Skip to content
ThuthiThuthiThuthi
Hebrews · chapter 4 · verse 14

Hebrews 4:14 in Kannada

ಆಕಾಶಗಳನ್ನು ದಾಟಿಹೋದ ದೇವಕುಮಾರ ನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಅರಿಕೆಯನ್ನು ಬಿಗಿಯಾಗಿ ಹಿಡಿಯೋಣ.

Aakaashagalannu daatihoda devakumaara naada yesuvemba shreshtha mahaayaajakanu namagiruvadarinda naavu maadiruva arikeyannu bigiyaagi hidiyona.

Hebrews 4:14 in English

King James Version (KJV)
Seeing then that we have a great high priest, that is passed into the heavens, Jesus the Son of God, let us hold fast [our] profession.
World English Bible (WEB)
Having then a great high priest who has passed through the heavens, Jesus, the Son of God, let’s hold tightly to our confession.
American Standard Version (ASV)
Having then a great high priest, who hath passed through the heavens, Jesus the Son of God, let us hold fast our confession.
Bible in Basic English (BBE)
Having then a great high priest, who has made his way through the heavens, even Jesus the Son of God, let us be strong in our faith.
Darby Translation (DBY)
Having therefore a great high priest who has passed through the heavens, Jesus the Son of God, let us hold fast the confession.
Webster's Bible (WBS)
Seeing then that we have a great High Priest, that hath passed into the heavens, Jesus the Son of God, let us hold fast [our] profession.
Young's Literal Translation (YLT)
Having, then, a great chief priest passed through the heavens — Jesus the Son of God — may we hold fast the profession,

Read in context

  1. 12ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
  2. 13ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
  3. 14ಆಕಾಶಗಳನ್ನು ದಾಟಿಹೋದ ದೇವಕುಮಾರ ನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಅರಿಕೆಯನ್ನು ಬಿಗಿಯಾಗಿ ಹಿಡಿಯೋಣ.
  4. 15ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
  5. 16ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
Read all of Hebrews 4

Cross references

Original words (Greek)

Hebrews 4:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.