Hebrews · chapter 3 · verse 9
Hebrews 3:9 in Kannada
ನಿಮ್ಮ ಪಿತೃಗಳು ನನ್ನನ್ನು ಶೋಧಿಸಿ ದರು, ನನ್ನನ್ನು ಪರೀಕ್ಷಿಸಿದರು, ನಾಲ್ವತ್ತು ವರುಷ ನನ್ನ ಕಾರ್ಯಗಳನ್ನು ನೋಡಿದರು.
Nimma pitrugalu nannannu shodhisi daru, nannannu pareekshisidaru, naalvattu varusha nanna kaaryagalannu nodidaru.
Hebrews 3:9 in English
- King James Version (KJV)
- When your fathers tempted me, proved me, and saw my works forty years.
- World English Bible (WEB)
- where your fathers tested me and tried me, and saw my deeds for forty years.
- American Standard Version (ASV)
- Where your fathers tried [me] by proving [me], And saw my works forty years.
- Bible in Basic English (BBE)
- When your fathers put me to the test, and saw my works for forty years.
- Darby Translation (DBY)
- where your fathers tempted [me], by proving [me], and saw my works forty years.
- Webster's Bible (WBS)
- When your fathers tempted me, proved me, and saw my works forty years.
- Young's Literal Translation (YLT)
- in which tempt Me did your fathers, they did prove Me, and saw My works forty years;
Read in context
- 7ಆದದರಿಂದ(ಪವಿತ್ರಾತ್ಮನು ಹೇಳುವ ಪ್ರಕಾರ--ನೀವು ಈ ದಿನ ದೇವರ ಶಬ್ದಕ್ಕೆ ಕಿವಿಗೊಟ್ಟರೆ
- 8ಅರಣ್ಯ ದಲ್ಲಿದ್ದಾಗ ಶೋಧನೆಯ ದಿನದಲ್ಲಿ ದೇವರಿಗೆ ಕೋಪ ವನ್ನೆಬ್ಬಿಸಿದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿ ಕೊಳ್ಳಬೇಡಿರಿ.
- 9ನಿಮ್ಮ ಪಿತೃಗಳು ನನ್ನನ್ನು ಶೋಧಿಸಿ ದರು, ನನ್ನನ್ನು ಪರೀಕ್ಷಿಸಿದರು, ನಾಲ್ವತ್ತು ವರುಷ ನನ್ನ ಕಾರ್ಯಗಳನ್ನು ನೋಡಿದರು.
- 10ಆದದರಿಂದ ನಾನು ಆ ಸಂತತಿಯವರ ಮೇಲೆ ಬಹಳವಾಗಿ ಸಂತಾಪಗೊಂಡು--ಅವರು ಯಾವಾ ಗಲೂ ಹೃದಯದಲ್ಲಿ ತಪ್ಪಿಹೋಗುತ್ತಾರೆ ಎಂದು ಹೇಳಿದನು. ಅವರು ನನ್ನ ಮಾರ್ಗಗಳನ್ನು ತಿಳ್ಳುಕೊಳ್ಳ ಲಿಲ್ಲ.
- 11ಹೀಗಿರಲು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ನನ್ನ ಕೋಪದಲ್ಲಿ ಪ್ರಮಾಣಮಾಡಿದೆನು ಎಂದು ಆತನು ಹೇಳಿದ್ದಾನೆ).
Cross references
- Acts 7:36 ಅಪೊಸ್ತಲರ ಕೃತ್ಯಗಳು 7:36ಅವನು ಐಗುಪ್ತದೇಶದಲ್ಲಿಯೂ ಕೆಂಪು ಸಮುದ್ರ ದಲ್ಲಿಯೂ ನಾಲ್ವತ್ತು ವರುಷ ಅಡವಿಯಲ್ಲಿಯೂ ಅದ್ಭುತ ಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡಿದ ಮೇಲೆ ಅವರನ್ನು ನಡೆಸಿಕೊಂಡು ಬಂದನು.
- Deuteronomy 4:9 ಧರ್ಮೋಪದೇಶಕಾಂಡ 4:9ನಿನ್ನ ಕಣ್ಣುಗಳು ನೋಡಿದ ಕಾರ್ಯಗಳನ್ನು ನೀನು ಮರೆಯದ ಹಾಗೆಯೂ ನೀನು ಬದುಕುವ ದಿನಗಳೆಲ್ಲಾ ಅವು ನಿನ್ನ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು ನಿನ್ನ ಪ್ರಾಣ ವನ್ನು ಬಹಳವಾಗಿ ಕಾಪಾಡು; ಅವುಗಳನ್ನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ಬೋಧಿಸು.
- Exodus 19:4 ವಿಮೋಚನಕಾಂಡ 19:4ನಾನು ಐಗುಪ್ತ್ಯರಿಗೆ ಮಾಡಿದ್ದನ್ನು ನೀವು ನೋಡಿದ್ದೀರಿ; ನಿಮ್ಮನ್ನು ಹದ್ದುಗಳ ರೆಕ್ಕೆಗಳ ಮೇಲೆ ನಾನು ಹೇಗೆ ಹೊತ್ತುಕೊಂಡು ನನ್ನ ಬಳಿಗೆ ಬರಮಾಡಿದೆನೆಂಬದನ್ನೂ ನೀವು ನೋಡಿದ್ದೀರಿ;
- Deuteronomy 8:4 ಧರ್ಮೋಪದೇಶಕಾಂಡ 8:4ಈ ನಾಲ್ವತ್ತು ವರುಷ ನಿನ್ನ ಮೇಲಿರುವ ವಸ್ತ್ರಗಳು ಹಳೆಯದಾಗಲಿಲ್ಲ; ಇಲ್ಲವೆ ನಿನ್ನ ಕಾಲುಗಳು ಬಾತುಹೋಗಲಿಲ್ಲ.
- Deuteronomy 4:3 ಧರ್ಮೋಪದೇಶಕಾಂಡ 4:3ಬಾಳ್ಪೆಯೋರನ ವಿಷಯದಲ್ಲಿ ಕರ್ತನು ಮಾಡಿದವುಗಳನ್ನು ನಿಮ್ಮ ಕಣ್ಣುಗಳು ನೋಡಿದವು; ಬಾಳ್ಪೆ ಯೋರನನ್ನು ಹಿಂಬಾಲಿಸಿದ ಮನುಷ್ಯರನ್ನೆಲ್ಲಾ ನಿನ್ನ ದೇವರಾದ ಕರ್ತನು ನಿಮ್ಮ ಮಧ್ಯದಲ್ಲಿಂದ ನಾಶ ಮಾಡಿದನಲ್ಲವೇ?
- Amos 2:10 ಆಮೋಸ 2:10ನಾನೇ ಐಗುಪ್ತದೇಶದಿಂದ ಕರೆ ತಂದೆನು. ನೀವು ಅಮೋರಿಯರ ದೇಶವನ್ನು ಸ್ವಾಧೀನಪಡಿಸಿಕೊಳ್ಳಲು ನಿಮ್ಮನ್ನು ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿನು.
- Acts 13:8 ಅಪೊಸ್ತಲರ ಕೃತ್ಯಗಳು 13:8ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯನ್ನು ನಂಬಿಕೆಯಿಂದ ತಿರುಗಿಸು ವದಕ್ಕೆ ಪ್ರಯತ್ನಿಸಿದನು. (ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದು ಅರ್ಥ).
- Deuteronomy 8:2 ಧರ್ಮೋಪದೇಶಕಾಂಡ 8:2ನೀನು ತಗ್ಗಿಸಿಕೊಳ್ಳುವ ನಿಮಿತ್ತವೂ ಹೃದಯದಲ್ಲಿ ಇರುವದನ್ನು ಅಂದರೆ ನೀನು ಆತನ ಆಜ್ಞೆಗಳನ್ನು ಕಾಪಾಡುವಿಯೋ ಇಲ್ಲವೋ ಎಂದು ತಿಳುಕೊಳ್ಳುವ ದಕ್ಕೂ ನಿನ್ನ ದೇವರಾದ ಕರ್ತನು ನಿನ್ನನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು.
- Joshua 24:7 ಯೆಹೋಶುವ 24:7ಅವರು ಕರ್ತನಿಗೆ ಕೂಗಿದಾಗ ನಿಮಗೂ ಐಗುಪ್ತ್ಯರಿಗೂ ಮಧ್ಯದಲ್ಲಿ ಅಂಧಕಾರವನ್ನು ಇರಿಸಿ ಸಮುದ್ರವನ್ನು ಅವರ ಮೇಲೆ ಬರಮಾಡಿ ಅವರನ್ನು ಮುಚ್ಚಿಬಿಟ್ಟೆನು.
- Luke 7:22 ಲೂಕನು 7:22ತರು ವಾಯ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕುರು ಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠ ರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತದೆ ಎಂದು ನೀವು ಕಂಡು ಕೇಳಿದ ಇವು ಗಳನ್ನು
- Joshua 23:3 ಯೆಹೋಶುವ 23:3ನಿಮ್ಮ ದೇವರಾದ ಕರ್ತನು ನಿಮ ಗೋಸ್ಕರ ಈ ಸಕಲ ಜನಾಂಗಗಳಿಗೆ ಮಾಡಿ ದ್ದೆಲ್ಲವನ್ನೂ ನೋಡಿದ್ದೀರಿ; ನಿಮಗೋಸ್ಕರವಾಗಿ ಯುದ್ಧ ಮಾಡಿದಾತನು ನಿಮ್ಮ ದೇವರಾದ ಕರ್ತನು.
- Deuteronomy 29:2 ಧರ್ಮೋಪದೇಶಕಾಂಡ 29:2ಮೋಶೆಯು ಇಸ್ರಾಯೇಲ್ಯರನ್ನೆಲ್ಲಾ ಕರೆದು ಅವ ರಿಗೆ--ಕರ್ತನು ಐಗುಪ್ತದೇಶದಲ್ಲಿ ನಿಮ್ಮ ಕಣ್ಣುಗಳ ಮುಂದೆ ಫರೋಹನಿಗೂ ಅವನ ಎಲ್ಲಾ ಸೇವಕ ರಿಗೂ ಅವನ ಎಲ್ಲಾ ದೇಶಕ್ಕೂ ಮಾಡಿದವುಗಳನ್ನೆಲ್ಲಾ ನೋಡಿದ್ದೀರಿ.