Skip to content
ThuthiThuthiThuthi
Hebrews · chapter 5 · verse 8

Hebrews 5:8 in Kannada

ಹೀಗೆ ಆತನು ಮಗನಾಗಿದ್ದರೂ ತಾನು ಅನುಭ ವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತು ಕೊಂಡನು.

Heege aatanu maganaagiddaroo taanu anubha visida baadhegalindale vidheyateyannu kalitu kondanu.

Hebrews 5:8 in English

King James Version (KJV)
Though he were a Son, yet learned he obedience by the things which he suffered;
World English Bible (WEB)
though he was a Son, yet learned obedience by the things which he suffered.
American Standard Version (ASV)
though he was a Son, yet learned obedience by the things which he suffered;
Bible in Basic English (BBE)
And though he was a Son, through the pain which he underwent, the knowledge came to him of what it was to be under God's orders;
Darby Translation (DBY)
though he were Son, he learned obedience from the things which he suffered;
Webster's Bible (WBS)
Though he was a Son, yet he learned obedience by the things which he suffered;
Young's Literal Translation (YLT)
through being a Son, did learn by the things which he suffered — the obedience,

Read in context

  1. 6ಆತನು ಇನ್ನೊಂದು ಸ್ಥಳದಲ್ಲಿ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಹೇಳುತ್ತಾನೆ.
  2. 7ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
  3. 8ಹೀಗೆ ಆತನು ಮಗನಾಗಿದ್ದರೂ ತಾನು ಅನುಭ ವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತು ಕೊಂಡನು.
  4. 9ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.
  5. 10ಆತನು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆಂದು ಕರೆಯಲ್ಪಟ್ಟನು.
Read all of Hebrews 5

Cross references

Original words (Greek)

Hebrews 5:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.