Hebrews · chapter 4 · verse 12
Hebrews 4:12 in Kannada
ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
Yaakandare devara vaakyavu sajeeva vaadaddu, shaktiyulladdu, yaava ibbaayi katti gintaloo hadavaadaddu, praana aatmagalannoo keelu majjegalannoo vibhaagisuvashtara mattige toori hoguvanthaddoo hrudayada aalochanegalannoo uddeshagalannoo vivechisuvanthaddoo aagide.
Hebrews 4:12 in English
- King James Version (KJV)
- For the word of God [is] quick, and powerful, and sharper than any twoedged sword, piercing even to the dividing asunder of soul and spirit, and of the joints and marrow, and [is] a discerner of the thoughts and intents of the heart.
- World English Bible (WEB)
- For the word of God is living and active, and sharper than any two-edged sword, piercing even to the dividing of soul and spirit, of both joints and marrow, and is able to discern the thoughts and intentions of the heart.
- American Standard Version (ASV)
- For the word of God is living, and active, and sharper than any two-edged sword, and piercing even to the dividing of soul and spirit, of both joints and marrow, and quick to discern the thoughts and intents of the heart.
- Bible in Basic English (BBE)
- For the word of God is living and full of power, and is sharper than any two-edged sword, cutting through and making a division even of the soul and the spirit, the bones and the muscles, and quick to see the thoughts and purposes of the heart.
- Darby Translation (DBY)
- For the word of God [is] living and operative, and sharper than any two-edged sword, and penetrating to [the] division of soul and spirit, both of joints and marrow, and a discerner of the thoughts and intents of [the] heart.
- Webster's Bible (WBS)
- For the word of God [is] living, and powerful, and sharper than any two-edged sword, piercing even to the dividing asunder of soul and spirit, and of the joints and marrow, and [is] a discerner of the thoughts and intents of the heart.
- Young's Literal Translation (YLT)
- for the reckoning of God is living, and working, and sharp above every two-edged sword, and piercing unto the dividing asunder both of soul and spirit, of joints also and marrow, and a discerner of thoughts and intents of the heart;
Read in context
- 10ಹೇಗಂದರೆ ದೇವರು ತನ್ನ ಕೆಲಸಗಳನ್ನು ಮುಗಿಸಿ ಹೇಗೆ ವಿಶ್ರಮಿಸಿಕೊಂಡನೊ ಹಾಗೆಯೇ ಆತನ ವಿಶ್ರಾಂತಿಯಲ್ಲಿ ಸೇರಿರುವವನು ಸಹ ತನ್ನ ಕೆಲಸಗಳನು ಮುಗಿಸಿ ವಿಶ್ರಮಿಸಿಕೊಂಡಿದ್ದಾನೆ.
- 11ಆದದರಿಂದ ನಾವು ಅವರ ಅಪನಂಬಿಕೆಯನ್ನು ಅನುಸರಿಸುವವ ರಾಗದಂತೆ ಆ ವಿಶ್ರಾಂತಿಯಲ್ಲಿ ಸೇರುವದಕ್ಕೆ ಪ್ರಯಾಸ ಪಡೋಣ.
- 12ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
- 13ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
- 14ಆಕಾಶಗಳನ್ನು ದಾಟಿಹೋದ ದೇವಕುಮಾರ ನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಅರಿಕೆಯನ್ನು ಬಿಗಿಯಾಗಿ ಹಿಡಿಯೋಣ.
Cross references
- Jeremiah 23:29 ಯೆರೆಮೀಯ 23:29ನನ್ನ ವಾಕ್ಯವು ಬೆಂಕಿಯ ಹಾಗಲ್ಲವೋ ಎಂದು ಕರ್ತನು ಅನ್ನುತ್ತಾನೆ. ಅದು ಬಂಡೆಯನ್ನು ತುಂಡು ಮಾಡುವ ಸುತ್ತಿಗೆಯ ಹಾಗಲ್ಲವೋ?
- Isaiah 55:11 ಯೆಶಾಯ 55:11ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು.
- Ephesians 6:17 ಎಫೆಸದವರಿಗೆ 6:17ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣ ವನ್ನು ಇಟ್ಟುಕೊಂಡು ಆತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ.
- Psalm 119:130 ಕೀರ್ತನೆಗಳು 119:130ನಿನ್ನ ವಾಕ್ಯಗಳ ಪ್ರವೇಶವು ಬೆಳಕನ್ನು ಕೊಟ್ಟು ಮೂರ್ಖರಿಗೆ ಗ್ರಹಿಕೆಯನ್ನು ಉಂಟುಮಾಡುತ್ತದೆ.
- 1 Peter 1:23 1 ಪೇತ್ರನು 1:23ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.
- Isaiah 49:2 ಯೆಶಾಯ 49:2ಆತನು ನನ್ನ ಬಾಯನ್ನು ಹರಿತವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈ ನೆರಳಿನಲ್ಲಿ ನನ್ನನ್ನು ಮರೆಯಾಗಿಟ್ಟಿದ್ದಾನೆ; ಆತನು ನುಣುಪಾದ ಬಾಣವನ್ನಾಗಿ ನನ್ನನ್ನು ರೂಪಿಸಿ ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.
- Revelation 1:16 ಪ್ರಕಟನೆ 1:16ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು.
- 1 Thessalonians 2:13 1 ಥೆಸಲೊನೀಕದವರಿಗೆ 2:13ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
- Jeremiah 17:10 ಯೆರೆಮೀಯ 17:10ಕರ್ತನಾದ ನಾನೇ ಹೃದಯ ವನ್ನು ಪರೀಕ್ಷಿಸುತ್ತೇನೆ; ಅಂತರಿಂದ್ರಿಯಗಳನ್ನು ಶೋಧಿ ಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ ಅವನ ಕ್ರಿಯೆಗಳ ಫಲದ ಪ್ರಕಾರವೂ (ಪ್ರತಿಫಲ) ಕೊಡುತ್ತೇನೆ.
- Romans 1:16 ರೋಮಾಪುರದವರಿಗೆ 1:16ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.
- Psalm 149:6 ಕೀರ್ತನೆಗಳು 149:6ಉನ್ನತ ದೇವರ ಸ್ತೋತ್ರಗಳು ಅವರ ಬಾಯಿಯ ಲ್ಲಿಯೂ ಇಬ್ಬಾಯಿ ಕತ್ತಿಯು ಅವರ ಕೈಯಲ್ಲಿಯೂ ಇರಲಿ.
- Revelation 19:15 ಪ್ರಕಟನೆ 19:15ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.
Original words (Greek)
- For · G1063γάρ gár
- word · G3056λόγος lógos
- God · G2316θεός theós
- quick · G2198ζάω záō
- and · G2532καί kaí
- powerful · G1756ἐνεργής energḗs
- and · G2532καί kaí
- sharper · G5114τομώτερος tomṓteros
- than · G5228ὑπέρ hypér
- any · G3956πᾶς pâs
- twoedged · G1366δίστομος dístomos
- sword · G3162μάχαιρα máchaira
- piercing · G1338διϊκνέομαι diïknéomai
- even · G2532καί kaí
- to · G891ἄχρι áchri
- asunder · G3311μερισμός merismós
- soul · G5590ψυχή psychḗ
- and · G2532καί kaí
- spirit · G4151πνεῦμα pneûma
- and · G5037τέ té
- joints · G719ἁρμός harmós
- and · G2532καί kaí
- marrow · G3452μυελός myelós
- and · G2532καί kaí
- discerner · G2924κριτικός kritikós
- thoughts · G1761ἐνθύμησις enthýmēsis
- and · G2532καί kaí
- intents · G1771ἔννοια énnoia
- heart · G2588καρδία kardía