Hebrews · chapter 5 · verse 2
Hebrews 5:2 in Kannada
ತಾನೂ ಬಲಹೀನನಾಗಿರುವದರಿಂದ ಅವನು ಜ್ಞಾನವಿಲ್ಲದವರ ಮೇಲೆಯೂ ಮಾರ್ಗ ತಪ್ಪಿದವರ ಮೇಲೆಯೂ ಕರುಣೆ ತೋರಿಸಬಲ್ಲನು.
Taanoo balaheenanaagiruvadarinda avanu jnyaanavilladavara meleyoo maarga tappidavara meleyoo karune torisaballanu.
Hebrews 5:2 in English
- King James Version (KJV)
- Who can have compassion on the ignorant, and on them that are out of the way; for that he himself also is compassed with infirmity.
- World English Bible (WEB)
- The high priest can deal gently with those who are ignorant and going astray, because he himself is also surrounded with weakness.
- American Standard Version (ASV)
- who can bear gently with the ignorant and erring, for that he himself also is compassed with infirmity;
- Bible in Basic English (BBE)
- He is able to have feeling for those who have no knowledge and for those who are wandering from the true way, because he himself is feeble;
- Darby Translation (DBY)
- being able to exercise forbearance towards the ignorant and erring, since he himself also is clothed with infirmity;
- Webster's Bible (WBS)
- Who can have compassion on the ignorant, and on them that are out of the way; for that he himself also is compassed with infirmity.
- Young's Literal Translation (YLT)
- able to be gentle to those ignorant and going astray, since himself also is compassed with infirmity;
Read in context
- 1ಪ್ರತಿಯೊಬ್ಬ ಮಹಾಯಾಜಕನು ಮನುಷ್ಯ ರೊಳಗಿಂದ ಆರಿಸಲ್ಪಟ್ಟು ಮನುಷ್ಯರಿ ಗೋಸ್ಕರ ದೇವರ ಕಾರ್ಯಗಳಿಗಾಗಿ ನೇಮಿಸಲ್ಪಡು ತ್ತಾನಲ್ಲಾ. ಅವನು ಕಾಣಿಕೆಗಳನ್ನೂ ಯಜ್ಞಗಳನ್ನೂ ಪಾಪಗಳಿಗೋಸ್ಕರ ಸಮರ್ಪಿಸಬೇಕು.
- 2ತಾನೂ ಬಲಹೀನನಾಗಿರುವದರಿಂದ ಅವನು ಜ್ಞಾನವಿಲ್ಲದವರ ಮೇಲೆಯೂ ಮಾರ್ಗ ತಪ್ಪಿದವರ ಮೇಲೆಯೂ ಕರುಣೆ ತೋರಿಸಬಲ್ಲನು.
- 3ಆ ಬಲಹೀನತೆಯ ಕಾರಣದಿಂದ ಅವನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪಗಳಿಗಾಗಿ ಅರ್ಪಿಸಬೇಕಾದವ ನಾಗಿದ್ದಾನೆ.
- 4ಇದಲ್ಲದೆ ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವವನ್ನು ವಹಿಸಿಕೊಳ್ಳದೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ.
Cross references
- Hebrews 4:15 ಇಬ್ರಿಯರಿಗೆ 4:15ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
- Hebrews 2:18 ಇಬ್ರಿಯರಿಗೆ 2:18ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
- 2 Corinthians 12:9–10 2 ಕೊರಿಂಥದವರಿಗೆ 12:9–10ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು. ಆದದರಿಂದ ನಾನು ಕ್ರಿಸ್ತನ ನಿಮಿತ್ತ ನಿರ್ಬಲಾವಸ್ಥೆಗಳಲ್ಲಿ ಅವಮಾನಗಳಲ್ಲಿ ಕೊರತೆ ಗಳಲ್ಲಿ ಹಿಂಸೆಗಳಲ್ಲಿ ಇಕ್ಕಟ್ಟುಗಳಲ್ಲಿ ಸಂತೋಷವಾಗಿ ದ್ದೇನೆ; ಯಾಕಂದರೆ ನಾನು ಯಾವಾಗ ನಿರ್ಬಲ ನಾಗಿದ್ದೇನೋ ಅವಾಗಲೇ ಬಲವುಳ್ಳವನಾಗಿದ್ದೇನೆ.
- Hebrews 7:28 ಇಬ್ರಿಯರಿಗೆ 7:28ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
- Hebrews 12:13 ಇಬ್ರಿಯರಿಗೆ 12:13ನಿಮ್ಮ ಪಾದ ಗಳಿಗೆ ನೀಟಾದ ದಾರಿಗಳನ್ನು ಮಾಡಿರಿ; ಹೀಗೆ ಮಾಡಿದರೆ ಕುಂಟಕಾಲು ಉಳುಕಿ ಹೋಗದೆ ವಾಸಿಯಾಗುವದು.
- Numbers 15:22–29 ಅರಣ್ಯಕಾಂಡ 15:22–29ನೀವು ತಪ್ಪಿ ಕರ್ತನು ಮೋಶೆಗೆ ಹೇಳಿದ ಈ ಸಕಲ ಆಜ್ಞೆಗಳ ಪ್ರಕಾರ ಮಾಡದಿದ್ದರೆ ಆತನು ನಿಮಗೆ ಆಜ್ಞೆಗಳನ್ನು ಕೊಟ್ಟ ದಿವಸ ಮೊದಲುಗೊಂಡು ನಿಮ್ಮ ಸಂತತಿಗಳವರೆಗೂ ಕರ್ತನು ಮೋಶೆಯ ಕೈಯಿಂದ ನಿಮಗೆ ಆಜ್ಞಾಪಿಸಿದ ಪ್ರಕಾರ ನೀವು ಮಾಡದೆ ಹೋದರೆ ಅದು ಸಭೆಗೆ ತಿಳಿಯದೆ ತಪ್ಪು ಆಗಿರುವ ಪಕ್ಷದಲ್ಲಿ ಸಭೆಯು ಕರ್ತನಿಗೆ ಸುವಾಸನೆಯಾದ ದಹನ ಬಲಿಗಾಗಿ ಒಂದು ಎಳೇ ಹೋರಿಯನ್ನೂ ಕ್ರಮದ ಪ್ರಕಾರ ಅದರ ಆಹಾರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಪಾಪ ಬಲಿಯಾಗಿ ಮೇಕೆಗಳಿಂದ ಒಂದು ಹೋತವನ್ನೂ ಅರ್ಪಿಸಬೇಕು. ಯಾಜಕನು ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೋಸ್ಕರ ಅವರಿಗೆ ಕ್ಷಮೆಯಾಗುವ ಹಾಗೆ ಪ್ರಾಯಶ್ಚಿತ್ತಮಾಡಬೇಕು; ಅದು ತಿಳಿಯದೆ ಮಾಡಲಾಗಿತ್ತು. ಆದಾಗ್ಯೂ ಅವರು ಕರ್ತ ನಿಗೆ ದಹನ ಬಲಿಯಾಗಿ ತಮ್ಮ ಅರ್ಪಣೆಯನ್ನೂ ತಮ್ಮ ತಪ್ಪಿಗೋಸ್ಕರ ಪಾಪ ಬಲಿಯನ್ನೂ ಕರ್ತನ ಮುಂದೆ ತರಬೇಕು. ಆಗ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೂ ಅವರೊಳಗೆ ಪರಕೀಯನಾಗಿ ಪ್ರವಾಸಿ ಯಾಗಿರುವವನಿಗೂ ಅದು ಪರಿಹಾರವಾಗುವದು. ಯಾಕಂದರೆ ಎಲ್ಲರೂ ತಿಳುವಳಿಕೆ ಇಲ್ಲದವರಾಗಿದ್ದರು. ಆದರೆ ಯಾವನಾದರೂ ತಿಳಿಯದೆ ಪಾಪ ಮಾಡಿದರೆ ಪಾಪದ ಬಲಿಗಾಗಿ ಒಂದು ವರುಷದ ಮೇಕೆಯನ್ನು ತರಬೇಕು. ತಿಳಿಯದೆ ಪಾಪಮಾಡಿ ದಂಥ ಆ ಪಾಪಮಾಡಿದವನಿಗೋಸ್ಕರ ಯಾಜಕನು ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅದು ಪರಿಹಾರವಾಗುವ ಹಾಗೆ ಅದಕ್ಕೋಸ್ಕರ ಪ್ರಾಯಶ್ಚಿತ್ತ ಮಾಡಬೇಕು. ಇಸ್ರಾಯೇಲ್ ಮಕ್ಕಳಲ್ಲಿ ಹುಟ್ಟಿದವ ರಿಗೂ ಅವರಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ನಿಮ್ಮೆಲ್ಲರಿಗೂ ತಿಳಿಯದೆ ಪಾಪಮಾಡಿದವನಿಗೂ ಒಂದೇ ಆಜ್ಞೆ ಇರಬೇಕು.
- Galatians 4:13 ಗಲಾತ್ಯದವರಿಗೆ 4:13ನನ್ನ ಶರೀರಕ್ಕೆ ಅಸೌಖ್ಯವಿದ್ದದರಿಂದ ನಾನು ನಿಮ್ಮಲ್ಲಿದ್ದು ಮೊದಲನೆಯ ನಿಮಗೆ ಸುವಾರ್ತೆ ಸಾರಿದ್ದನ್ನು ನೀವು ಬಲ್ಲಿರಿ.
- 2 Corinthians 12:5 2 ಕೊರಿಂಥದವರಿಗೆ 12:5ಅಂಥವನನ್ನು ಕುರಿತು ಹೆಚ್ಚಳಪಡುವೆನು, ನನ್ನನ್ನು ಕುರಿತಾದರೋ ನನ್ನ ನಿರ್ಬಲಾವಸ್ಥೆಗಳಲ್ಲಿಯೇ ಹೊರತು ಬೇರೆ ಹೆಚ್ಚಳ ಪಡುವದಿಲ್ಲ.
- 2 Corinthians 11:30 2 ಕೊರಿಂಥದವರಿಗೆ 11:30ನಾನು ಹೆಚ್ಚಳಪಡಲೇಬೇಕಾದರೆ ನನ್ನ ಬಲ ಹೀನತೆಗಳಲ್ಲಿ ಹೆಚ್ಚಳಪಡುವೆನು.
- Numbers 12:1–9 ಅರಣ್ಯಕಾಂಡ 12:1–9ಮೋಶೆಯು ಮದುವೆಯಾಗಿದ್ದ ಐಥೋಪ್ಯಳಾದ ಸ್ತ್ರೀಯ ನಿಮಿತ್ತ ಮಿರ್ಯಾಮಳೂ ಆರೋನನೂ ಅವನಿಗೆ ವಿರೋಧವಾಗಿ ಮಾತ ನಾಡಿದರು. ಯಾಕಂದರೆ ಅವನು ಐಥೋಪ್ಯಳಾದ ಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು. ಅವರುಕರ್ತನು ಮೋಶೆಯ ಮುಖಾಂತರ ಮಾತ್ರವೇ ಮಾತನಾಡಿದ್ದಾನೋ? ಆತನು ನಮ್ಮ ಮುಖಾಂತ ರವಾಗಿಯೂ ಮಾತನಾಡಲಿಲ್ಲವೋ ಅಂದರು. (ಆದರೆ ಮೋಶೆ ಎಂಬವನು ಭೂಮುಖದ ಮೇಲಿರುವ ಸಕಲ ಮನುಷ್ಯರೆಲ್ಲರಿಗಿಂತ ಬಹು ಸಾತ್ವಿಕನಾಗಿದ್ದನು.) ಆಗ ಕರ್ತನು ಫಕ್ಕನೆ ಮೋಶೆಗೂ ಆರೋನನಿಗೂ ಮಿರ್ಯಾಮಳಿಗೂ--ನೀವು ಮೂರು ಮಂದಿ ಹೊರಗೆ ಸಭೆಯ ಗುಡಾರದ ಸವಿಾಪಕ್ಕೆ ಬನ್ನಿರಿ ಅಂದನು. ಆ ಮೂವರು ಹೊರಗೆ ಬಂದಾಗ. ಕರ್ತನು ಮೇಘಸ್ತಂಭದಲ್ಲಿ ಇಳಿದು ಗುಡಾರದ ಬಾಗಿಲ ಬಳಿಯಲ್ಲಿ ನಿಂತು ಆರೋನನನ್ನೂ ಮಿರ್ಯಾಮ ಳನ್ನೂ ಕರೆದಾಗ ಅವರಿಬ್ಬರೂ ಮುಂದೆ ಬಂದರು. ಆತನು--ನನ್ನ ಮಾತುಗಳನ್ನು ಈಗ ಕೇಳಿರಿ--ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಕರ್ತನಾದ ನಾನು ದರ್ಶನದಲ್ಲಿ ಅವನಿಗೆ ತಿಳಿಯಪಡಿಸುವೆನು, ಸ್ವಪ್ನದಲ್ಲಿ ಅವನ ಸಂಗಡ ಮಾತನಾಡುವೆನು. ನನ್ನ ಸೇವಕನಾದ ಮೋಶೆಯು ಹಾಗಲ್ಲ; ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾ ಗಿದ್ದಾನೆ. ಗೂಢವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ನಾನು ಅವನ ಸಂಗಡ ಮಾತನಾ ಡುತ್ತೇನೆ. ಅವನು ಕರ್ತನ ರೂಪವನ್ನು ನೋಡುತ್ತಾನೆ; ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತನಾಡಲು ಯಾಕೆ ಭಯಪಡಲಿಲ್ಲ ಎಂದು ಹೇಳಿದನು. ಕರ್ತನ ಕೋಪವು ಅವರ ಮೇಲೆ ಉರಿಯಿತು, ಆತನು ಹೋದನು.
- 1 Timothy 1:13 1 ತಿಮೊಥೆಯನಿಗೆ 1:13ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.
- Exodus 32:21–24 ವಿಮೋಚನಕಾಂಡ 32:21–24ಮೋಶೆಯು ಆರೋನನಿಗೆ--ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು ಎಂದು ಕೇಳಿದನು. ಅದಕ್ಕೆ ಆರೋನನು--ನನ್ನ ಒಡೆಯನ ಕೋಪ ಉರಿಯದೆ ಇರಲಿ. ಈ ಜನರು ಕೇಡಿನ ಮನಸ್ಸಿನವರಾಗಿದ್ದಾರೆಂದು ನೀನು ಬಲ್ಲೆ. ನಮಗೋಸ್ಕರ ನಮ್ಮ ಮುಂದೆ ಹೋಗುವ ದೇವರುಗಳನ್ನು ಮಾಡು. ಯಾಕಂದರೆ ಐಗುಪ್ತದೇಶದೊಳಗಿಂದ ನಮ್ಮನ್ನು ಬರಮಾಡಿದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು ಎಂದು ನನಗೆ ಅವರು ಹೇಳಿದರು. ಆದದರಿಂದ ನಾನು ಅವರಿಗೆ--ಚಿನ್ನ ಇದ್ದವರು ಅದನ್ನು ಕಿತ್ತು ಬಿಡಲಿ ಅಂದೆನು. ಅವರು ಅದನ್ನು ನನಗೆ ಕೊಟ್ಟರು. ನಾನು ಅದನ್ನು ಬೆಂಕಿಯಲ್ಲಿ ಹಾಕಿದಾಗ ಈ ಕರುವು ಉಂಟಾ ಯಿತು ಅಂದೆನು.
Original words (Greek)
- can · G1410δύναμαι dýnamai
- on · G3356μετριοπαθέω metriopathéō
- ignorant · G50ἀγνοέω agnoéō
- and · G2532καί kaí
- on · G3356μετριοπαθέω metriopathéō
- way · G4105πλανάω planáō
- that · G1893ἐπεί epeí
- he · G4029περίκειμαι períkeimai
- himself · G846αὐτός autós
- also · G2532καί kaí
- with · G4029περίκειμαι períkeimai
- infirmity · G769ἀσθένεια asthéneia