Hebrews · chapter 5 · verse 13
Hebrews 5:13 in Kannada
ಹಾಲು ಕುಡಿಯುವ ವನು ಕೂಸಿನಂತಿದ್ದು, ನೀತಿವಾಕ್ಯದಲ್ಲಿ ಅನುಭವವಿಲ್ಲದ ವನಾಗಿದ್ದಾನೆ.ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.
Haalu kudiyuva vanu koosinantiddu, neetivaakyadalli anubhavavillada vanaagiddaane.aadare gattiyaada aahaaravu praayastharigoskara andare tamma jnyaanendri yagalannu saadhaneyinda shikshisikondu olledannoo kettaddannoo tilidavarigoskaravaagide.
Hebrews 5:13 in English
- King James Version (KJV)
- For every one that useth milk [is] unskilful in the word of righteousness: for he is a babe.
- World English Bible (WEB)
- For everyone who lives on milk is not experienced in the word of righteousness, for he is a baby.
- American Standard Version (ASV)
- For every one that partaketh of milk is without experience of the word of righteousness; for he is a babe.
- Bible in Basic English (BBE)
- For everyone who takes milk is without experience of the word of righteousness: he is a child.
- Darby Translation (DBY)
- For every one that partakes of milk [is] unskilled in the word of righteousness, for he is a babe;
- Webster's Bible (WBS)
- For every one that useth milk, [is] unskillful in the word of righteousness: for he is a babe.
- Young's Literal Translation (YLT)
- for every one who is partaking of milk [is] unskilled in the word of righteousness — for he is an infant,
Read in context
- 11ಆತನ ವಿಷಯದಲ್ಲಿ ನಾವು ಹೇಳಬೇಕಾದ ಮಾತುಗಳು ಬಹಳ ಉಂಟು. ನಿಮ್ಮ ಕಿವಿಗಳು ಮಂದವಾದದರಿಂದ ಅದನ್ನು ವಿವರಿಸುವದು ಕಷ್ಟ ವಾಗಿದೆ.
- 12ನೀವು ಇಷ್ಟರೊಳಗೆ ಬೋಧಕರಾಗಿರ ಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲ ಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ.
- 13ಹಾಲು ಕುಡಿಯುವ ವನು ಕೂಸಿನಂತಿದ್ದು, ನೀತಿವಾಕ್ಯದಲ್ಲಿ ಅನುಭವವಿಲ್ಲದ ವನಾಗಿದ್ದಾನೆ.ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.
- 14ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.
Cross references
- 1 Corinthians 14:20 1 ಕೊರಿಂಥದವರಿಗೆ 14:20ಸಹೋದರರೇ, ಬುದ್ಧಿಯ ವಿಷಯ ದಲ್ಲಿ ಬಾಲಕರಾಗಿರಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಾಗಿಯೇ ಇದ್ದು ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಬೇಕು.
- 1 Peter 2:2 1 ಪೇತ್ರನು 2:2ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ಬೆಳೆಯುವ ಹಾಗೆ ವಾಕ್ಯವೆಂಬ ಶುದ್ಧ ಹಾಲನ್ನು ಬಯಸಿರಿ.
- 2 Timothy 3:16 2 ತಿಮೊಥೆಯನಿಗೆ 3:16ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
- Ephesians 4:14 ಎಫೆಸದವರಿಗೆ 4:14ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು.
- Isaiah 28:9 ಯೆಶಾಯ 28:9ಈತನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಯಾರಿಗೆ ಬೋಧನೆಯನ್ನು ತಿಳುಕೊಳ್ಳುವ ಹಾಗೆ ಮಾಡುತ್ತಾನೆ? ಮೊಲೆಬಿಟ್ಟ ಕೂಸುಗಳಿಗೋ? ಎದೆ ಬಿಟ್ಟ ಮಕ್ಕಳಿಗೋ?
- 1 Corinthians 3:1 1 ಕೊರಿಂಥದವರಿಗೆ 3:1ಸಹೋದರರೇ, ನಾನಂತೂ ಆತ್ಮನಿಂದ ನಡಿಸಿಕೊಳ್ಳುವವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಲಾರದೆ ಪ್ರಾಪಂಚಿಕರೂ ಕ್ರಿಸ್ತ ನಲ್ಲಿ ಎಳೆಕೂಸುಗಳೂ ಆಗಿರುವಂಥವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಬೇಕಾಯಿತು.
- 1 Corinthians 13:11 1 ಕೊರಿಂಥದವರಿಗೆ 13:11ನಾನು ಬಾಲಕನಾಗಿದ್ದಾಗ ಬಾಲಕನ ಹಾಗೆ ಮಾತನಾಡಿದೆನು; ಬಾಲಕನ ಹಾಗೆ ತಿಳಿದುಕೊಂಡೆನು. ಬಾಲಕನ ಹಾಗೆ ಯೋಚಿಸಿದೆನು. ಆದರೆ ನಾನು ಪ್ರಾಯಸ್ಥನಾದ ಮೇಲೆ ಬಾಲ್ಯದವು ಗಳನ್ನು ಬಿಟ್ಟುಬಿಟ್ಟೆನು.
- 2 Corinthians 3:9 2 ಕೊರಿಂಥದವರಿಗೆ 3:9ಅಪರಾಧ ನಿರ್ಣಯದ ಸೇವೆಯು ಪ್ರಭಾವದಿಂದಿರುವದಾದರೆ ನೀತಿಯ ಸೇವೆಯು ಎಷ್ಟೋ ಅಧಿಕವಾದ ಪ್ರಭಾವವುಳ್ಳದ್ದಾಗಿರಬೇಕು.
- Psalm 119:123 ಕೀರ್ತನೆಗಳು 119:123ನನ್ನ ಕಣ್ಣುಗಳು ನಿನ್ನ ರಕ್ಷಣೆಗೋಸ್ಕರವೂ ನಿನ್ನ ನೀತಿಯ ನುಡಿಗೋಸ್ಕರವೂ ನೆರವೇರುವದನ್ನು ನಿರೀಕ್ಷಿಸುತ್ತಾ ಮೊಬ್ಬಾಗುವವು.
- Matthew 11:25 ಮತ್ತಾಯನು 11:25ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
- Romans 10:5–6 ರೋಮಾಪುರದವರಿಗೆ 10:5–6ಇದಲ್ಲದೆ-- ನ್ಯಾಯಪ್ರಮಾಣವು ಹೇಳುವವುಗಳನ್ನು ಮಾಡುವವನು ಅವುಗಳಿಂದಲೇ ಜೀವಿಸುವನು ಎಂದು ಮೋಶೆಯು ಅದರ ನೀತಿಯ ವಿಷಯವಾಗಿ ವಿವರಿಸುತ್ತಾನೆ. ಆದರೆ ನಂಬಿಕೆ ಯಿಂದುಂಟಾಗುವ ನೀತಿಯು ಹೇಳುವದೇನಂದರೆ, (ಮೇಲಿನಿಂದ ಕ್ರಿಸ್ತನನ್ನು ತರುವಂತೆ) ಪರಲೋಕಕ್ಕೆ ಏರಿ ಹೋಗುವವನು ಯಾರು?
- Romans 1:17–18 ರೋಮಾಪುರದವರಿಗೆ 1:17–18ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು. ಸತ್ಯವನ್ನು ಅನೀತಿಯಲ್ಲಿ ತಡೆಹಿಡಿದ ಮನುಷ್ಯರ ಎಲ್ಲಾ ಭಕ್ತಿಹೀನತೆಗೆ ಮತ್ತು ಅನೀತಿಗೆ ವಿರೋಧ ವಾಗಿ ದೇವರ ಕೋಪವು ಪರಲೋಕದಿಂದ ತೋರಿ ಬರುತ್ತದೆ.