Skip to content
ThuthiThuthiThuthi
Hebrews · chapter 5 · verse 6

Hebrews 5:6 in Kannada

ಆತನು ಇನ್ನೊಂದು ಸ್ಥಳದಲ್ಲಿ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಹೇಳುತ್ತಾನೆ.

Aatanu innondu sthaladalli--neenu sadaakaalavoo melkijedekana tarahada yaajakanu endu heluttaane.

Hebrews 5:6 in English

King James Version (KJV)
As he saith also in another [place], Thou [art] a priest for ever after the order of Melchisedec.
World English Bible (WEB)
As he says also in another place, “You are a priest forever, after the order of Melchizedek.”
American Standard Version (ASV)
as he saith also in another [place], Thou art a priest for ever After the order of Melchizedek.
Bible in Basic English (BBE)
As he says in another place, You are a priest for ever after the order of Melchizedek.
Darby Translation (DBY)
Even as also in another [place] he says, Thou [art] a priest for ever according to the order of Melchisedec.
Webster's Bible (WBS)
As he saith also in another [place] , Thou [art] a priest for ever after the order of Melchisedec.
Young's Literal Translation (YLT)
as also in another [place] He saith, 'Thou [art] a priest — to the age, according to the order of Melchisedek;'

Read in context

  1. 4ಇದಲ್ಲದೆ ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವವನ್ನು ವಹಿಸಿಕೊಳ್ಳದೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ.
  2. 5ಹಾಗೆಯೇ ಕ್ರಿಸ್ತನು ಸಹ ಮಹಾಯಾಜಕನಾಗುವದಕ್ಕೆ ತನ್ನನ್ನು ತಾನೇ ಘನಪಡಿಸಿಕೊಳ್ಳಲಿಲ್ಲ; ಆದರೆ--ನೀನು ನನ್ನ ಮಗನು; ನಾನೇ ಈ ದಿನ ನಿನ್ನನ್ನು ಪಡೆದಿದ್ದೇನೆ ಎಂದು ಹೇಳಿದಾತನೇ ಈ ಗೌರವವನ್ನು ಆತನಿಗೆ ಕೊಟ್ಟನು.
  3. 6ಆತನು ಇನ್ನೊಂದು ಸ್ಥಳದಲ್ಲಿ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಹೇಳುತ್ತಾನೆ.
  4. 7ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
  5. 8ಹೀಗೆ ಆತನು ಮಗನಾಗಿದ್ದರೂ ತಾನು ಅನುಭ ವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತು ಕೊಂಡನು.
Read all of Hebrews 5

Cross references

Original words (Greek)

Hebrews 5:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.