Hebrews · chapter 6 · verse 11
Hebrews 6:11 in Kannada
ಅಂತ್ಯದವರೆಗೆ ನಿರೀಕ್ಷೆಯ ಸಂಪೂರ್ಣ ನಿಶ್ಚಯ ತ್ವಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ.
Antyadavarege nireeksheya sampoorna nishchaya tvakkaagi nimmalli pratiyobbaru ade aasaktiyannu torisabekendu naavu apekshisutteve.
Hebrews 6:11 in English
- King James Version (KJV)
- And we desire that every one of you do shew the same diligence to the full assurance of hope unto the end:
- World English Bible (WEB)
- We desire that each one of you may show the same diligence to the fullness of hope even to the end,
- American Standard Version (ASV)
- And we desire that each one of you may show the same diligence unto the fulness of hope even to the end:
- Bible in Basic English (BBE)
- And it is our desire that you may all keep the same high purpose in certain hope to the end:
- Darby Translation (DBY)
- But we desire earnestly that each one of you shew the same diligence to the full assurance of hope unto the end;
- Webster's Bible (WBS)
- And we desire every one of you to show the same diligence to the full assurance of hope to the end:
- Young's Literal Translation (YLT)
- and we desire each one of you the same diligence to shew, unto the full assurance of the hope unto the end,
Read in context
- 9ಆದರೆ ಪ್ರಿಯರೇ, ಈ ರೀತಿಯಾಗಿ ನಾವು ಮಾತ ನಾಡಿದರೂ ನೀವು ಇದಕ್ಕಿಂತ ಉತ್ತಮವಾಗಿಯೂ ರಕ್ಷಣಕರವಾಗಿಯೂ ಇದ್ದೀರೆಂದು ದೃಢವಾಗಿ ನಂಬಿ ದ್ದೇವೆ.
- 10ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.
- 11ಅಂತ್ಯದವರೆಗೆ ನಿರೀಕ್ಷೆಯ ಸಂಪೂರ್ಣ ನಿಶ್ಚಯ ತ್ವಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ.
- 12ಹೀಗೆ ನೀವು ಮೈಗಳ್ಳರಾಗಿರದೆ ನಂಬಿಕೆಯಿಂದಲೂ ತಾಳ್ಮೆ ಯಿಂದಲೂ ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವ ವರನ್ನು ಅನುಸರಿಸುವವರಾಗಿರುವಿರಿ.
- 13ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದ್ದರಿಂದ ತನ್ನಾ ಣೆಯಿಟ್ಟು--
Cross references
- 2 Peter 1:5–8 2 ಪೇತ್ರನು 1:5–8ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ ತಾಳ್ಮೆಗೆ ಭಕ್ತಿಯನ್ನೂ ಭಕ್ತಿಗೆ ಸಹೋದರ ಕರುಣೆಯನ್ನೂ ಸಹೋದರ ಕರುಣೆಗೆ ಪ್ರೀತಿಯನ್ನೂ ಕೂಡಿಸಿರಿ. ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪರಿಜ್ಞಾನದಲ್ಲಿ ನಿಮ್ಮನ್ನು ಬಂಜೆಯರೂ ನಿಷ್ಪಲರೂ ಆಗದಂತೆ ಮಾಡುತ್ತವೆ.
- Romans 5:2–5 ರೋಮಾಪುರದವರಿಗೆ 5:2–5ಈಗ ನಾವು ನೆಲೆ ಗೊಂಡಿರುವ ಈ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ. ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ ತಾಳ್ಮೆಯಿಂದ ಅನುಭವವೂ ಅನುಭವ ದಿಂದ ನಿರೀಕ್ಷೆಯೂ ಉಂಟಾಗುತ್ತವೆಂದು ಬಲ್ಲೆವು. ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.
- Hebrews 3:6 ಇಬ್ರಿಯರಿಗೆ 3:6ಕ್ರಿಸ್ತನಾದರೋ ಮಗನಾಗಿ ತನ್ನ ಸ್ವಂತ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯ ವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇತನಕ ದೃಢವಾಗಿ ಹಿಡುಕೊಂಡವರಾದರೆ ನಾವೇ ಆತನ ಮನೆಯಾಗಿದ್ದೇವೆ.
- Hebrews 3:14 ಇಬ್ರಿಯರಿಗೆ 3:14ಮೊದಲಿ ನಿಂದಿರುವ ನಮ್ಮ ಭರವಸವನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡುಕೊಳ್ಳು ವದಾದರೆ ಕ್ರಿಸ್ತನಲ್ಲಿ ಪಾಲುಗಾರಾಗಿದ್ದೇವಲ್ಲಾ!
- 2 Peter 1:10 2 ಪೇತ್ರನು 1:10ಆದದರಿಂದ ಸಹೋದರರೇ, ನಿಮ್ಮ ಕರೆಯುವಿಕೆ ಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳುವದಕ್ಕೆ ಜಾಗ್ರತೆಯಾಗಿರಿ. ಯಾಕಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ತಪ್ಪಿಹೋಗುವದಿಲ್ಲ
- Hebrews 10:22 ಇಬ್ರಿಯರಿಗೆ 10:22ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
- Revelation 2:26 ಪ್ರಕಟನೆ 2:26ಯಾವನು ಜಯಹೊಂದಿ ನನ್ನ ಕ್ರಿಯೆಗಳನ್ನು ಕಡೇವರೆಗೂ ಕೈಕೊಳ್ಳುತ್ತಾನೋ ಅವನಿಗೆ ನಾನು ಜನಾಂಗಗಳ ಮೇಲೆ ಅಧಿಕಾರವನ್ನು ಕೊಡು ತ್ತೇನೆ.
- 1 John 3:14 1 ಯೋಹಾನನು 3:14ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.
- Hebrews 10:32–35 ಇಬ್ರಿಯರಿಗೆ 10:32–35ಆದರೆ ನೀವು ಪ್ರಕಾಶದಲ್ಲಿ ಸೇರಿದ ಮೇಲೆ ಸಂಕಷ್ಟಗಳ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ. ಕೆಲವು ಸಾರಿ ನೀವು ಎರಡನ್ನು ಅಂದರೆ ನಿಂದೆಗಳನ್ನೂ ಉಪ ದ್ರವಗಳನ್ನೂ ಅನುಭವಿಸಿ ಹಾಸ್ಯದ ನೋಟಕ್ಕೆ ಗುರಿ ಯಾದಿರಿ; ಕೆಲವು ಸಾರಿ ಅಂಥವುಗಳನ್ನು ಅನುಭವಿಸು ವವರ ಜೊತೆಗಾರರಾದಿರಿ. ಬೇಡಿಗಳನ್ನು ಹಾಕಿಸಿ ಕೊಂಡವನಾದ ನನ್ನ ವಿಷಯದಲ್ಲಿ ನೀವು ಅನುತಾಪ ಗೊಂಡು ಪರಲೋಕದಲ್ಲಿ ನಿಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ನಿಮ್ಮಲ್ಲಿ ನೀವೇ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳು ವವರಿಗೆ ಸಂತೋಷದಿಂದ ಬಿಟ್ಟಿರಿ. ಆದದರಿಂದ ನಿಮ್ಮ ಭರವಸವನ್ನು ಬಿಟ್ಟುಬಿಡಬೇಡಿರಿ; ಅದಕ್ಕೆ ನಷ್ಟ ಪರಿಹಾರದ ದೊಡ್ಡ ಪ್ರತಿಫಲ ಉಂಟು.
- 2 Thessalonians 3:13 2 ಥೆಸಲೊನೀಕದವರಿಗೆ 3:13ಸಹೋ ದರರೇ, ನೀವಾದರೋ ಒಳ್ಳೆಯದನ್ನು ಮಾಡುವದರಲ್ಲಿ ಬೇಸರಗೊಳ್ಳಬೇಡಿರಿ.
- Isaiah 32:17 ಯೆಶಾಯ 32:17ನೀತಿಯ ಕೆಲಸವು ಸಮಾಧಾನವೂ ನೀತಿಯ ಫಲವು ನಿತ್ಯವಾದ ಶಾಂತಿಯೂ ಭರವಸವೂ ಆಗಿರುವದು.
- Romans 15:13 ರೋಮಾಪುರದವರಿಗೆ 15:13ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ.
Original words (Greek)
- And · G1161δέ dé
- that · G1937ἐπιθυμέω epithyméō
- one · G1538ἕκαστος hékastos
- you · G5216ὑμῶν hymōn
- shew · G1731ἐνδείκνυμι endeíknymi
- the · G4710σπουδή spoudḗ
- same · G846αὐτός autós
- diligence · G4710σπουδή spoudḗ
- to · G4314πρός prós
- assurance · G4136πληροφορία plērophoría
- hope · G1680ἐλπίς elpís
- unto · G891ἄχρι áchri
- end · G5056τέλος télos