Skip to content
ThuthiThuthiThuthi
Hebrews · chapter 3 · verse 7

Hebrews 3:7 in Kannada

ಆದದರಿಂದ(ಪವಿತ್ರಾತ್ಮನು ಹೇಳುವ ಪ್ರಕಾರ--ನೀವು ಈ ದಿನ ದೇವರ ಶಬ್ದಕ್ಕೆ ಕಿವಿಗೊಟ್ಟರೆ

Aadadarinda(pavitraatmanu heluva prakaara--neevu ee dina devara shabdakke kivigottare

Hebrews 3:7 in English

King James Version (KJV)
Wherefore (as the Holy Ghost saith, To day if ye will hear his voice,
World English Bible (WEB)
Therefore, even as the Holy Spirit says, “Today if you will hear his voice,
American Standard Version (ASV)
Wherefore, even as the Holy Spirit saith, To-day if ye shall hear his voice,
Bible in Basic English (BBE)
And so, as the Holy Spirit says, Today if you let his voice come to your ears,
Darby Translation (DBY)
Wherefore, even as says the Holy Spirit, To-day if ye will hear his voice,
Webster's Bible (WBS)
Wherefore (as the Holy Spirit saith, To-day if ye will hear his voice,
Young's Literal Translation (YLT)
Wherefore, (as the Holy Spirit saith, 'To-day, if His voice ye may hear —

Read in context

  1. 5ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು; ಅವನು ಮುಂದೆ ಪ್ರಕಟವಾಗಬೇಕಾಗಿದ್ದವುಗಳಿಗೆ ಸಾಕ್ಷಿಯಾಗಿ ದ್ದನು.
  2. 6ಕ್ರಿಸ್ತನಾದರೋ ಮಗನಾಗಿ ತನ್ನ ಸ್ವಂತ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯ ವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇತನಕ ದೃಢವಾಗಿ ಹಿಡುಕೊಂಡವರಾದರೆ ನಾವೇ ಆತನ ಮನೆಯಾಗಿದ್ದೇವೆ.
  3. 7ಆದದರಿಂದ(ಪವಿತ್ರಾತ್ಮನು ಹೇಳುವ ಪ್ರಕಾರ--ನೀವು ಈ ದಿನ ದೇವರ ಶಬ್ದಕ್ಕೆ ಕಿವಿಗೊಟ್ಟರೆ
  4. 8ಅರಣ್ಯ ದಲ್ಲಿದ್ದಾಗ ಶೋಧನೆಯ ದಿನದಲ್ಲಿ ದೇವರಿಗೆ ಕೋಪ ವನ್ನೆಬ್ಬಿಸಿದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿ ಕೊಳ್ಳಬೇಡಿರಿ.
  5. 9ನಿಮ್ಮ ಪಿತೃಗಳು ನನ್ನನ್ನು ಶೋಧಿಸಿ ದರು, ನನ್ನನ್ನು ಪರೀಕ್ಷಿಸಿದರು, ನಾಲ್ವತ್ತು ವರುಷ ನನ್ನ ಕಾರ್ಯಗಳನ್ನು ನೋಡಿದರು.
Read all of Hebrews 3

Cross references

Original words (Greek)

Hebrews 3:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.