Hebrews · chapter 6 · verse 12
Hebrews 6:12 in Kannada
ಹೀಗೆ ನೀವು ಮೈಗಳ್ಳರಾಗಿರದೆ ನಂಬಿಕೆಯಿಂದಲೂ ತಾಳ್ಮೆ ಯಿಂದಲೂ ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವ ವರನ್ನು ಅನುಸರಿಸುವವರಾಗಿರುವಿರಿ.
Heege neevu maigallaraagirade nambikeyindaloo taalme yindaloo vaagdaanagalannu baadhyavaagi honduva varannu anusarisuvavaraagiruviri.
Hebrews 6:12 in English
- King James Version (KJV)
- That ye be not slothful, but followers of them who through faith and patience inherit the promises.
- World English Bible (WEB)
- that you won’t be sluggish, but imitators of those who through faith and perseverance inherited the promises.
- American Standard Version (ASV)
- that ye be not sluggish, but imitators of them who through faith and patience inherit the promises.
- Bible in Basic English (BBE)
- So that you may not be slow in heart, but may take as your example those to whom God has given their heritage, because of their faith and their long waiting.
- Darby Translation (DBY)
- that ye be not sluggish, but imitators of those who through faith and patience have been inheritors of the promises.
- Webster's Bible (WBS)
- That ye be not slothful, but followers of them who through faith and patience inherit the promises.
- Young's Literal Translation (YLT)
- that ye may not become slothful, but followers of those who through faith and patient endurance are inheriting the promises.
Read in context
- 10ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.
- 11ಅಂತ್ಯದವರೆಗೆ ನಿರೀಕ್ಷೆಯ ಸಂಪೂರ್ಣ ನಿಶ್ಚಯ ತ್ವಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ.
- 12ಹೀಗೆ ನೀವು ಮೈಗಳ್ಳರಾಗಿರದೆ ನಂಬಿಕೆಯಿಂದಲೂ ತಾಳ್ಮೆ ಯಿಂದಲೂ ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವ ವರನ್ನು ಅನುಸರಿಸುವವರಾಗಿರುವಿರಿ.
- 13ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದ್ದರಿಂದ ತನ್ನಾ ಣೆಯಿಟ್ಟು--
- 14ಖಂಡಿತವಾಗಿ ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೇನು. ನಿನ್ನನ್ನು ಹೆಚ್ಚಿಸೇ ಹೆಚ್ಚಿಸುವೆನು ಎಂದು ಹೇಳಿದನಷ್ಟೆ.
Cross references
- Hebrews 13:7 ಇಬ್ರಿಯರಿಗೆ 13:7ನಿಮಗೆ ದೇವರ ವಾಕ್ಯವನ್ನು ತಿಳಿಸಿದ ನಿಮ್ಮ ನಾಯಕರನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ಅಂತ್ಯದ ವರೆಗೆ ಯಾವ ರೀತಿಯಿಂದ ನಡೆದುಕೊಂಡರೆಂದು ಆಲೋಚಿಸಿರಿ; ಅವರ ನಂಬಿಕೆಯನ್ನು ಅನುಸರಿಸಿರಿ.
- Hebrews 10:36 ಇಬ್ರಿಯರಿಗೆ 10:36ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.
- Romans 12:11 ರೋಮಾಪುರದವರಿಗೆ 12:11ಸೇವೆಯಲ್ಲಿ ಅಲಸ್ಯವಾಗಿರಬೇಡಿರಿ, ಆತ್ಮದಲ್ಲಿ ಆಸಕ್ತರಾಗಿದ್ದು ಕರ್ತನನ್ನು ಸೇವಿಸುವವ ರಾಗಿರ್ರಿ.
- 1 John 2:25 1 ಯೋಹಾನನು 2:25ನಿತ್ಯಜೀವದ ವಾಗ್ದಾನವೇ ಆತನು ನಮಗೆ ಮಾಡಿದ ವಾಗ್ದಾನವಾಗಿದೆ.
- Jeremiah 6:16 ಯೆರೆಮೀಯ 6:16ಕರ್ತನು ಹೀಗೆ ಹೇಳುತ್ತಾನೆ--ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ; ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ; ಒಳ್ಳೇ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ; ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕು ವದು ಅಂದನು. ಆದರೆ ಅವರು--ನಾವು ನಡೆ ಯುವದಿಲ್ಲ ಅಂದರು.
- Romans 2:7 ರೋಮಾಪುರದವರಿಗೆ 2:7ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ
- 2 Peter 1:10 2 ಪೇತ್ರನು 1:10ಆದದರಿಂದ ಸಹೋದರರೇ, ನಿಮ್ಮ ಕರೆಯುವಿಕೆ ಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳುವದಕ್ಕೆ ಜಾಗ್ರತೆಯಾಗಿರಿ. ಯಾಕಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ತಪ್ಪಿಹೋಗುವದಿಲ್ಲ
- Proverbs 24:30–34 ಜ್ಞಾನೋಕ್ತಿಗಳು 24:30–34ಸೋಮಾರಿಯ ಹೊಲದ ಪಕ್ಕದಲ್ಲಿಯೂ ಬುದ್ಧಿ ಹೀನನ ದ್ರಾಕ್ಷೇ ತೋಟದ ಕಡೆಯಲ್ಲಿಯೂ ನಾನು ಹಾದು ಹೋದೆನು; ಆಗ ಇಗೋ, ಹೊಲವೆಲ್ಲವೂ ಮುಳ್ಳು ಗಿಡಗಳಿಂದ ಬೆಳೆದು ಕಳೆಗಳು ಅವುಗಳನ್ನು ಮುಚ್ಚಿ ಅದರ ಕಲ್ಲಿನ ಗೋಡೆಯು ಬಿದ್ದುಹೋಯಿತು. ಆಗ ನಾನು ನೋಡಿ ಮನಸ್ಸಿಟ್ಟೆನು; ದೃಷ್ಟಿಸಿ ಶಿಕ್ಷಿತನಾದೆನು. ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ನಿದ್ರೆಗಾಗಿ ಇನ್ನು ಕೊಂಚ ಕೈ ಮುದುರಿ ಕೊಳ್ಳುವದು;ಹೀಗೆ ನಿನ್ನ ಬಡತನವು ಪ್ರಯಾಣಿಕನ ಹಾಗೆಯೂ ನಿನ್ನ ಕೊರತೆಯು ಆಯುಧದಾರ ನಂತೆಯೂ ಬರುವವು. ಹೀಗೆ ನಿನ್ನ ಬಡತನವು ಪ್ರಯಾಣಿಕನ ಹಾಗೆಯೂ ನಿನ್ನ ಕೊರತೆಯು ಆಯುಧದಾರ ನಂತೆಯೂ ಬರುವವು.
- Revelation 14:12–13 ಪ್ರಕಟನೆ 14:12–13ದೇವರ ಆಜ್ಞೆ ಗಳನ್ನೂ ಯೇಸುವಿನ ಮೇಲಣ ನಂಬಿಕೆಯನ್ನೂ ಕಾಪಾಡುವ ಪರಿಶುದ್ಧರ ತಾಳ್ಮೆಯು ಇದರಲ್ಲಿ ಇರುತ್ತದೆ. ಪರಲೋಕದಿಂದ ಬಂದ ಶಬ್ದವನ್ನು ನಾನು ಕೇಳಿ ದೆನು. ಅದು--ಇಂದಿನಿಂದ ಕರ್ತನಲ್ಲಿ ಯಾರಾರು ಸಾಯುವರೋ ಆ ಸತ್ತವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು; ಹೌದು, ಅವರು ತಮ್ಮ ಪ್ರಯಾಸಗಳಿಂದ ವಿಶ್ರಮಿಸಿಕೊಳ್ಳುವರು, ಅವರ ಕ್ರಿಯೆಗಳು ಅವರನ್ನು ಹಿಂಬಾಲಿಸುತ್ತವೆ ಎಂದು ಆತ
- Hebrews 5:11 ಇಬ್ರಿಯರಿಗೆ 5:11ಆತನ ವಿಷಯದಲ್ಲಿ ನಾವು ಹೇಳಬೇಕಾದ ಮಾತುಗಳು ಬಹಳ ಉಂಟು. ನಿಮ್ಮ ಕಿವಿಗಳು ಮಂದವಾದದರಿಂದ ಅದನ್ನು ವಿವರಿಸುವದು ಕಷ್ಟ ವಾಗಿದೆ.
- Proverbs 18:9 ಜ್ಞಾನೋಕ್ತಿಗಳು 18:9ಸೋಮಾರಿಯು ತನ್ನ ಕೆಲಸ ದಲ್ಲಿ ಬಹಳವಾಗಿ ಹಾಳುಮಾಡುವವನಿಗೆ ಸಹೋದ ರನು ಆಗಿದ್ದಾನೆ.
- James 1:3 ಯಾಕೋಬನು 1:3ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ.
Original words (Greek)
- That · G2443ἵνα hína
- be · G1096γίνομαι gínomai
- not · G3361μή mḗ
- slothful · G3576νωθρός nōthrós
- but · G1161δέ dé
- followers · G3402μιμητής mimētḗs
- who · G2816κληρονομέω klēronoméō
- through · G1223διά diá
- faith · G4102πίστις pístis
- and · G2532καί kaí
- patience · G3115μακροθυμία makrothymía
- inherit · G2816κληρονομέω klēronoméō
- promises · G1860ἐπαγγελία epangelía