Hebrews · chapter 5 · verse 11
Hebrews 5:11 in Kannada
ಆತನ ವಿಷಯದಲ್ಲಿ ನಾವು ಹೇಳಬೇಕಾದ ಮಾತುಗಳು ಬಹಳ ಉಂಟು. ನಿಮ್ಮ ಕಿವಿಗಳು ಮಂದವಾದದರಿಂದ ಅದನ್ನು ವಿವರಿಸುವದು ಕಷ್ಟ ವಾಗಿದೆ.
Aatana vishayadalli naavu helabekaada maatugalu bahala untu. Nimma kivigalu mandavaadadarinda adannu vivarisuvadu kashta vaagide.
Hebrews 5:11 in English
- King James Version (KJV)
- Of whom we have many things to say, and hard to be uttered, seeing ye are dull of hearing.
- World English Bible (WEB)
- About him we have many words to say, and hard to interpret, seeing you have become dull of hearing.
- American Standard Version (ASV)
- Of whom we have many things to say, and hard of interpretation, seeing ye are become dull of hearing.
- Bible in Basic English (BBE)
- Of whom we have much to say which it is hard to make clear, because you are slow of hearing.
- Darby Translation (DBY)
- Concerning whom we have much to say, and hard to be interpreted in speaking [of it], since ye are become dull in hearing.
- Webster's Bible (WBS)
- Of whom we have many things to say, and hard to be uttered, seeing ye are dull of hearing.
- Young's Literal Translation (YLT)
- concerning whom we have much discourse and of hard explanation to say, since ye have become dull of hearing,
Read in context
- 9ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.
- 10ಆತನು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆಂದು ಕರೆಯಲ್ಪಟ್ಟನು.
- 11ಆತನ ವಿಷಯದಲ್ಲಿ ನಾವು ಹೇಳಬೇಕಾದ ಮಾತುಗಳು ಬಹಳ ಉಂಟು. ನಿಮ್ಮ ಕಿವಿಗಳು ಮಂದವಾದದರಿಂದ ಅದನ್ನು ವಿವರಿಸುವದು ಕಷ್ಟ ವಾಗಿದೆ.
- 12ನೀವು ಇಷ್ಟರೊಳಗೆ ಬೋಧಕರಾಗಿರ ಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲ ಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ.
- 13ಹಾಲು ಕುಡಿಯುವ ವನು ಕೂಸಿನಂತಿದ್ದು, ನೀತಿವಾಕ್ಯದಲ್ಲಿ ಅನುಭವವಿಲ್ಲದ ವನಾಗಿದ್ದಾನೆ.ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.
Cross references
- Matthew 13:15 ಮತ್ತಾಯನು 13:15ಯಾಕಂದರೆ ಇವರು ತಮ್ಮ ಕಣ್ಣುಗಳಿಂದ ನೋಡಿ ತಮ್ಮ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದ ಹಾಗೆಯೂ ನಾನು ಇವರನ್ನು ಸ್ವಸ್ಥಮಾಡದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಮತ್ತು ಇವರ ಕಿವಿಗಳು ಕೇಳದ ಹಾಗೆ ಮಂದವಾದವು; ಇದಲ್ಲದೆ ಇವರು ತಮ್ಮ ಕಣ್ಣುಗ
- 2 Peter 3:16 2 ಪೇತ್ರನು 3:16ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯ ಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಿಕೆಗಳಲ್ಲಿರುವ ಕೆಲವು ವಿಷಯಗಳು ತಿಳಿಯುವದಕ್ಕೆ ಕಷ್ಟವಾಗಿವೆ. ವಿದ್ಯಾಹೀನರೂ ಚಪಲಚಿತ್ತರೂ ಮಿಕ್ಕಾದ ಬರಹಗಳಿಗೆ ಸಹ ತಪ್ಪಾದ ಅರ್ಥಮಾಡಿಕೊಂಡ ಹಾಗೆಯೇ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತವ
- Acts 28:27 ಅಪೊಸ್ತಲರ ಕೃತ್ಯಗಳು 28:27ಯಾಕಂದರೆ ಅವರು ತಮ್ಮ ಕಣ್ಣುಗಳಿಂದ ನೋಡಿ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದಂತೆಯೂ ನಾನು ಅವರನ್ನು ಸ್ವಸ್ಥ ಮಾಡ ದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಕೇಳುವದಕ್ಕೆ ಅವರ ಕಿವಿಗಳು ಮಂದವಾದವು; ಅವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ
- John 16:12 ಯೋಹಾನನು 16:12ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಇವೆ; ಆದರೆ ನೀವು ಈಗ ಅವುಗಳನ್ನು ಹೊರಲಾರಿರಿ;
- Isaiah 6:10 ಯೆಶಾಯ 6:10ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗ ದಂತೆಯೂ ಈ ಜನರ ಹೃದಯವನ್ನು ಕೊಬ್ಬಿಸಿ ಕಿವಿ ಯನ್ನು ಮಂದಗೊಳಿಸಿ ಅವರ ಕಣ್ಣುಗಳನ್ನು ಮುಚ್ಚು ಎಂದು ನನಗೆ ಹೇಳಿದನು.
- Luke 24:25 ಲೂಕನು 24:25ಆಗ ಆತನು ಅವರಿಗೆ--ಓ ಬುದ್ದಿಹೀನರೇ, ಪ್ರವಾದಿಗಳು ಹೇಳಿ ದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯದವರೇ,
- Mark 8:21 ಮಾರ್ಕನು 8:21ಯೇಸು ಅವರಿಗೆ--ಹಾಗಾದರೆ ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು.
- John 6:6 ಯೋಹಾನನು 6:6ಅವ ನನ್ನು ಪರೀಕ್ಷಿಸುವದಕ್ಕಾಗಿ ಆತನು ಇದನ್ನು ಹೇಳಿದನು; ಯಾಕಂದರೆ ತಾನು ಮಾಡಬೇಕೆಂದಿದ್ದದ್ದು ಆತನು ತಾನೇ ತಿಳಿದವನಾಗಿದ್ದನು.
- Mark 8:17–18 ಮಾರ್ಕನು 8:17–18ಯೇಸು ಅದನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನಂದರೆನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಯಾಕೆ ತರ್ಕಿಸಿಕೊಳ್ಳುತ್ತೀರಿ? ನೀವು ಇನ್ನೂ ಗ್ರಹಿಸದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣಮಾಡಿಕೊಂಡಿದ್ದಿರೋ? ಕಣ್ಣುಗಳಿದ್ದೂ ನೀವು ನೋಡುವದಿಲ್ಲವೋ? ಕಿವಿಗಳಿದ್ದೂ ನೀವು ಕೆಳುವ ದಿಲ್ಲವೋ? ಮತ್ತು ನೀವು ಜ್ಞಾಪಕಮಾಡಿಕೊಳ್ಳುವದಿ ಲ್ಲವೋ?