Hebrews · chapter 4 · verse 13
Hebrews 4:13 in Kannada
ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
Naavu yaavaatanige lekka oppisabekaagideyo aatana drushtige samastavoo muchchumareyilla ddaagiyoo bailaadaddaagiyoo aadare aatana sannidhiyalli agocharavaagiruva srushtiyu ondoo illa.
Hebrews 4:13 in English
- King James Version (KJV)
- Neither is there any creature that is not manifest in his sight: but all things [are] naked and opened unto the eyes of him with whom we have to do.
- World English Bible (WEB)
- There is no creature that is hidden from his sight, but all things are naked and laid open before the eyes of him to whom we must give an account.
- American Standard Version (ASV)
- And there is no creature that is not manifest in his sight: but all things are naked and laid open before the eyes of him with whom we have to do.
- Bible in Basic English (BBE)
- And there is nothing made which is not completely clear to him; there is nothing covered, but all things are open to the eyes of him with whom we have to do.
- Darby Translation (DBY)
- And there is not a creature unapparent before him; but all things [are] naked and laid bare to his eyes, with whom we have to do.
- Webster's Bible (WBS)
- Neither is there any creature that is not manifest in his sight: but all things [are] naked and opened to the eyes of him with whom we have to do.
- Young's Literal Translation (YLT)
- and there is not a created thing not manifest before Him, but all things [are] naked and open to His eyes — with whom is our reckoning.
Read in context
- 11ಆದದರಿಂದ ನಾವು ಅವರ ಅಪನಂಬಿಕೆಯನ್ನು ಅನುಸರಿಸುವವ ರಾಗದಂತೆ ಆ ವಿಶ್ರಾಂತಿಯಲ್ಲಿ ಸೇರುವದಕ್ಕೆ ಪ್ರಯಾಸ ಪಡೋಣ.
- 12ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
- 13ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
- 14ಆಕಾಶಗಳನ್ನು ದಾಟಿಹೋದ ದೇವಕುಮಾರ ನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಅರಿಕೆಯನ್ನು ಬಿಗಿಯಾಗಿ ಹಿಡಿಯೋಣ.
- 15ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
Cross references
- 1 Corinthians 4:5 1 ಕೊರಿಂಥದವರಿಗೆ 4:5ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.
- Psalm 33:13–15 ಕೀರ್ತನೆಗಳು 33:13–15ಕರ್ತನು ಆಕಾಶದಿಂದ ಮನುಷ್ಯರ ಮಕ್ಕಳೆಲ್ಲರನ್ನು ದೃಷ್ಟಿಸಿ ನೋಡುತ್ತಾನೆ. ತನ್ನ ನಿವಾಸಸ್ಥಳದಿಂದ ಭೂನಿವಾ ಸಿಗಳೆಲ್ಲರ ಮೇಲೆ ಕಣ್ಣಿಡುತ್ತಾನೆ. ಅವರ ಹೃದಯ ಗಳನ್ನು ಏಕವಾಗಿ ರೂಪಿಸಿ ಅವರ ಕೆಲಸಗಳನ್ನೆಲ್ಲಾ ಗ್ರಹಿಸಿಕೊಳ್ಳುವವನು ಆತನೇ.
- Proverbs 15:3 ಜ್ಞಾನೋಕ್ತಿಗಳು 15:3ಕೆಟ್ಟವರನ್ನು ಒಳ್ಳೆಯವರನ್ನು ನೋಡುತ್ತಾ ಕರ್ತನ ಕಣ್ಣುಗಳು ಪ್ರತಿಯೊಂದು ಸ್ಥಳ ದಲ್ಲಿವೆ.
- Ecclesiastes 12:14 ಪ್ರಸಂಗಿ 12:14ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
- 1 Samuel 16:7 1 ಸಮುವೇಲನು 16:7ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು.
- 2 Corinthians 5:10 2 ಕೊರಿಂಥದವರಿಗೆ 5:10ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೆಯದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾದದ್ದನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿ ಕೊಳ್ಳಲೇಬೇಕು.
- Jeremiah 17:10 ಯೆರೆಮೀಯ 17:10ಕರ್ತನಾದ ನಾನೇ ಹೃದಯ ವನ್ನು ಪರೀಕ್ಷಿಸುತ್ತೇನೆ; ಅಂತರಿಂದ್ರಿಯಗಳನ್ನು ಶೋಧಿ ಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ ಅವನ ಕ್ರಿಯೆಗಳ ಫಲದ ಪ್ರಕಾರವೂ (ಪ್ರತಿಫಲ) ಕೊಡುತ್ತೇನೆ.
- Job 34:21 ಯೋಬನು 34:21ಆತನ ಕಣ್ಣುಗಳು ಮನುಷ್ಯನ ಮಾರ್ಗಗಳ ಮೇಲೆ ಇರುತ್ತವೆ; ಅವನ ಹೋಗೋಣಗಳನ್ನೆಲ್ಲಾ ನೋಡುತ್ತಾನೆ.
- Proverbs 15:11 ಜ್ಞಾನೋಕ್ತಿಗಳು 15:11ಪಾತಾಳವೂ ನಾಶನವೂ ಕರ್ತನ ಎದುರಿನಲ್ಲಿವೆ; ಹಾಗಾದರೆ ಮನುಷ್ಯರ ಹೃದಯಗಳು ಇನ್ನೂ ಎಷ್ಟೋ ಹೆಚ್ಚಾಗಿ ಆತನ ಮುಂದೆ ಇವೆಯಲ್ಲವೇ.
- Romans 2:16 ರೋಮಾಪುರದವರಿಗೆ 2:16ಮನುಷ್ಯರ ರಹಸ್ಯಗಳ ವಿಷಯ ವಾಗಿ ನನ್ನ ಸುವಾರ್ತೆಗನುಸಾರ ಯೇಸು ಕ್ರಿಸ್ತನ ಮುಖಾಂತರ ದೇವರು ನ್ಯಾಯತೀರಿಸುವ ದಿವಸದಲ್ಲಿ ಅವರು ತೀರ್ಪು ಹೊಂದುವರು.
- Psalm 44:21 ಕೀರ್ತನೆಗಳು 44:21ದೇವರು ಅದನ್ನು ವಿಚಾರಿಸನೋ? ಆತನು ಹೃದಯದ ಮರ್ಮ ಗಳನ್ನು ತಿಳಿದಿದ್ದಾನೆ.
- Job 26:6 ಯೋಬನು 26:6ಆತನ ಮುಂದೆ ನರಕವು ಬೆತ್ತಲೆಯಾಗಿದೆ; ನಾಶನಕ್ಕೆ ಮರೆ ಇಲ್ಲ.
Original words (Greek)
- Neither · G3756οὐ ou
- there · G2076ἐστί estí
- creature · G2937κτίσις ktísis
- manifest · G852ἀφανής aphanḗs
- in · G1799ἐνώπιον enṓpion
- his · G846αὐτός autós
- sight · G1799ἐνώπιον enṓpion
- but · G1161δέ dé
- things · G3956πᾶς pâs
- naked · G1131γυμνός gymnós
- and · G2532καί kaí
- opened · G5136τραχηλίζω trachēlízō
- eyes · G3788ὀφθαλμός ophthalmós
- him · G846αὐτός autós
- with · G4314πρός prós
- whom · G3739ὅς hós
- have · G2254ἡμῖν hēmîn
- do · G3056λόγος lógos