Skip to content
ThuthiThuthiThuthi
Hebrews · chapter 5 · verse 4

Hebrews 5:4 in Kannada

ಇದಲ್ಲದೆ ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವವನ್ನು ವಹಿಸಿಕೊಳ್ಳದೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ.

Idallade yaavanoo tannashtakke taane ee gauravavannu vahisikollade aaronanante devarinda kareyalpattu vahisikolluttaane.

Hebrews 5:4 in English

King James Version (KJV)
And no man taketh this honour unto himself, but he that is called of God, as [was] Aaron.
World English Bible (WEB)
Nobody takes this honor on himself, but he is called by God, just like Aaron was.
American Standard Version (ASV)
And no man taketh the honor unto himself, but when he is called of God, even as was Aaron.
Bible in Basic English (BBE)
And no man who is not given authority by God, as Aaron was, takes this honour for himself.
Darby Translation (DBY)
And no one takes the honour to himself but [as] called by God, even as Aaron also.
Webster's Bible (WBS)
And no man taketh this honor to himself, but he that is called by God, as [was] Aaron:
Young's Literal Translation (YLT)
and no one to himself doth take the honour, but he who is called by God, as also Aaron:

Read in context

  1. 2ತಾನೂ ಬಲಹೀನನಾಗಿರುವದರಿಂದ ಅವನು ಜ್ಞಾನವಿಲ್ಲದವರ ಮೇಲೆಯೂ ಮಾರ್ಗ ತಪ್ಪಿದವರ ಮೇಲೆಯೂ ಕರುಣೆ ತೋರಿಸಬಲ್ಲನು.
  2. 3ಆ ಬಲಹೀನತೆಯ ಕಾರಣದಿಂದ ಅವನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪಗಳಿಗಾಗಿ ಅರ್ಪಿಸಬೇಕಾದವ ನಾಗಿದ್ದಾನೆ.
  3. 4ಇದಲ್ಲದೆ ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವವನ್ನು ವಹಿಸಿಕೊಳ್ಳದೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ.
  4. 5ಹಾಗೆಯೇ ಕ್ರಿಸ್ತನು ಸಹ ಮಹಾಯಾಜಕನಾಗುವದಕ್ಕೆ ತನ್ನನ್ನು ತಾನೇ ಘನಪಡಿಸಿಕೊಳ್ಳಲಿಲ್ಲ; ಆದರೆ--ನೀನು ನನ್ನ ಮಗನು; ನಾನೇ ಈ ದಿನ ನಿನ್ನನ್ನು ಪಡೆದಿದ್ದೇನೆ ಎಂದು ಹೇಳಿದಾತನೇ ಈ ಗೌರವವನ್ನು ಆತನಿಗೆ ಕೊಟ್ಟನು.
  5. 6ಆತನು ಇನ್ನೊಂದು ಸ್ಥಳದಲ್ಲಿ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಹೇಳುತ್ತಾನೆ.
Read all of Hebrews 5

Cross references

Original words (Greek)

Hebrews 5:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.