Hebrews · chapter 4 · verse 5
Hebrews 4:5 in Kannada
ಈ ಸ್ಥಳದಲ್ಲಿ--ಇವರು ನನ್ನ ವಿಶ್ರಾಂತಿಯಲ್ಲಿ ಸೇರುವದಿಲ್ಲ ಎಂತಲೂ ಆತನು ಹೇಳಿದ್ದಾನೆ.
Ee sthaladalli--ivaru nanna vishraantiyalli seruvadilla entaloo aatanu heliddaane.
Hebrews 4:5 in English
- King James Version (KJV)
- And in this [place] again, If they shall enter into my rest.
- World English Bible (WEB)
- and in this place again, “They will not enter into my rest.”
- American Standard Version (ASV)
- and in this [place] again, They shall not enter into my rest.
- Bible in Basic English (BBE)
- And in the same place he says again, They will not come into my rest.
- Darby Translation (DBY)
- and in this again, If they shall enter into my rest.
- Webster's Bible (WBS)
- And in this [place] again, If they shall enter into my rest.
- Young's Literal Translation (YLT)
- and in this [place] again, 'If they shall enter into My rest — ;'
Read in context
- 3ಲೋಕದ ಅಸ್ತಿ ವಾರದೊಡನೆ (ಆತನ) ಕೆಲಸಗಳು ಮುಗಿದಿದ್ದರೂ ಆತನು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ಕೋಪದಿಂದ ಪ್ರಮಾಣಮಾಡಿ ದೆನು ಎಂದು ಹೇಳಿದನು. ನಂಬಿರುವ ನಾವೇ ಆ ವಿಶ್ರಾಂತಿಯಲ್ಲಿ ಪ್ರವೇಶಿಸುತ್ತೇವೆ.
- 4ಒಂದು ಸ್ಥಳದಲ್ಲಿ ಏಳನೆಯ ದಿವಸವನ್ನು ಕುರಿತು--ದೇವರು ತನ್ನ ಕಾರ್ಯಗಳನ್ನೆಲ್ಲಾ ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನೆಂತಲೂ
- 5ಈ ಸ್ಥಳದಲ್ಲಿ--ಇವರು ನನ್ನ ವಿಶ್ರಾಂತಿಯಲ್ಲಿ ಸೇರುವದಿಲ್ಲ ಎಂತಲೂ ಆತನು ಹೇಳಿದ್ದಾನೆ.
- 6ಆದದರಿಂದ ಕೆಲವರು ಅದರಲ್ಲಿ ಪ್ರವೇಶಿ ಸಲೇಬೇಕೆಂಬದು ಇನ್ನೂ ಇರುವದರಿಂದ ಯಾರಿಗೆ ಮೊದಲು ಅದು ಸಾರಲ್ಪಟ್ಟಿತೋ ಅವರು ಅಪ ನಂಬಿಕೆಯ ನಿಮಿತ್ತ ಒಳಗೆ ಪ್ರವೇಶಿಸಲಿಲ್ಲ.
- 7ತಿರಿಗಿ ಬಹುಕಾಲ ಹೋದನಂತರ ಆತನು ದಾವೀದನ ಬಾಯಿಂದ ಮಾತನಾಡಿ--ಈ ಹೊತ್ತೇ ಎಂದು ಒಂದಾ ನೊಂದು ದಿವಸವನ್ನು ಗೊತ್ತುಮಾಡುತ್ತಾನೆ; ಹೇಗೆಂದರೆ--ನೀವು ಈ ಹೊತ್ತು ಆತನ ಧ್ವನಿಗೆ ಕಿವಿಗೊಟ್ಟರೆ ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ ಎಂದು ಹೇಳುತ್ತಾನಷ್ಟೆ.
Cross references
- Psalm 95:11 ಕೀರ್ತನೆಗಳು 95:11ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
- Hebrews 4:3 ಇಬ್ರಿಯರಿಗೆ 4:3ಲೋಕದ ಅಸ್ತಿ ವಾರದೊಡನೆ (ಆತನ) ಕೆಲಸಗಳು ಮುಗಿದಿದ್ದರೂ ಆತನು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ಕೋಪದಿಂದ ಪ್ರಮಾಣಮಾಡಿ ದೆನು ಎಂದು ಹೇಳಿದನು. ನಂಬಿರುವ ನಾವೇ ಆ ವಿಶ್ರಾಂತಿಯಲ್ಲಿ ಪ್ರವೇಶಿಸುತ್ತೇವೆ.
- Hebrews 3:11 ಇಬ್ರಿಯರಿಗೆ 3:11ಹೀಗಿರಲು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ನನ್ನ ಕೋಪದಲ್ಲಿ ಪ್ರಮಾಣಮಾಡಿದೆನು ಎಂದು ಆತನು ಹೇಳಿದ್ದಾನೆ).