Skip to content
ThuthiThuthiThuthi
Hebrews · chapter 4 · verse 8

Hebrews 4:8 in Kannada

ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ ತರುವಾಯ ಮತ್ತೊಂದು ದಿವಸವನ್ನು ಕುರಿತು ಹೇಳೋಣವಾಗುತ್ತಿರಲಿಲ್ಲ.

Yehoshuvanu avarannu aa vishraantiyalli serisiddaadare taruvaaya mattondu divasavannu kuritu helonavaaguttiralilla.

Hebrews 4:8 in English

King James Version (KJV)
For if Jesus had given them rest, then would he not afterward have spoken of another day.
World English Bible (WEB)
For if Joshua had given them rest, he would not have spoken afterward of another day.
American Standard Version (ASV)
For if Joshua had given them rest, he would not have spoken afterward of another day.
Bible in Basic English (BBE)
For if Joshua had given them rest, he would not have said anything about another day.
Darby Translation (DBY)
For if Jesus had brought them into rest, he would not have spoken afterwards about another day.
Webster's Bible (WBS)
For if Jesus had given them rest, then he would not afterward have spoken of another day.
Young's Literal Translation (YLT)
for if Joshua had given them rest, He would not concerning another day have spoken after these things;

Read in context

  1. 6ಆದದರಿಂದ ಕೆಲವರು ಅದರಲ್ಲಿ ಪ್ರವೇಶಿ ಸಲೇಬೇಕೆಂಬದು ಇನ್ನೂ ಇರುವದರಿಂದ ಯಾರಿಗೆ ಮೊದಲು ಅದು ಸಾರಲ್ಪಟ್ಟಿತೋ ಅವರು ಅಪ ನಂಬಿಕೆಯ ನಿಮಿತ್ತ ಒಳಗೆ ಪ್ರವೇಶಿಸಲಿಲ್ಲ.
  2. 7ತಿರಿಗಿ ಬಹುಕಾಲ ಹೋದನಂತರ ಆತನು ದಾವೀದನ ಬಾಯಿಂದ ಮಾತನಾಡಿ--ಈ ಹೊತ್ತೇ ಎಂದು ಒಂದಾ ನೊಂದು ದಿವಸವನ್ನು ಗೊತ್ತುಮಾಡುತ್ತಾನೆ; ಹೇಗೆಂದರೆ--ನೀವು ಈ ಹೊತ್ತು ಆತನ ಧ್ವನಿಗೆ ಕಿವಿಗೊಟ್ಟರೆ ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ ಎಂದು ಹೇಳುತ್ತಾನಷ್ಟೆ.
  3. 8ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ ತರುವಾಯ ಮತ್ತೊಂದು ದಿವಸವನ್ನು ಕುರಿತು ಹೇಳೋಣವಾಗುತ್ತಿರಲಿಲ್ಲ.
  4. 9ಆದದರಿಂದ ದೇವಜನರಿಗೆ ವಿಶ್ರಾಂತಿಯು ಇನ್ನೂ ಉಂಟು.
  5. 10ಹೇಗಂದರೆ ದೇವರು ತನ್ನ ಕೆಲಸಗಳನ್ನು ಮುಗಿಸಿ ಹೇಗೆ ವಿಶ್ರಮಿಸಿಕೊಂಡನೊ ಹಾಗೆಯೇ ಆತನ ವಿಶ್ರಾಂತಿಯಲ್ಲಿ ಸೇರಿರುವವನು ಸಹ ತನ್ನ ಕೆಲಸಗಳನು ಮುಗಿಸಿ ವಿಶ್ರಮಿಸಿಕೊಂಡಿದ್ದಾನೆ.
Read all of Hebrews 4

Cross references

Original words (Greek)

Hebrews 4:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.