Hebrews · chapter 4 · verse 1
Hebrews 4:1 in Kannada
ಹೀಗಿರಲಾಗಿ ಆತನ ವಿಶ್ರಾಂತಿಯಲ್ಲಿ ಸೇರುವೆವೆಂಬ ವಾಗ್ದಾನವು ಇನ್ನೂ ಇರು ವಲ್ಲಿ ನಿಮ್ಮೊಳಗೆ ಯಾವನಾದರೂ ಆದರಿಂದ ತಪ್ಪುವವನಾದಾನೋ ಎಂದು ನಾವು ಭಯಪಡೋಣ.
Heegiralaagi aatana vishraantiyalli seruvevemba vaagdaanavu innoo iru valli nimmolage yaavanaadaroo aadarinda tappuvavanaadaano endu naavu bhayapadona.
Hebrews 4:1 in English
- King James Version (KJV)
- Let us therefore fear, lest, a promise being left [us] of entering into his rest, any of you should seem to come short of it.
- World English Bible (WEB)
- Let’s fear therefore, lest perhaps anyone of you should seem to have come short of a promise of entering into his rest.
- American Standard Version (ASV)
- Let us fear therefore, lest haply, a promise being left of entering into his rest, any one of you should seem to have come short of it.
- Bible in Basic English (BBE)
- Let us then, though we still have God's word that we may come into his rest, go in fear that some of you may be unable to do so.
- Darby Translation (DBY)
- Let us therefore fear, lest, a promise being left of entering into his rest, any one of you might seem to have failed [of it].
- Webster's Bible (WBS)
- Let us therefore fear, lest a promise being left [us] of entering into his rest, any of you should seem to come short of it.
- Young's Literal Translation (YLT)
- We may fear, then, lest a promise being left of entering into His rest, any one of you may seem to have come short,
Read in context
- 1ಹೀಗಿರಲಾಗಿ ಆತನ ವಿಶ್ರಾಂತಿಯಲ್ಲಿ ಸೇರುವೆವೆಂಬ ವಾಗ್ದಾನವು ಇನ್ನೂ ಇರು ವಲ್ಲಿ ನಿಮ್ಮೊಳಗೆ ಯಾವನಾದರೂ ಆದರಿಂದ ತಪ್ಪುವವನಾದಾನೋ ಎಂದು ನಾವು ಭಯಪಡೋಣ.
- 2ಅವರಿಗೆ ಸುವಾರ್ತೆಯು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು; ಆದರೆ ಕೇಳಿದವರು ನಂಬಲಿಲ್ಲವಾದ ಕಾರಣ ಸಾರಿದ ಆ ವಾಕ್ಯದಿಂದ ಅವರಿಗೆ ಪ್ರಯೋಜನವಾಗಲಿಲ್ಲ.
- 3ಲೋಕದ ಅಸ್ತಿ ವಾರದೊಡನೆ (ಆತನ) ಕೆಲಸಗಳು ಮುಗಿದಿದ್ದರೂ ಆತನು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ಕೋಪದಿಂದ ಪ್ರಮಾಣಮಾಡಿ ದೆನು ಎಂದು ಹೇಳಿದನು. ನಂಬಿರುವ ನಾವೇ ಆ ವಿಶ್ರಾಂತಿಯಲ್ಲಿ ಪ್ರವೇಶಿಸುತ್ತೇವೆ.
Cross references
- Hebrews 12:15 ಇಬ್ರಿಯರಿಗೆ 12:15ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ
- Proverbs 28:14 ಜ್ಞಾನೋಕ್ತಿಗಳು 28:14ಯಾವಾಗಲೂ ಭಯದಿಂದ ಇರು ವವನು ಧನ್ಯನು; ತನ್ನ ಹೃದಯವನ್ನು ಕಠಿಣಪಡಿಸಿ ಕೊಳ್ಳುವವನು ಕೇಡಿಗೆ ಸಿಕ್ಕಿಬೀಳುವನು.
- Hebrews 4:9 ಇಬ್ರಿಯರಿಗೆ 4:9ಆದದರಿಂದ ದೇವಜನರಿಗೆ ವಿಶ್ರಾಂತಿಯು ಇನ್ನೂ ಉಂಟು.
- 1 Corinthians 9:26–27 1 ಕೊರಿಂಥದವರಿಗೆ 9:26–27ಹೀಗಿರಲಾಗಿ ನಾನು ಸಹ ಗುರಿಗೊತ್ತಿಲ್ಲದವನಾಗಿ ಓಡದೆ ಗೆಲ್ಲಬೇಕೆಂದು ಅವರಂತೆಯೇ ಓಡುತ್ತೇನೆ; ನಾನು ಗಾಳಿಯನ್ನು ಗುದ್ದುವವನಾಗಿರದೆ ಗೆಲ್ಲಬೇಕೆಂದು ಹೋರಾಡುತ್ತೇನೆ.ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ. ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.
- Hebrews 4:11 ಇಬ್ರಿಯರಿಗೆ 4:11ಆದದರಿಂದ ನಾವು ಅವರ ಅಪನಂಬಿಕೆಯನ್ನು ಅನುಸರಿಸುವವ ರಾಗದಂತೆ ಆ ವಿಶ್ರಾಂತಿಯಲ್ಲಿ ಸೇರುವದಕ್ಕೆ ಪ್ರಯಾಸ ಪಡೋಣ.
- 1 Corinthians 10:12 1 ಕೊರಿಂಥದವರಿಗೆ 10:12ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳ ದಂತೆ ಎಚ್ಚರಿಕೆಯಾಗಿರಲಿ.
- Hebrews 13:7 ಇಬ್ರಿಯರಿಗೆ 13:7ನಿಮಗೆ ದೇವರ ವಾಕ್ಯವನ್ನು ತಿಳಿಸಿದ ನಿಮ್ಮ ನಾಯಕರನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ಅಂತ್ಯದ ವರೆಗೆ ಯಾವ ರೀತಿಯಿಂದ ನಡೆದುಕೊಂಡರೆಂದು ಆಲೋಚಿಸಿರಿ; ಅವರ ನಂಬಿಕೆಯನ್ನು ಅನುಸರಿಸಿರಿ.
- Hebrews 4:3–5 ಇಬ್ರಿಯರಿಗೆ 4:3–5ಲೋಕದ ಅಸ್ತಿ ವಾರದೊಡನೆ (ಆತನ) ಕೆಲಸಗಳು ಮುಗಿದಿದ್ದರೂ ಆತನು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ಕೋಪದಿಂದ ಪ್ರಮಾಣಮಾಡಿ ದೆನು ಎಂದು ಹೇಳಿದನು. ನಂಬಿರುವ ನಾವೇ ಆ ವಿಶ್ರಾಂತಿಯಲ್ಲಿ ಪ್ರವೇಶಿಸುತ್ತೇವೆ. ಒಂದು ಸ್ಥಳದಲ್ಲಿ ಏಳನೆಯ ದಿವಸವನ್ನು ಕುರಿತು--ದೇವರು ತನ್ನ ಕಾರ್ಯಗಳನ್ನೆಲ್ಲಾ ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನೆಂತಲೂ ಈ ಸ್ಥಳದಲ್ಲಿ--ಇವರು ನನ್ನ ವಿಶ್ರಾಂತಿಯಲ್ಲಿ ಸೇರುವದಿಲ್ಲ ಎಂತಲೂ ಆತನು ಹೇಳಿದ್ದಾನೆ.
- Romans 11:20 ರೋಮಾಪುರದವರಿಗೆ 11:20ಒಳ್ಳೆಯದು, ಅವರು ನಂಬದೆ ಹೋದದರಿಂದ ಮುರಿದುಹಾಕಲ್ಪಟ್ಟರು, ನೀನು ನಿಂತಿರುವದು ನಂಬಿಕೆಯಿಂದಲೇ, ಗರ್ವ ಪಡಬೇಡ, ಭಯದಿಂದಿರು;
- Romans 3:23 ರೋಮಾಪುರದವರಿಗೆ 3:23ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಕಳೆದುಕೊಂಡಿ ದ್ದಾರೆ.
- Numbers 14:34 ಅರಣ್ಯಕಾಂಡ 14:34ನೀವು ಆ ದೇಶವನ್ನು ಪರೀಕ್ಷಿಸಿದ ನಾಲ್ವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಾಲ್ವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ.
- 2 Timothy 2:13 2 ತಿಮೊಥೆಯನಿಗೆ 2:13ನಾವು ಅಪನಂಬಿಕೆ ಯುಳ್ಳವರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು; ಆತನು ತನ್ನನ್ನು ತಾನು ಅಲ್ಲಗಳೆಯಲಾರನು.
Original words (Greek)
- us · G5399φοβέω phobéō
- therefore · G3767οὖν oûn
- fear · G5399φοβέω phobéō
- lest · G3379μήποτε mḗpote
- promise · G1860ἐπαγγελία epangelía
- left · G2641καταλείπω kataleípō
- entering · G1525εἰσέρχομαι eisérchomai
- into · G1519εἰς eis
- his · G846αὐτός autós
- rest · G2663κατάπαυσις katápausis
- any · G5100τὶς tìs
- of · G1537ἐκ ek
- you · G5216ὑμῶν hymōn
- seem · G1380δοκέω dokéō
- it · G5302ὑστερέω hysteréō