Skip to content
ThuthiThuthiThuthi
Hebrews · chapter 4 · verse 6

Hebrews 4:6 in Kannada

ಆದದರಿಂದ ಕೆಲವರು ಅದರಲ್ಲಿ ಪ್ರವೇಶಿ ಸಲೇಬೇಕೆಂಬದು ಇನ್ನೂ ಇರುವದರಿಂದ ಯಾರಿಗೆ ಮೊದಲು ಅದು ಸಾರಲ್ಪಟ್ಟಿತೋ ಅವರು ಅಪ ನಂಬಿಕೆಯ ನಿಮಿತ್ತ ಒಳಗೆ ಪ್ರವೇಶಿಸಲಿಲ್ಲ.

Aadadarinda kelavaru adaralli praveshi salebekembadu innoo iruvadarinda yaarige modalu adu saaralpattito avaru apa nambikeya nimitta olage praveshisalilla.

Hebrews 4:6 in English

King James Version (KJV)
Seeing therefore it remaineth that some must enter therein, and they to whom it was first preached entered not in because of unbelief:
World English Bible (WEB)
Seeing therefore it remains that some should enter into it, and they to whom the good news was preached before failed to enter in because of disobedience,
American Standard Version (ASV)
Seeing therefore it remaineth that some should enter thereinto, and they to whom the good tidings were before preached failed to enter in because of disobedience,
Bible in Basic English (BBE)
So that as it is clear that some have to go in, and that the first hearers of the good news were not able to go in because they went against God's orders,
Darby Translation (DBY)
Seeing therefore it remains that some enter into it, and those who first received the glad tidings did not enter in on account of not hearkening to the word,
Webster's Bible (WBS)
Seeing therefore it remaineth that some must enter into it, and they to whom it was first preached entered not because of unbelief:
Young's Literal Translation (YLT)
since then, it remaineth for certain to enter into it, and those who did first hear good news entered not in because of unbelief —

Read in context

  1. 4ಒಂದು ಸ್ಥಳದಲ್ಲಿ ಏಳನೆಯ ದಿವಸವನ್ನು ಕುರಿತು--ದೇವರು ತನ್ನ ಕಾರ್ಯಗಳನ್ನೆಲ್ಲಾ ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನೆಂತಲೂ
  2. 5ಈ ಸ್ಥಳದಲ್ಲಿ--ಇವರು ನನ್ನ ವಿಶ್ರಾಂತಿಯಲ್ಲಿ ಸೇರುವದಿಲ್ಲ ಎಂತಲೂ ಆತನು ಹೇಳಿದ್ದಾನೆ.
  3. 6ಆದದರಿಂದ ಕೆಲವರು ಅದರಲ್ಲಿ ಪ್ರವೇಶಿ ಸಲೇಬೇಕೆಂಬದು ಇನ್ನೂ ಇರುವದರಿಂದ ಯಾರಿಗೆ ಮೊದಲು ಅದು ಸಾರಲ್ಪಟ್ಟಿತೋ ಅವರು ಅಪ ನಂಬಿಕೆಯ ನಿಮಿತ್ತ ಒಳಗೆ ಪ್ರವೇಶಿಸಲಿಲ್ಲ.
  4. 7ತಿರಿಗಿ ಬಹುಕಾಲ ಹೋದನಂತರ ಆತನು ದಾವೀದನ ಬಾಯಿಂದ ಮಾತನಾಡಿ--ಈ ಹೊತ್ತೇ ಎಂದು ಒಂದಾ ನೊಂದು ದಿವಸವನ್ನು ಗೊತ್ತುಮಾಡುತ್ತಾನೆ; ಹೇಗೆಂದರೆ--ನೀವು ಈ ಹೊತ್ತು ಆತನ ಧ್ವನಿಗೆ ಕಿವಿಗೊಟ್ಟರೆ ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ ಎಂದು ಹೇಳುತ್ತಾನಷ್ಟೆ.
  5. 8ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ ತರುವಾಯ ಮತ್ತೊಂದು ದಿವಸವನ್ನು ಕುರಿತು ಹೇಳೋಣವಾಗುತ್ತಿರಲಿಲ್ಲ.
Read all of Hebrews 4

Cross references

Original words (Greek)

Hebrews 4:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.