸ್ತನಾದರೋ ಮಗನಾಗಿ ತನ್ನ ಸ್ವಂತ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯ ವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇತನಕ ದೃಢವಾಗಿ ಹಿಡುಕೊಂಡವರಾದರೆ ನಾವೇ ಆತನ ಮನೆಯಾಗಿದ್ದೇವೆ.
- Ephesians 2:22 ಎಫೆಸದವರಿಗೆ 2:22ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
- Hebrews 2:17 ಇಬ್ರಿಯರಿಗೆ 2:17ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
- John 17:4 ಯೋಹಾನನು 17:4ನಾನು ನಿನ್ನನ್ನು ಭೂಮಿಯ ಮೇಲೆ ಮಹಿಮೆಪಡಿಸಿದ್ದೇನೆ; ನೀನು ನನಗೆ ಕೊಟ್ಟ ಕೆಲಸವನ್ನು ನಾನು ಮುಗಿಸಿದ್ದೇನೆ;
- John 15:10 ಯೋಹಾನನು 15:10ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ಆತನ ಪ್ರೀತಿಯಲ್ಲಿ ನೆಲೆಯಾಗಿರು ವಂತೆಯೇ ನೀವು ನನ್ನ ಆಜ್ಞೆಗಳನ್ನು ಕೈಕೊಂಡರೆ ನನ್ನ ಪ್ರೀತಿಯಲ್ಲಿ ನೆಲೆಯಾಗಿರುವಿರಿ.
- 1 Timothy 1:12 1 ತಿಮೊಥೆಯನಿಗೆ 1:12ನನಗೆ ಬಲವನ್ನು ದಯಪಾಲಿಸಿದಾತನು ನಮ್ಮ ಕರ್ತನಾದ ಕ್ರಿಸ್ತ ಯೇಸುವೇ; ಆತನು ನನ್ನನ್ನು ನಂಬಿಗಸ್ತನೆಂದು ಎಣಿಸಿ ಈ ಸೇವೆಯಲ್ಲಿ ನೇಮಿಸಿ ಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರ ಸಲ್ಲಿಸುತ್ತೇನೆ.
- Deuteronomy 4:5 ಧರ್ಮೋಪದೇಶಕಾಂಡ 4:5ಇಗೋ, ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಕರ್ತನು ನನಗೆ ಆಜ್ಞಾಪಿಸಿದಂತೆ ನಿಯಮಗಳನ್ನೂ ನ್ಯಾಯಗಳನ್ನೂ ನಿಮಗೆ ಬೋಧಿಸಿದ್ದೇನೆ.
- John 7:18 ಯೋಹಾನನು 7:18ತನ್ನ ವಿಷಯವಾಗಿ ತಾನೇ ಮಾತನಾಡುವವನು ತನ್ನ ಸ್ವಂತ ಮಹಿಮೆಯನ್ನು ಹುಡುಕುತ್ತಾನೆ; ಆದರೆ ತನ್ನನ್ನು ಕಳುಹಿಸಿದಾತನ ಮಹಿಮೆಯನ್ನು ಹುಡುಕುವಾತನೇ ಸತ್ಯವಂತನು; ಆತ ನಲ್ಲಿ ಅನೀತಿಯಿಲ್ಲ.
- 1 Samuel 12:6 1 ಸಮುವೇಲನು 12:6ಆಗ ಸಮುವೇಲನು ಜನರಿಗೆ--ಮೋಶೆ ಯನ್ನೂ ಆರೋನನನ್ನೂ ಮುಂದಕ್ಕೆ ತಂದು ನಿಮ್ಮ ಪಿತೃಗಳನ್ನು ಐಗುಪ್ತದೇಶದೊಳಗಿಂದ ಬರಮಾಡಿದ ಕರ್ತನೇ ಇದಕ್ಕೆ ಸಾಕ್ಷಿ.