Hebrews · chapter 4 · verse 15
Hebrews 4:15 in Kannada
ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
Yaakandare namagi ruva mahaayaajakanu namma nirbalaavastheyannu kuritu anutaapavilladavanalla; aatanu sarva vishayagalalli namma haage shodhanege guri yaadaroo paaparahitanaagiddanu.aadadarinda naavu karuneyannu honduvanteyoo aatana krupeyinda samayochitavaada sahaayavu namage doreyuvanteyoo dhairyadinda krupaa sinhaasanada balige barona.
Hebrews 4:15 in English
- King James Version (KJV)
- For we have not an high priest which cannot be touched with the feeling of our infirmities; but was in all points tempted like as [we are, yet] without sin.
- World English Bible (WEB)
- For we don’t have a high priest who can’t be touched with the feeling of our infirmities, but one who has been in all points tempted like we are, yet without sin.
- American Standard Version (ASV)
- For we have not a high priest that cannot be touched with the feeling of our infirmities; but one that hath been in all points tempted like as [we are, yet] without sin.
- Bible in Basic English (BBE)
- For we have not a high priest who is not able to be touched by the feelings of our feeble flesh; but we have one who has been tested in all points as we ourselves are tested, but without sin.
- Darby Translation (DBY)
- For we have not a high priest not able to sympathise with our infirmities, but tempted in all things in like manner, sin apart.
- Webster's Bible (WBS)
- For we have not a high priest who cannot be touched with the feeling of our infirmities; but who was in all points tempted as [we are] , [yet] without sin.
- Young's Literal Translation (YLT)
- for we have not a chief priest unable to sympathise with our infirmities, but [one] tempted in all things in like manner — apart from sin;
Read in context
- 13ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
- 14ಆಕಾಶಗಳನ್ನು ದಾಟಿಹೋದ ದೇವಕುಮಾರ ನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಅರಿಕೆಯನ್ನು ಬಿಗಿಯಾಗಿ ಹಿಡಿಯೋಣ.
- 15ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
- 16ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
Cross references
- Hebrews 2:17–18 ಇಬ್ರಿಯರಿಗೆ 2:17–18ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ. ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
- 2 Corinthians 5:21 2 ಕೊರಿಂಥದವರಿಗೆ 5:21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Isaiah 53:4–5 ಯೆಶಾಯ 53:4–5ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು. ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು.
- 1 John 3:5 1 ಯೋಹಾನನು 3:5ಪಾಪಗಳನ್ನು ನಿವಾರಣೆ ಮಾಡುವದಕ್ಕಾಗಿ ಆತನು ಪ್ರತ್ಯಕ್ಷನಾದ ನೆಂಬದು ನಿಮಗೆ ಗೊತ್ತಾಗಿದೆ; ಆತನಲ್ಲಿ ಪಾಪವಿಲ್ಲ.
- 1 Peter 2:22 1 ಪೇತ್ರನು 2:22ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.
- Philippians 2:7–8 ಫಿಲಿಪ್ಪಿಯವರಿಗೆ 2:7–8ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿ ಮಾಡಲ್ಪಟ್ಟನು. ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು.
- Hebrews 4:14 ಇಬ್ರಿಯರಿಗೆ 4:14ಆಕಾಶಗಳನ್ನು ದಾಟಿಹೋದ ದೇವಕುಮಾರ ನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಅರಿಕೆಯನ್ನು ಬಿಗಿಯಾಗಿ ಹಿಡಿಯೋಣ.
- Hebrews 7:26 ಇಬ್ರಿಯರಿಗೆ 7:26ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
- Matthew 8:16–17 ಮತ್ತಾಯನು 8:16–17ಸಾಯಂಕಾಲವಾದಾಗ ದೆವ್ವಗಳು ಹಿಡಿದಿದ್ದ ಬಹಳ ಜನರನ್ನು ಅವರು ಆತನ ಬಳಿಗೆ ತಂದರು; ಮತ್ತು ಆತನು ತನ್ನ ಮಾತಿನಿಂದ ದೆವ್ವಗಳನ್ನು ಬಿಡಿಸಿ ದ್ದಲ್ಲದೆ ಅಸ್ವಸ್ಥವಾಗಿದ್ದವರೆಲ್ಲರನ್ನೂ ಸ್ವಸ್ಥ ಮಾಡಿದನು. ಹೀಗೆ--ಆತನು ತಾನೇ ನಮ್ಮ ಬಲಹೀನತೆಗಳನ್ನು ತಕ್ಕೊಂಡು ರೋಗಗಳನ್ನು ಹೊತ್ತನು ಎಂಬದಾಗಿ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಇದಾಯಿತು.
- Hebrews 5:2 ಇಬ್ರಿಯರಿಗೆ 5:2ತಾನೂ ಬಲಹೀನನಾಗಿರುವದರಿಂದ ಅವನು ಜ್ಞಾನವಿಲ್ಲದವರ ಮೇಲೆಯೂ ಮಾರ್ಗ ತಪ್ಪಿದವರ ಮೇಲೆಯೂ ಕರುಣೆ ತೋರಿಸಬಲ್ಲನು.
- John 8:46 ಯೋಹಾನನು 8:46ನನ್ನಲ್ಲಿ ಪಾಪವಿದೆ ಎಂದು ನಿಮ್ಮಲ್ಲಿ ಯಾರು ಸ್ಥಾಪಿಸುವಿರಿ? ಮತ್ತು ನಾನು ಸತ್ಯವನ್ನು ಹೇಳಿದರೆ ನೀವು ನನ್ನನ್ನು ಯಾಕೆ ನಂಬುವದಿಲ್ಲ?
- Isaiah 53:9 ಯೆಶಾಯ 53:9ಆತನು ಮರಣವನ್ನು ಧನಿಕರೊಂದಿಗೂ ಆತನ ಸಮಾಧಿಯನ್ನು ದುಷ್ಟರೊಂದಿಗೂ ಮಾಡಿಕೊಂಡನು. ಆತನು ಯಾವ ಬಲಾತ್ಕಾರವನ್ನೂ ಮಾಡಲಿಲ್ಲ ಇಲ್ಲವೆ ಆತನ ಬಾಯಲ್ಲಿ ಯಾವ ವಂಚನೆಯೂ ಇರಲಿಲ್ಲ.
Original words (Greek)
- For · G1063γάρ gár
- have · G2192ἔχω échō
- not · G3756οὐ ou
- which · G749ἀρχιερεύς archiereús
- can · G1410δύναμαι dýnamai
- not · G3361μή mḗ
- of · G4834συμπαθέω sympathéō
- our · G2257ἡμῶν hēmōn
- infirmities · G769ἀσθένεια asthéneia
- but · G1161δέ dé
- was · G3985πειράζω peirázō
- in · G2596κατά katá
- points · G3956πᾶς pâs
- tempted · G3985πειράζω peirázō
- as · G3665ὁμοιότης homoiótēs
- without · G5565χωρίς chōrís
- sin · G266ἁμαρτία hamartía