Hebrews · chapter 5 · verse 12
Hebrews 5:12 in Kannada
ನೀವು ಇಷ್ಟರೊಳಗೆ ಬೋಧಕರಾಗಿರ ಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲ ಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ.
Neevu ishtarolage bodhakaraagira bekaagiddaroo obbanu nimage daivoktigala moola paathagalannu tirigi kalisikodabekaagide; neevu haalu kudiyatakkavare horatu gattiyaada aahaaravannu tinnatakkavaralla.
Hebrews 5:12 in English
- King James Version (KJV)
- For when for the time ye ought to be teachers, ye have need that one teach you again which [be] the first principles of the oracles of God; and are become such as have need of milk, and not of strong meat.
- World English Bible (WEB)
- For although by this time you should be teachers, you again need to have someone teach you the rudiments of the first principles of the revelations of God. You have come to need milk, and not solid food.
- American Standard Version (ASV)
- For when by reason of the time ye ought to be teachers, ye have need again that some one teach you the rudiments of the first principles of the oracles of God; and are become such as have need of milk, and not of solid food.
- Bible in Basic English (BBE)
- And though by this time it would be right for you to be teachers, you still have need of someone to give you teaching about the first simple rules of God's revelation; you have become like babies who have need of milk, and not of solid food.
- Darby Translation (DBY)
- For when for the time ye ought to be teachers, ye have again need that [one] should teach you what [are] the elements of the beginning of the oracles of God, and are become such as have need of milk, [and] not of solid food.
- Webster's Bible (WBS)
- For when for the time ye ought to be teachers, ye have need of one to teach you again which [are] the first principles of the oracles of God; and are become such as have need of milk, and not of strong food.
- Young's Literal Translation (YLT)
- for even owing to be teachers, because of the time, again ye have need that one teach you what [are] the elements of the beginning of the oracles of God, and ye have become having need of milk, and not of strong food,
Read in context
- 10ಆತನು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆಂದು ಕರೆಯಲ್ಪಟ್ಟನು.
- 11ಆತನ ವಿಷಯದಲ್ಲಿ ನಾವು ಹೇಳಬೇಕಾದ ಮಾತುಗಳು ಬಹಳ ಉಂಟು. ನಿಮ್ಮ ಕಿವಿಗಳು ಮಂದವಾದದರಿಂದ ಅದನ್ನು ವಿವರಿಸುವದು ಕಷ್ಟ ವಾಗಿದೆ.
- 12ನೀವು ಇಷ್ಟರೊಳಗೆ ಬೋಧಕರಾಗಿರ ಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲ ಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ.
- 13ಹಾಲು ಕುಡಿಯುವ ವನು ಕೂಸಿನಂತಿದ್ದು, ನೀತಿವಾಕ್ಯದಲ್ಲಿ ಅನುಭವವಿಲ್ಲದ ವನಾಗಿದ್ದಾನೆ.ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.
- 14ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.
Cross references
- Hebrews 6:1 ಇಬ್ರಿಯರಿಗೆ 6:1ಆದದರಿಂದ ಕ್ರಿಸ್ತನ ಬೋಧನೆಯ ಮೂಲ ಪಾಠಗಳನ್ನು ಬಿಟ್ಟು ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ ದೇವರ ಮೇಲಣ ನಂಬಿಕೆಯೂ
- 1 Corinthians 3:1–3 1 ಕೊರಿಂಥದವರಿಗೆ 3:1–3ಸಹೋದರರೇ, ನಾನಂತೂ ಆತ್ಮನಿಂದ ನಡಿಸಿಕೊಳ್ಳುವವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಲಾರದೆ ಪ್ರಾಪಂಚಿಕರೂ ಕ್ರಿಸ್ತ ನಲ್ಲಿ ಎಳೆಕೂಸುಗಳೂ ಆಗಿರುವಂಥವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಬೇಕಾಯಿತು. ನಿಮಗೆ ಹಾಲು ಕುಡಿಸಿದೆನು, ಅನ್ನ ಕೊಡಲಿಲ್ಲ; ಅನ್ನ ತಿನು ್ನವದಕ್ಕೆ ನಿಮಗೆ ಶಕ್ತಿ ಇರಲಿಲ್ಲ, ಇಲ್ಲವೆ ಈಗಲಾದರೂ ಶಕ್ತಿಯಿಲ್ಲ; ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮೊಳಗೆ ಹೊಟ್ಟೇಕಿಚ್ಚು, ಜಗಳ, ಭೇದಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದು ಮನುಷ್ಯರಂತೆ ನಡೆಯುತ್ತೀರಲ್ಲವೇ?
- 1 Peter 2:2 1 ಪೇತ್ರನು 2:2ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ಬೆಳೆಯುವ ಹಾಗೆ ವಾಕ್ಯವೆಂಬ ಶುದ್ಧ ಹಾಲನ್ನು ಬಯಸಿರಿ.
- Hebrews 5:13 ಇಬ್ರಿಯರಿಗೆ 5:13ಹಾಲು ಕುಡಿಯುವ ವನು ಕೂಸಿನಂತಿದ್ದು, ನೀತಿವಾಕ್ಯದಲ್ಲಿ ಅನುಭವವಿಲ್ಲದ ವನಾಗಿದ್ದಾನೆ.ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.
- Isaiah 28:9–10 ಯೆಶಾಯ 28:9–10ಈತನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಯಾರಿಗೆ ಬೋಧನೆಯನ್ನು ತಿಳುಕೊಳ್ಳುವ ಹಾಗೆ ಮಾಡುತ್ತಾನೆ? ಮೊಲೆಬಿಟ್ಟ ಕೂಸುಗಳಿಗೋ? ಎದೆ ಬಿಟ್ಟ ಮಕ್ಕಳಿಗೋ? ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಅಲ್ಲಿ ಸ್ವಲ್ಪ. ಇಲ್ಲಿ ಸ್ವಲ್ಪ.
- Colossians 3:16 ಕೊಲೊಸ್ಸೆಯವರಿಗೆ 3:16ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
- Psalm 34:11 ಕೀರ್ತನೆಗಳು 34:11ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಕರ್ತನ ಭಯವನ್ನು ನಿಮಗೆ ಕಲಿಸುವೆನು.
- Isaiah 28:13 ಯೆಶಾಯ 28:13ಆದರೆ ಅವರು ಹೋಗಿ ಹಿಂದಕ್ಕೆ ಎಡವಿ ಮುರಿದುಕೊಳ್ಳುವ ಹಾಗೆಯೂ ಬೋನಿನಲ್ಲಿ ಹಿಡಿ ಯಲ್ಪಟ್ಟು ಸಿಕ್ಕಿಬೀಳುವ ಹಾಗೆಯೂ ಕರ್ತನ ವಾಕ್ಯವು ಅವರಿಗೆ ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ ಇರುವದು.
- Ezra 7:10 ಎಜ್ರನು 7:10ಎಜ್ರನು ಕರ್ತನ ನ್ಯಾಯಪ್ರಮಾಣವನ್ನು ವಿಚಾರಿ ಸುವದಕ್ಕೂ ಅದರ ಪ್ರಕಾರ ಮಾಡುವದಕ್ಕೂ ಇಸ್ರಾ ಯೇಲಿನಲ್ಲಿ ನೇಮನ್ಯಾಯಗಳನ್ನು ಕಲಿಸುವದಕ್ಕೂ ತನ್ನ ಹೃದಯವನ್ನು ಸಿದ್ಧಮಾಡಿದನು.
- Titus 2:3–4 ತೀತನಿಗೆ 2:3–4ಅದೇ ಪ್ರಕಾರ ವೃದ್ಧಸ್ತ್ರೀಯರು ನಡತೆಯಲ್ಲಿ ಪರಿಶುದ್ಧತೆಗೆ ತಕ್ಕ ಹಾಗೆ ಇರುವವರಾಗಿದ್ದು ಸುಳ್ಳಾಗಿ ದೂರುವವರೂ ಹೆಚ್ಚಾಗಿ ಮದ್ಯಪಾನ ಮಾಡುವವರೂ ಆಗಿರದೆ ಇದಲ್ಲದೆ ದೇವರ ವಾಕ್ಯವು ದೂಷಿಸಲ್ಪ ಡದಂತೆ ಯೌವನ ಸ್ತ್ರೀಯರು ಸ್ವಸ್ಥಚಿತ್ತರೂ ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವವರೂ
- Isaiah 55:1 ಯೆಶಾಯ 55:1ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ.
- Acts 7:38 ಅಪೊಸ್ತಲರ ಕೃತ್ಯಗಳು 7:38ಇವನೇ ಸೀನಾಯಿ ಬೆಟ್ಟದಲ್ಲಿ ತನ್ನೊಡನೆಯೂ ಪಿತೃಗಳೊಡನೆಯೂ ಮಾತನಾಡಿದ ದೂತನೊಂದಿಗೆ ಅಡವಿಯಲ್ಲಿದ್ದ ಸಭೆ ಯಲ್ಲಿದ್ದುಕೊಂಡು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.
Original words (Greek)
- For · G1063γάρ gár
- when · G2532καί kaí
- for · G1223διά diá
- time · G5550χρόνος chrónos
- ought · G3784ὀφείλω opheílō
- be · G1511εἶναι eînai
- teachers · G1320διδάσκαλος didáskalos
- have · G2192ἔχω échō
- need · G5532χρεία chreía
- one · G5101τίς tís
- teach · G1321διδάσκω didáskō
- you · G5209ὑμᾶς hymâs
- again · G3825πάλιν pálin
- which · G5101τίς tís
- the · G4747στοιχεῖον stoicheîon
- first · G746ἀρχή archḗ
- principles · G4747στοιχεῖον stoicheîon
- oracles · G3051λόγιον lógion
- God · G2316θεός theós
- and · G2532καί kaí
- become · G1096γίνομαι gínomai
- have · G2192ἔχω échō
- need · G5532χρεία chreía
- milk · G1051γάλα gála
- and · G2532καί kaí
- not · G3756οὐ ou
- of · G5160τροφή trophḗ
- strong · G4731στερεός stereós
- meat · G5160τροφή trophḗ