Hebrews · chapter 4 · verse 10
Hebrews 4:10 in Kannada
ಹೇಗಂದರೆ ದೇವರು ತನ್ನ ಕೆಲಸಗಳನ್ನು ಮುಗಿಸಿ ಹೇಗೆ ವಿಶ್ರಮಿಸಿಕೊಂಡನೊ ಹಾಗೆಯೇ ಆತನ ವಿಶ್ರಾಂತಿಯಲ್ಲಿ ಸೇರಿರುವವನು ಸಹ ತನ್ನ ಕೆಲಸಗಳನು ಮುಗಿಸಿ ವಿಶ್ರಮಿಸಿಕೊಂಡಿದ್ದಾನೆ.
Hegandare devaru tanna kelasagalannu mugisi hege vishramisikondano haageye aatana vishraantiyalli seriruvavanu saha tanna kelasagalanu mugisi vishramisikondiddaane.
Hebrews 4:10 in English
- King James Version (KJV)
- For he that is entered into his rest, he also hath ceased from his own works, as God [did] from his.
- World English Bible (WEB)
- For he who has entered into his rest has himself also rested from his works, as God did from his.
- American Standard Version (ASV)
- For he that is entered into his rest hath himself also rested from his works, as God did from his.
- Bible in Basic English (BBE)
- For the man who comes into his rest has had rest from his works, as God did from his.
- Darby Translation (DBY)
- For he that has entered into his rest, he also has rested from his works, as God did from his own.
- Webster's Bible (WBS)
- For he that hath entered into his rest, he also hath ceased from his own works, as God [did] from his.)
- Young's Literal Translation (YLT)
- for he who did enter into his rest, he also rested from his works, as God from His own.
Read in context
- 8ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ ತರುವಾಯ ಮತ್ತೊಂದು ದಿವಸವನ್ನು ಕುರಿತು ಹೇಳೋಣವಾಗುತ್ತಿರಲಿಲ್ಲ.
- 9ಆದದರಿಂದ ದೇವಜನರಿಗೆ ವಿಶ್ರಾಂತಿಯು ಇನ್ನೂ ಉಂಟು.
- 10ಹೇಗಂದರೆ ದೇವರು ತನ್ನ ಕೆಲಸಗಳನ್ನು ಮುಗಿಸಿ ಹೇಗೆ ವಿಶ್ರಮಿಸಿಕೊಂಡನೊ ಹಾಗೆಯೇ ಆತನ ವಿಶ್ರಾಂತಿಯಲ್ಲಿ ಸೇರಿರುವವನು ಸಹ ತನ್ನ ಕೆಲಸಗಳನು ಮುಗಿಸಿ ವಿಶ್ರಮಿಸಿಕೊಂಡಿದ್ದಾನೆ.
- 11ಆದದರಿಂದ ನಾವು ಅವರ ಅಪನಂಬಿಕೆಯನ್ನು ಅನುಸರಿಸುವವ ರಾಗದಂತೆ ಆ ವಿಶ್ರಾಂತಿಯಲ್ಲಿ ಸೇರುವದಕ್ಕೆ ಪ್ರಯಾಸ ಪಡೋಣ.
- 12ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
Cross references
- Revelation 14:13 ಪ್ರಕಟನೆ 14:13ಪರಲೋಕದಿಂದ ಬಂದ ಶಬ್ದವನ್ನು ನಾನು ಕೇಳಿ ದೆನು. ಅದು--ಇಂದಿನಿಂದ ಕರ್ತನಲ್ಲಿ ಯಾರಾರು ಸಾಯುವರೋ ಆ ಸತ್ತವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು; ಹೌದು, ಅವರು ತಮ್ಮ ಪ್ರಯಾಸಗಳಿಂದ ವಿಶ್ರಮಿಸಿಕೊಳ್ಳುವರು, ಅವರ ಕ್ರಿಯೆಗಳು ಅವರನ್ನು ಹಿಂಬಾಲಿಸುತ್ತವೆ ಎಂದು ಆತ
- Hebrews 4:3–4 ಇಬ್ರಿಯರಿಗೆ 4:3–4ಲೋಕದ ಅಸ್ತಿ ವಾರದೊಡನೆ (ಆತನ) ಕೆಲಸಗಳು ಮುಗಿದಿದ್ದರೂ ಆತನು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ಕೋಪದಿಂದ ಪ್ರಮಾಣಮಾಡಿ ದೆನು ಎಂದು ಹೇಳಿದನು. ನಂಬಿರುವ ನಾವೇ ಆ ವಿಶ್ರಾಂತಿಯಲ್ಲಿ ಪ್ರವೇಶಿಸುತ್ತೇವೆ. ಒಂದು ಸ್ಥಳದಲ್ಲಿ ಏಳನೆಯ ದಿವಸವನ್ನು ಕುರಿತು--ದೇವರು ತನ್ನ ಕಾರ್ಯಗಳನ್ನೆಲ್ಲಾ ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನೆಂತಲೂ
- 1 Peter 4:1–2 1 ಪೇತ್ರನು 4:1–2ಕ್ರಿಸ್ತನು ಶರೀರದಲ್ಲಿ ನಮಗೋಸ್ಕರ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಮನಸ್ಸನ್ನು ಧರಿಸಿಕೊಳ್ಳಿರಿ. ಯಾಕಂದರೆ ಶರೀರ ದಲ್ಲಿ ಬಾಧೆಪಟ್ಟವನು ಪಾಪಮಾಡುವದನ್ನು ನಿಲ್ಲಿಸಿ ಬಿಟ್ಟಿದ್ದಾನೆ. ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು.
- John 19:30 ಯೋಹಾನನು 19:30ಯೇಸು ಆ ಹುಳಿರಸವನ್ನು ತಕ್ಕೊಂಡ ಮೇಲೆ--ತೀರಿತು ಎಂದು ಹೇಳಿ ತನ್ನ ತಲೆಯನ್ನು ಬಾಗಿಸಿ ಆತ್ಮವನ್ನು ಒಪ್ಪಿಸಿಕೊಟ್ಟನು.
- Hebrews 10:12 ಇಬ್ರಿಯರಿಗೆ 10:12ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು.
- Hebrews 1:3 ಇಬ್ರಿಯರಿಗೆ 1:3ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
Original words (Greek)
- For · G1063γάρ gár
- entered · G1525εἰσέρχομαι eisérchomai
- into · G1519εἰς eis
- his · G846αὐτός autós
- rest · G2663κατάπαυσις katápausis
- he · G846αὐτός autós
- also · G2532καί kaí
- ceased · G2664καταπαύω katapaúō
- from · G575ἀπό apó
- own · G2398ἴδιος ídios
- works · G2041ἔργον érgon
- as · G5618ὥσπερ hṓsper
- God · G2316θεός theós
- from · G575ἀπό apó
- his · G846αὐτός autós