Hebrews · chapter 5 · verse 14
Hebrews 5:14 in Kannada
ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.
Aadare gattiyaada aahaaravu praayastharigoskara andare tamma jnyaanendri yagalannu saadhaneyinda shikshisikondu olledannoo kettaddannoo tilidavarigoskaravaagide.
Hebrews 5:14 in English
- King James Version (KJV)
- But strong meat belongeth to them that are of full age, [even] those who by reason of use have their senses exercised to discern both good and evil.
- World English Bible (WEB)
- But solid food is for those who are full grown, who by reason of use have their senses exercised to discern good and evil.
- American Standard Version (ASV)
- But solid food is for fullgrown men, [even] those who by reason of use have their senses exercised to discern good and evil.
- Bible in Basic English (BBE)
- But solid food is for men of full growth, even for those whose senses are trained by use to see what is good and what is evil.
- Darby Translation (DBY)
- but solid food belongs to full-grown men, who, on account of habit, have their senses exercised for distinguishing both good and evil.
- Webster's Bible (WBS)
- But strong food belongeth to them that are of full age, [even] those who by reason of use have their senses exercised to discern both good and evil.
- Young's Literal Translation (YLT)
- and of perfect men is the strong food, who because of the use are having the senses exercised, unto the discernment both of good and of evil.
Read in context
- 12ನೀವು ಇಷ್ಟರೊಳಗೆ ಬೋಧಕರಾಗಿರ ಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲ ಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ.
- 13ಹಾಲು ಕುಡಿಯುವ ವನು ಕೂಸಿನಂತಿದ್ದು, ನೀತಿವಾಕ್ಯದಲ್ಲಿ ಅನುಭವವಿಲ್ಲದ ವನಾಗಿದ್ದಾನೆ.ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.
- 14ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.
Cross references
- 1 Corinthians 2:14–15 1 ಕೊರಿಂಥದವರಿಗೆ 2:14–15ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು. ಆತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನು ವಿಚಾರಿಸಿ ತಿಳುಕೊಳ್ಳುತ್ತಾನೆ; ಆದರೆ ಇವನನ್ನು ಯಾವನೂ ವಿಚಾರಿಸಿ ತಿಳುಕೊಳ್ಳುವದಿಲ್ಲ.ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.
- 1 Thessalonians 5:21 1 ಥೆಸಲೊನೀಕದವರಿಗೆ 5:21ಆದರೆ ಎಲ್ಲವನ್ನು ಪರಿಶೋಧಿಸಿ ಒಳ್ಳೇದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.
- Philippians 1:9–10 ಫಿಲಿಪ್ಪಿಯವರಿಗೆ 1:9–10ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ನೀವು ಜ್ಞಾನ ಮತ್ತು ಪೂರ್ಣ ವಿವೇಕಗಳಿಂದ ಕೂಡಿದವರಾಗಿರಬೇಕೆಂತಲೂ ಉತ್ತಮ ಕಾರ್ಯ ಗಳು ಯಾವವೆಂದು ನೀವು ವಿವೇಚಿಸುವವರಾಗ ಬೇಕೆಂತಲೂ ಕ್ರಿಸ್ತನ ದಿನದವರೆಗೆ ನೀವು ಸರಳ ರಾಗಿಯೂ ನಿರ್ಮಲರಾಗಿಯೂ ಇರಬೇಕೆಂತಲೂ
- Isaiah 7:15 ಯೆಶಾಯ 7:15ಆತನು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳುವ ಳಿಕೆಯು ಬರುವ ತನಕ ಬೆಣ್ಣೆ ಮತ್ತು ಜೇನನ್ನು ತಿನ್ನುವನು.
- 1 Corinthians 2:6 1 ಕೊರಿಂಥದವರಿಗೆ 2:6ಆದರೂ ಪರಿಪೂರ್ಣರಾದವರಲ್ಲಿ ಜ್ಞಾನವನ್ನೇ ನಾವು ಹೇಳುತ್ತೇವೆ; ಆದಾಗ್ಯೂ ಅದು ಇಹಲೋಕದ ಜ್ಞಾನವಲ್ಲ ಇಲ್ಲವೆ ಇಲ್ಲದೆ ಹೋಗುವ ಇಹ ಲೋಕಾಧಿಪತಿಗಳ ಜ್ಞಾನವೂ ಅಲ್ಲ.
- Ephesians 1:18 ಎಫೆಸದವರಿಗೆ 1:18ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ
- Philippians 3:15 ಫಿಲಿಪ್ಪಿಯವರಿಗೆ 3:15ಆದದರಿಂದ ನಮ್ಮಲ್ಲಿ ಪರಿ ಪೂರ್ಣರಾದವರು ಇದೇ ಅಭಿಪ್ರಾಯವುಳ್ಳವರಾಗಿ ರೋಣ; ಯಾವದಾದರೂ ಒಂದು ವಿಷಯದಲ್ಲಿ ನೀವು ಬೇರೆ ಅಭಿಪ್ರಾಯವುಳ್ಳವರಾಗಿದ್ದರೆ ಅದನ್ನೂ ದೇವರು ನಿಮಗೆ ತೋರಿಸಿಕೊಡುವನು.
- Ephesians 4:13 ಎಫೆಸದವರಿಗೆ 4:13ಹೀಗೆ ನಾವೆಲ್ಲರೂ ನಂಬಿಕೆಯ ಅನ್ಯೋನ್ಯತೆಯಲ್ಲಿಯೂ ದೇವಕುಮಾರನ ಜ್ಞಾನದಲ್ಲಿಯೂ ಪರಿಪೂರ್ಣ ಮನುಷ್ಯನಾಗುವದಕ್ಕೆ ಕ್ರಿಸ್ತನ ಪರಿಪೂರ್ಣತೆಯ ನೀಳದ ಪ್ರಮಾಣಕ್ಕೆ ಮುಟ್ಟುವೆವು.
- Matthew 6:22–23 ಮತ್ತಾಯನು 6:22–23ಕಣ್ಣು ಶರೀರದ ದೀಪವಾಗಿದೆ. ಆದಕಾರಣ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲಾ ಬೆಳಕಾಗಿರುವದು. ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ಶರೀರವೆಲ್ಲಾ ಕತ್ತಲಾಗಿರುವದು. ಆದದರಿಂದ ನಿನ್ನಲ್ಲಿರುವ ಬೆಳಕೇ ಕತ್ತಲಾಗಿರುವದಾದರೆ ಆ ಕತ್ತಲು ಎಷ್ಟೋ ಅಧಿಕವಾದದ್ದಾಗಿರುವದು.
- 1 Kings 3:9 1 ಅರಸುಗಳು 3:9ಆದದರಿಂದ ನಿನ್ನ ಜನರಿಗೆ ನ್ಯಾಯ ವಿಚಾ ರಿಸಲು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ ನಿನ್ನ ಸೇವಕನಿಗೆ ಜ್ಞಾನವುಳ್ಳ ಹೃದಯವನ್ನು ಕೊಡ ಬೇಕು. ಈ ನಿನ್ನ ಬಹು ಗುಂಪಾದ ಜನರ ನ್ಯಾಯ ವಿಚಾರಿಸಲು ಸಾಮರ್ಥ್ಯವುಳ್ಳವನು ಯಾವನು ಅಂದನು.
- Romans 14:1 ರೋಮಾಪುರದವರಿಗೆ 14:1ಆದರೆ ಸಂದೇಹಾಸ್ಪದವಾದವುಗಳನ್ನು ಚರ್ಚಿಸಬೇಡಿರಿ, ನಂಬಿಕೆಯಲ್ಲಿ ದೃಢವಿಲ್ಲ ದವರನ್ನು ಸೇರಿಸಿಕೊಳ್ಳಿರಿ.
- Genesis 3:5 ಆದಿಕಾಂಡ 3:5ನೀವು ಅದನ್ನು ತಿಂದ ದಿನದಲ್ಲಿ ನಿಮ್ಮ ಕಣ್ಣುಗಳು ತೆರೆಯ ಲ್ಪಡುವವೆಂದೂ ನೀವು ಒಳ್ಳೇದರ ಕೆಟ್ಟದರ ಭೇದವನ್ನು ಅರಿತವರಾಗಿ ದೇವರುಗಳ ಹಾಗೆ ಇರುವಿರೆಂದೂ ದೇವರಿಗೆ ತಿಳಿದಿದೆ ಎಂದು ಹೇಳಿತು.
Original words (Greek)
- But · G1161δέ dé
- strong · G4731στερεός stereós
- meat · G5160τροφή trophḗ
- belongeth · G2076ἐστί estí
- age · G5046τέλειος téleios
- who · G2192ἔχω échō
- of · G1223διά diá
- use · G1838ἕξις héxis
- have · G2192ἔχω échō
- senses · G145αἰσθητήριον aisthētḗrion
- exercised · G1128γυμνάζω gymnázō
- to · G4314πρός prós
- discern · G1253διάκρισις diákrisis
- both · G5037τέ té
- good · G2570καλός kalós
- and · G2532καί kaí
- evil · G2556κακός kakós