Skip to content
ThuthiThuthiThuthi
Hebrews · chapter 4 · verse 9

Hebrews 4:9 in Kannada

ಆದದರಿಂದ ದೇವಜನರಿಗೆ ವಿಶ್ರಾಂತಿಯು ಇನ್ನೂ ಉಂಟು.

Aadadarinda devajanarige vishraantiyu innoo untu.

Hebrews 4:9 in English

King James Version (KJV)
There remaineth therefore a rest to the people of God.
World English Bible (WEB)
There remains therefore a Sabbath rest for the people of God.
American Standard Version (ASV)
There remaineth therefore a sabbath rest for the people of God.
Bible in Basic English (BBE)
So that there is still a Sabbath-keeping for the people of God.
Darby Translation (DBY)
There remains then a sabbatism to the people of God.
Webster's Bible (WBS)
There remaineth therefore a rest to the people of God.
Young's Literal Translation (YLT)
there doth remain, then, a sabbatic rest to the people of God,

Read in context

  1. 7ತಿರಿಗಿ ಬಹುಕಾಲ ಹೋದನಂತರ ಆತನು ದಾವೀದನ ಬಾಯಿಂದ ಮಾತನಾಡಿ--ಈ ಹೊತ್ತೇ ಎಂದು ಒಂದಾ ನೊಂದು ದಿವಸವನ್ನು ಗೊತ್ತುಮಾಡುತ್ತಾನೆ; ಹೇಗೆಂದರೆ--ನೀವು ಈ ಹೊತ್ತು ಆತನ ಧ್ವನಿಗೆ ಕಿವಿಗೊಟ್ಟರೆ ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ ಎಂದು ಹೇಳುತ್ತಾನಷ್ಟೆ.
  2. 8ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ ತರುವಾಯ ಮತ್ತೊಂದು ದಿವಸವನ್ನು ಕುರಿತು ಹೇಳೋಣವಾಗುತ್ತಿರಲಿಲ್ಲ.
  3. 9ಆದದರಿಂದ ದೇವಜನರಿಗೆ ವಿಶ್ರಾಂತಿಯು ಇನ್ನೂ ಉಂಟು.
  4. 10ಹೇಗಂದರೆ ದೇವರು ತನ್ನ ಕೆಲಸಗಳನ್ನು ಮುಗಿಸಿ ಹೇಗೆ ವಿಶ್ರಮಿಸಿಕೊಂಡನೊ ಹಾಗೆಯೇ ಆತನ ವಿಶ್ರಾಂತಿಯಲ್ಲಿ ಸೇರಿರುವವನು ಸಹ ತನ್ನ ಕೆಲಸಗಳನು ಮುಗಿಸಿ ವಿಶ್ರಮಿಸಿಕೊಂಡಿದ್ದಾನೆ.
  5. 11ಆದದರಿಂದ ನಾವು ಅವರ ಅಪನಂಬಿಕೆಯನ್ನು ಅನುಸರಿಸುವವ ರಾಗದಂತೆ ಆ ವಿಶ್ರಾಂತಿಯಲ್ಲಿ ಸೇರುವದಕ್ಕೆ ಪ್ರಯಾಸ ಪಡೋಣ.
Read all of Hebrews 4

Cross references

Original words (Greek)

Hebrews 4:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.