Hebrews · chapter 3 · verse 6
Hebrews 3:6 in Kannada
ಕ್ರಿಸ್ತನಾದರೋ ಮಗನಾಗಿ ತನ್ನ ಸ್ವಂತ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯ ವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇತನಕ ದೃಢವಾಗಿ ಹಿಡುಕೊಂಡವರಾದರೆ ನಾವೇ ಆತನ ಮನೆಯಾಗಿದ್ದೇವೆ.
Kristanaadaro maganaagi tanna svanta maneya mele adhikaariyaagiddaane; naavu namma dhairya vannoo namma nireeksheyinduntaaguva utsaahavannoo kadetanaka drudhavaagi hidukondavaraadare naave aatana maneyaagiddeve.
Hebrews 3:6 in English
- King James Version (KJV)
- But Christ as a son over his own house; whose house are we, if we hold fast the confidence and the rejoicing of the hope firm unto the end.
- World English Bible (WEB)
- but Christ is faithful as a Son over his house. We are his house, if we hold fast our confidence and the glorying of our hope firm to the end.
- American Standard Version (ASV)
- but Christ as a son, over his house; whose house are we, if we hold fast our boldness and the glorying of our hope firm unto the end.
- Bible in Basic English (BBE)
- But Christ as a son, over his house; whose house are we, if we keep our hearts fixed in the glad and certain hope till the end.
- Darby Translation (DBY)
- but Christ, as Son over his house, whose house are we, if indeed we hold fast the boldness and the boast of hope firm to the end.
- Webster's Bible (WBS)
- But Christ as a son over his own house: whose house are we, if we hold fast the confidence, and the rejoicing of the hope firm to the end.
- Young's Literal Translation (YLT)
- and Christ, as a Son over his house, whose house are we, if the boldness and the rejoicing of the hope unto the end we hold fast.
Read in context
- 4ಪ್ರತಿ ಮನೆಯನ್ನು ಯಾರೋ ಒಬ್ಬನು ಕಟ್ಟಿರುವನು; ಆದರೆ ಸಮಸ್ತವನ್ನು ಕಟ್ಟಿದಾತನು ದೇವರೇ.
- 5ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು; ಅವನು ಮುಂದೆ ಪ್ರಕಟವಾಗಬೇಕಾಗಿದ್ದವುಗಳಿಗೆ ಸಾಕ್ಷಿಯಾಗಿ ದ್ದನು.
- 6ಕ್ರಿಸ್ತನಾದರೋ ಮಗನಾಗಿ ತನ್ನ ಸ್ವಂತ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯ ವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇತನಕ ದೃಢವಾಗಿ ಹಿಡುಕೊಂಡವರಾದರೆ ನಾವೇ ಆತನ ಮನೆಯಾಗಿದ್ದೇವೆ.
- 7ಆದದರಿಂದ(ಪವಿತ್ರಾತ್ಮನು ಹೇಳುವ ಪ್ರಕಾರ--ನೀವು ಈ ದಿನ ದೇವರ ಶಬ್ದಕ್ಕೆ ಕಿವಿಗೊಟ್ಟರೆ
- 8ಅರಣ್ಯ ದಲ್ಲಿದ್ದಾಗ ಶೋಧನೆಯ ದಿನದಲ್ಲಿ ದೇವರಿಗೆ ಕೋಪ ವನ್ನೆಬ್ಬಿಸಿದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿ ಕೊಳ್ಳಬೇಡಿರಿ.
Cross references
- 2 Corinthians 6:16 2 ಕೊರಿಂಥದವರಿಗೆ 6:16ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.
- Hebrews 10:35 ಇಬ್ರಿಯರಿಗೆ 10:35ಆದದರಿಂದ ನಿಮ್ಮ ಭರವಸವನ್ನು ಬಿಟ್ಟುಬಿಡಬೇಡಿರಿ; ಅದಕ್ಕೆ ನಷ್ಟ ಪರಿಹಾರದ ದೊಡ್ಡ ಪ್ರತಿಫಲ ಉಂಟು.
- 1 Corinthians 3:16 1 ಕೊರಿಂಥದವರಿಗೆ 3:16ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?
- 1 Peter 2:5 1 ಪೇತ್ರನು 2:5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
- 1 Corinthians 6:19 1 ಕೊರಿಂಥದವರಿಗೆ 6:19ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
- Hebrews 6:11 ಇಬ್ರಿಯರಿಗೆ 6:11ಅಂತ್ಯದವರೆಗೆ ನಿರೀಕ್ಷೆಯ ಸಂಪೂರ್ಣ ನಿಶ್ಚಯ ತ್ವಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ.
- Hebrews 3:14 ಇಬ್ರಿಯರಿಗೆ 3:14ಮೊದಲಿ ನಿಂದಿರುವ ನಮ್ಮ ಭರವಸವನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡುಕೊಳ್ಳು ವದಾದರೆ ಕ್ರಿಸ್ತನಲ್ಲಿ ಪಾಲುಗಾರಾಗಿದ್ದೇವಲ್ಲಾ!
- Hebrews 4:11 ಇಬ್ರಿಯರಿಗೆ 4:11ಆದದರಿಂದ ನಾವು ಅವರ ಅಪನಂಬಿಕೆಯನ್ನು ಅನುಸರಿಸುವವ ರಾಗದಂತೆ ಆ ವಿಶ್ರಾಂತಿಯಲ್ಲಿ ಸೇರುವದಕ್ಕೆ ಪ್ರಯಾಸ ಪಡೋಣ.
- Hebrews 10:23 ಇಬ್ರಿಯರಿಗೆ 10:23ನಮ್ಮ ನಂಬಿಕೆಯಿಂದಾದ ಅರಿಕೆಯನ್ನು ನಿಶ್ಚಂಚಲ ದಿಂದ ಬಲವಾಗಿ ಹಿಡಿಯೋಣ. (ಯಾಕಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು).
- Hebrews 10:38–39 ಇಬ್ರಿಯರಿಗೆ 10:38–39ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ. ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
- 1 Peter 1:3–6 1 ಪೇತ್ರನು 1:3–6ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ. ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ. ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವ ರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ.
- Colossians 1:23 ಕೊಲೊಸ್ಸೆಯವರಿಗೆ 1:23ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ
Original words (Greek)
- But · G1161δέ dé
- Christ · G5547Χριστός Christós
- as · G5613ὡς hōs
- son · G5207υἱός huiós
- over · G1909ἐπί epí
- own · G846αὐτός autós
- house · G3624οἶκος oîkos
- whose · G3739ὅς hós
- house · G3624οἶκος oîkos
- we · G2070ἐσμέν esmén
- if · G1437ἐάν eán
- we · G2249ἡμεῖς hēmeîs
- fast · G2722κατέχω katéchō
- confidence · G3954παῤῥησία parrhēsía
- and · G2532καί kaí
- rejoicing · G2745καύχημα kaúchēma
- hope · G1680ἐλπίς elpís
- firm · G949βέβαιος bébaios
- unto · G3360μέχρι méchri
- end · G5056τέλος télos