Hebrews · chapter 5 · verse 10
Hebrews 5:10 in Kannada
ಆತನು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆಂದು ಕರೆಯಲ್ಪಟ್ಟನು.
Aatanu devarinda melkijedekana tarahada mahaayaajakanendu kareyalpattanu.
Hebrews 5:10 in English
- King James Version (KJV)
- Called of God an high priest after the order of Melchisedec.
- World English Bible (WEB)
- named by God a high priest after the order of Melchizedek.
- American Standard Version (ASV)
- named of God a high priest after the order of Melchizedek.
- Bible in Basic English (BBE)
- Being named by God a high priest of the order of Melchizedek.
- Darby Translation (DBY)
- addressed by God [as] high priest according to the order of Melchisedec.
- Webster's Bible (WBS)
- Called by God a high priest after the order of Melchisedec.
- Young's Literal Translation (YLT)
- having been addressed by God a chief priest, according to the order of Melchisedek,
Read in context
- 8ಹೀಗೆ ಆತನು ಮಗನಾಗಿದ್ದರೂ ತಾನು ಅನುಭ ವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತು ಕೊಂಡನು.
- 9ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.
- 10ಆತನು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆಂದು ಕರೆಯಲ್ಪಟ್ಟನು.
- 11ಆತನ ವಿಷಯದಲ್ಲಿ ನಾವು ಹೇಳಬೇಕಾದ ಮಾತುಗಳು ಬಹಳ ಉಂಟು. ನಿಮ್ಮ ಕಿವಿಗಳು ಮಂದವಾದದರಿಂದ ಅದನ್ನು ವಿವರಿಸುವದು ಕಷ್ಟ ವಾಗಿದೆ.
- 12ನೀವು ಇಷ್ಟರೊಳಗೆ ಬೋಧಕರಾಗಿರ ಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲ ಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ.
Cross references
- Hebrews 5:5–6 ಇಬ್ರಿಯರಿಗೆ 5:5–6ಹಾಗೆಯೇ ಕ್ರಿಸ್ತನು ಸಹ ಮಹಾಯಾಜಕನಾಗುವದಕ್ಕೆ ತನ್ನನ್ನು ತಾನೇ ಘನಪಡಿಸಿಕೊಳ್ಳಲಿಲ್ಲ; ಆದರೆ--ನೀನು ನನ್ನ ಮಗನು; ನಾನೇ ಈ ದಿನ ನಿನ್ನನ್ನು ಪಡೆದಿದ್ದೇನೆ ಎಂದು ಹೇಳಿದಾತನೇ ಈ ಗೌರವವನ್ನು ಆತನಿಗೆ ಕೊಟ್ಟನು. ಆತನು ಇನ್ನೊಂದು ಸ್ಥಳದಲ್ಲಿ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಹೇಳುತ್ತಾನೆ.
- Hebrews 6:20 ಇಬ್ರಿಯರಿಗೆ 6:20ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.