Hebrews · chapter 3 · verse 8
Hebrews 3:8 in Kannada
ಅರಣ್ಯ ದಲ್ಲಿದ್ದಾಗ ಶೋಧನೆಯ ದಿನದಲ್ಲಿ ದೇವರಿಗೆ ಕೋಪ ವನ್ನೆಬ್ಬಿಸಿದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿ ಕೊಳ್ಳಬೇಡಿರಿ.
Aranya dalliddaaga shodhaneya dinadalli devarige kopa vannebbisidante nimma hrudayagalannu kathinamaadi kollabediri.
Hebrews 3:8 in English
- King James Version (KJV)
- Harden not your hearts, as in the provocation, in the day of temptation in the wilderness:
- World English Bible (WEB)
- don’t harden your hearts as in the rebellion, in the day of the trial in the wilderness,
- American Standard Version (ASV)
- Harden not your hearts, as in the provocation, Like as in the day of the trial in the wilderness,
- Bible in Basic English (BBE)
- Be not hard of heart, as when you made me angry, on the day of testing in the waste land,
- Darby Translation (DBY)
- harden not your hearts, as in the provocation, in the day of temptation in the wilderness;
- Webster's Bible (WBS)
- Harden not your hearts, as in the provocation, in the day of temptation in the wilderness:
- Young's Literal Translation (YLT)
- ye may not harden your hearts, as in the provocation, in the day of the temptation in the wilderness,
Read in context
- 6ಕ್ರಿಸ್ತನಾದರೋ ಮಗನಾಗಿ ತನ್ನ ಸ್ವಂತ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯ ವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇತನಕ ದೃಢವಾಗಿ ಹಿಡುಕೊಂಡವರಾದರೆ ನಾವೇ ಆತನ ಮನೆಯಾಗಿದ್ದೇವೆ.
- 7ಆದದರಿಂದ(ಪವಿತ್ರಾತ್ಮನು ಹೇಳುವ ಪ್ರಕಾರ--ನೀವು ಈ ದಿನ ದೇವರ ಶಬ್ದಕ್ಕೆ ಕಿವಿಗೊಟ್ಟರೆ
- 8ಅರಣ್ಯ ದಲ್ಲಿದ್ದಾಗ ಶೋಧನೆಯ ದಿನದಲ್ಲಿ ದೇವರಿಗೆ ಕೋಪ ವನ್ನೆಬ್ಬಿಸಿದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿ ಕೊಳ್ಳಬೇಡಿರಿ.
- 9ನಿಮ್ಮ ಪಿತೃಗಳು ನನ್ನನ್ನು ಶೋಧಿಸಿ ದರು, ನನ್ನನ್ನು ಪರೀಕ್ಷಿಸಿದರು, ನಾಲ್ವತ್ತು ವರುಷ ನನ್ನ ಕಾರ್ಯಗಳನ್ನು ನೋಡಿದರು.
- 10ಆದದರಿಂದ ನಾನು ಆ ಸಂತತಿಯವರ ಮೇಲೆ ಬಹಳವಾಗಿ ಸಂತಾಪಗೊಂಡು--ಅವರು ಯಾವಾ ಗಲೂ ಹೃದಯದಲ್ಲಿ ತಪ್ಪಿಹೋಗುತ್ತಾರೆ ಎಂದು ಹೇಳಿದನು. ಅವರು ನನ್ನ ಮಾರ್ಗಗಳನ್ನು ತಿಳ್ಳುಕೊಳ್ಳ ಲಿಲ್ಲ.
Cross references
- Proverbs 28:14 ಜ್ಞಾನೋಕ್ತಿಗಳು 28:14ಯಾವಾಗಲೂ ಭಯದಿಂದ ಇರು ವವನು ಧನ್ಯನು; ತನ್ನ ಹೃದಯವನ್ನು ಕಠಿಣಪಡಿಸಿ ಕೊಳ್ಳುವವನು ಕೇಡಿಗೆ ಸಿಕ್ಕಿಬೀಳುವನು.
- Exodus 17:7 ವಿಮೋಚನಕಾಂಡ 17:7ಅವನು ಆ ಸ್ಥಳಕ್ಕೆ ಮಸ್ಸಾ ಮೆರಿಬಾ ಎಂದು ಹೆಸರಿಟ್ಟನು. ಯಾಕಂದರೆ ಅಲ್ಲಿ ಇಸ್ರಾಯೇಲ್ ಮಕ್ಕಳು ವಿವಾದ ಮಾಡಿದರು.-- ಕರ್ತನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ ಎಂದು ಪರೀಕ್ಷಿಸಿದರು.
- Zechariah 7:11–12 ಜೆಕರ್ಯ 7:11–12ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು. ಹೌದು, ಅವರು ನ್ಯಾಯಪ್ರಮಾಣ ವನ್ನೂ ಸೈನ್ಯಗಳ ಕರ್ತನು ತನ್ನ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯ ಗಳನ್ನೂ ಕೇಳದ ಹಾಗೆ ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಮಾಡಿಕೊಂಡರು. ಆದದರಿಂದ ಸೈನ್ಯಗಳ ಕರ್ತನಿಂದ ಮಹಾರೋಷವು ಬಂತು.
- Matthew 13:15 ಮತ್ತಾಯನು 13:15ಯಾಕಂದರೆ ಇವರು ತಮ್ಮ ಕಣ್ಣುಗಳಿಂದ ನೋಡಿ ತಮ್ಮ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದ ಹಾಗೆಯೂ ನಾನು ಇವರನ್ನು ಸ್ವಸ್ಥಮಾಡದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಮತ್ತು ಇವರ ಕಿವಿಗಳು ಕೇಳದ ಹಾಗೆ ಮಂದವಾದವು; ಇದಲ್ಲದೆ ಇವರು ತಮ್ಮ ಕಣ್ಣುಗ
- Psalm 78:56 ಕೀರ್ತನೆಗಳು 78:56ಆದರೆ ಅವರು ಮಹೋನ್ನತನಾದ ದೇವರನ್ನು ಪರೀಕ್ಷಿಸಿ ರೇಗಿಸಿದರು; ಆತನ ವಿಧಿಗಳನ್ನು ಕೈಕೊಳ್ಳ ಲಿಲ್ಲ.
- Jeremiah 7:26 ಯೆರೆಮೀಯ 7:26ಆದಾಗ್ಯೂ ಅವರು ನನ್ನ ಮಾತನ್ನು ಕೇಳದೆ ಕಿವಿಗೊಡದೆ ತಮ ಕುತ್ತಿಗೆಯನ್ನು ಕಠಿಣಮಾಡಿಕೊಂಡು ತಮ್ಮ ಪಿತೃಗಳಿಗಿಂತ ಕೆಟ್ಟದ್ದನ್ನು ಮಾಡಿದರು.
- Daniel 5:20 ದಾನಿಯೇಲನು 5:20ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು;
- Psalm 78:18 ಕೀರ್ತನೆಗಳು 78:18ದೇವರನ್ನು ತಮ್ಮ ಹೃದಯದಲ್ಲಿ ಶೋಧಿಸು ವವರಾಗಿ ತಮ್ಮ ದುರಾಶೆಗಳಿಗ್ಕೋಸ್ಕರ ಆಹಾರವನ್ನು ಕೇಳಿದರು.
- Ezekiel 3:7–9 ಯೆಹೆಜ್ಕೇಲನು 3:7–9ಆದರೆ ಇಸ್ರಾ ಯೇಲಿನ ಮನೆತನದವರು ನಿನಗೆ ಕಿವಿಗೊಡುವದಿಲ್ಲ; ಅವರು ನನಗೆ ಕಿವಿಗೊಟ್ಟಿಲ್ಲ. ಯಾಕಂದರೆ ಎಲ್ಲಾ ಇಸ್ರಾಯೇಲಿನ ಮನೆತನದವರು ಕಠಿಣ ಹೃದಯ ದವರೂ ನಿರ್ಲಜ್ಜರೂ (ನಾಚಿಕೆಗೆಟ್ಟವರೂ) ಆಗಿದ್ದಾರೆ. ಇಗೋ, ನಾನು ನಿನ್ನ ಮುಖವನ್ನು ಅವರ ಮುಖಗಳ ಎದುರಿಗೆ ಕಠಿಣ ಮಾಡಿದ್ದೇನೆ; ಮತ್ತು ನಿನ್ನ ಹಣೆಯನ್ನು ಅವರ ಹಣೆಗಳ ಎದುರಾಗಿ ಬಲಪಡಿಸಿದ್ದೇನೆ. ನಾನು ನಿನ್ನ ಹಣೆಯನ್ನು ಅಭೇದ್ಯವಾದ ಕಲ್ಲಿಗಿಂತ ಗಟ್ಟಿಯಾಗಿ ವಜ್ರದಂತೆ ಮಾಡಿದ್ದೇನೆ; ಇಲ್ಲವೆ ತಿರುಗಿ ಬೀಳುವ ಮನೆತನದವರಾದರೂ ನೀನು ಅವರಿಗೆ ಭಯಪಡ ಬೇಡ; ಮತ್ತು ಅವರ ನೋಟಕ್ಕೆ ನೀನು ಗಾಬರಿಯಾಗ ಬೇಡ.
- Proverbs 29:1 ಜ್ಞಾನೋಕ್ತಿಗಳು 29:1ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
- Hebrews 3:12–13 ಇಬ್ರಿಯರಿಗೆ 3:12–13ಸಹೋದರರೇ, ಎಚ್ಚರಿಕೆಯಿಂದ ನೋಡಿಕೊ ಳ್ಳಿರಿ; ಜೀವಸ್ವರೂಪನಾದ ದೇವರನ್ನು ಬಿಟ್ಟು ಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು. ನಿಮ್ಮಲ್ಲಿ ಒಬ್ಬ ರಾದರೂ ಪಾಪದಿಂದ ಮೋಸಹೋಗಿ ಕಠಿಣರಾಗ ದಂತೆ--ಈ ದಿನ ಎಂದು ಕರೆಯಲ್ಪಡುವಾಗಲೇ ಪ್ರತಿ ನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ.
- Job 9:4 ಯೋಬನು 9:4ಆತನು ಹೃದಯದಲ್ಲಿ ಜ್ಞಾನಿಯೂ ಬಲದಲ್ಲಿ ಶಕ್ತನೂ ಆಗಿದ್ದಾನೆ; ಆತನಿಗೆ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?