Hebrews · chapter 6 · verse 13
Hebrews 6:13 in Kannada
ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದ್ದರಿಂದ ತನ್ನಾ ಣೆಯಿಟ್ಟು--
Devaru abrahaamanige vaagdaana maadidaaga tanaginta hechchinavana aaneyiduvadakkaagade iddaddarinda tannaa neyittu--
Hebrews 6:13 in English
- King James Version (KJV)
- For when God made promise to Abraham, because he could swear by no greater, he sware by himself,
- World English Bible (WEB)
- For when God made a promise to Abraham, since he could swear by no one greater, he swore by himself,
- American Standard Version (ASV)
- For when God made promise to Abraham, since he could swear by none greater, he sware by himself,
- Bible in Basic English (BBE)
- For when God made his oath to Abraham, because there was no greater oath, he made it by himself,
- Darby Translation (DBY)
- For God, having promised to Abraham, since he had no greater to swear by, swore by himself,
- Webster's Bible (WBS)
- For when God made promise to Abraham, because he could swear by no greater, he swore by himself,
- Young's Literal Translation (YLT)
- For to Abraham God, having made promise, seeing He was able to swear by no greater, did swear by Himself,
Read in context
- 11ಅಂತ್ಯದವರೆಗೆ ನಿರೀಕ್ಷೆಯ ಸಂಪೂರ್ಣ ನಿಶ್ಚಯ ತ್ವಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ.
- 12ಹೀಗೆ ನೀವು ಮೈಗಳ್ಳರಾಗಿರದೆ ನಂಬಿಕೆಯಿಂದಲೂ ತಾಳ್ಮೆ ಯಿಂದಲೂ ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವ ವರನ್ನು ಅನುಸರಿಸುವವರಾಗಿರುವಿರಿ.
- 13ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದ್ದರಿಂದ ತನ್ನಾ ಣೆಯಿಟ್ಟು--
- 14ಖಂಡಿತವಾಗಿ ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೇನು. ನಿನ್ನನ್ನು ಹೆಚ್ಚಿಸೇ ಹೆಚ್ಚಿಸುವೆನು ಎಂದು ಹೇಳಿದನಷ್ಟೆ.
- 15ಹೀಗೆ ಅವನು ತಾಳ್ಮೆಯಿಂದ ಕಾದಿದ್ದು ವಾಗ್ದಾನವನ್ನು ಹೊಂದಿದನು.
Cross references
- Genesis 22:15–18 ಆದಿಕಾಂಡ 22:15–18ಕರ್ತನ ದೂತನು ಆಕಾಶದೊಳಗಿಂದ ಎರಡ ನೆಯ ಸಾರಿ ಅಬ್ರಹಾಮನನ್ನು ಕರೆದನು. ಅವನು ಹೇಳಿದ್ದೇನಂದರೆ--ನಾನು ನನ್ನ ಮೇಲೆ ನಾನೇ ಆಣೆಯಿಟ್ಟು ಕೊಂಡಿದ್ದೇನೆ ಎಂದು ಕರ್ತನು ಹೇಳು ತ್ತಾನೆ. ಯಾಕಂದರೆ ನೀನು ಈ ಕಾರ್ಯವನ್ನು ಮಾಡಿ ನಿನ್ನ ಒಬ್ಬನೇ ಮಗನನ್ನು ನನಗೆ ಕೊಡುವದಕ್ಕೆ ಹಿಂತೆಗೆಯದೆ ಇದ್ದದರಿಂದ ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು. ನೀನು ನನ್ನ ಸ್ವರಕ್ಕೆ ವಿಧೇಯ ನಾದದ್ದರಿಂದ ಭೂಮಿಯ ಜನಾಂಗಗಳೆಲ್ಲಾ ನಿನ್ನ ಸಂತಾನದಲ್ಲಿ ಆಶೀರ್ವದಿಸಲ್ಪಡುವವು ಎಂಬದೇ.
- Psalm 105:9–10 ಕೀರ್ತನೆಗಳು 105:9–10ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಇಸಾಕನಿಗೆ ಇಟ್ಟ ಆಣೆಯನ್ನೂ ಆತನು ಯುಗಯುಗಕ್ಕೂ ಜ್ಞಾಪಕ ಮಾಡಿಕೊಂಡಿದ್ದಾನೆ. ಅದನ್ನು ಯಾಕೋಬನಿಗೆ ದೃಢ ಮಾಡಿದನು ಮತ್ತು ಇಸ್ರಾಯೇಲಗೆ ನಿತ್ಯ ಒಡಂಬಡಿಕೆ ಯಾಗಿ ಸ್ಥಾಪಿಸಿ ಹೇಳಿದ್ದೇನಂದರೆ--
- Luke 1:73 ಲೂಕನು 1:73ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆ
- Isaiah 45:23 ಯೆಶಾಯ 45:23ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು: ಎಲ್ಲರೂ ನನಗೆ ಅಡ್ಡಬೀಳುವರು, ಪ್ರತಿ ನಾಲಿಗೆಯು ಪ್ರತಿಜ್ಞೆ ಮಾಡು ವದು.
- Micah 7:20 ಮೀಕ 7:20ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
- Jeremiah 22:5 ಯೆರೆಮೀಯ 22:5ನೀವು ಈ ವಾಕ್ಯಗಳನ್ನು ಕೇಳದೆಹೋದರೆ, ಈ ಮನೆ ಹಾಳಾಗುವದೆಂದು ನನ್ನ ಮೇಲೆ ಆಣೆ ಇಡುತ್ತೇನೆ ಎಂದು ಕರ್ತನು ಅನ್ನುತ್ತಾನೆ.
- Hebrews 6:16–18 ಇಬ್ರಿಯರಿಗೆ 6:16–18ಮನುಷ್ಯರು ನಿಜವಾಗಿಯೂ ತಮಗಿಂತ ಹೆಚ್ಚಿನವನ ಆಣೆಯಿಡು ತ್ತಾರಷ್ಟೆ; ಆಣೆಯನ್ನು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ. ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು. ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
- Jeremiah 49:13 ಯೆರೆಮೀಯ 49:13ಬೊಚ್ರವು ಹಾಳೂ ನಿಂದೆಯೂ ಅಡವಿಯೂ ಶಾಪವೂ ಆಗುವದೆಂದು ಅದರ ಪಟ್ಟಣಗಳೆಲ್ಲಾ ಎಂದೆಂದಿಗೂ ಅಡವಿ ಸ್ಥಳಗಳಾ ಗುವವೆಂದೂ ನನ್ನ ಮೇಲೆ ಪ್ರಮಾಣ ಮಾಡಿಕೊಂಡಿದ್ದೇನೆಂದು ಕರ್ತನು ಅನ್ನುತ್ತಾನೆ.
- Ezekiel 32:13 ಯೆಹೆಜ್ಕೇಲನು 32:13ನಾನು ಆ ಬಹುಪ್ರವಾಹಗಳ ಬಳಿಯಲ್ಲಿರುವ ಅದರ ಮೃಗಗಳನ್ನೆಲ್ಲಾ ನಾಶಮಾಡುವೆನು; ಆ ನೀರಿನಲ್ಲಿ ಇನ್ನು ಮೇಲೆ ಮನುಷ್ಯನ ಕಾಲಾಗಲಿ, ಪ್ರಾಣಿಗಳ ಗೊರಸಾಗಲಿ ಕಲಕಿಸುವದಿಲ್ಲ.
Original words (Greek)
- For · G1063γάρ gár
- when · G1861ἐπαγγέλλω epangéllō
- God · G2316θεός theós
- promise · G1861ἐπαγγέλλω epangéllō
- Abraham · G11Ἀβραάμ Abraám
- because · G1893ἐπεί epeí
- could · G2192ἔχω échō
- swear · G3660ὀμνύω omnýō
- by · G2596κατά katá
- no · G3762οὐδείς oudeís
- greater · G3173μέγας mégas
- sware · G3660ὀμνύω omnýō
- by · G2596κατά katá
- himself · G1438ἑαυτοῦ heautoû